ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೇಮಕಾತಿ ಪರೀಕ್ಷೆಯಿಂದ ಇವರೆಲ್ಲ ಶಾಶ್ವತವಾಗಿ ಡಿಬಾರ್
    ಅಪರಾಧ

    ನೇಮಕಾತಿ ಪರೀಕ್ಷೆಯಿಂದ ಇವರೆಲ್ಲ ಶಾಶ್ವತವಾಗಿ ಡಿಬಾರ್

    vartha chakraBy vartha chakraಜೂನ್ 21, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.21- ಕರ್ನಾಟಕದ ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಎಸಗಿರುವ 52 ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆ ನಡೆಸುವ ಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ಆದೇಶಿಸಲಾಗಿದೆ.
    ಈ ಕುರಿತು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಡಿಜಿಪಿ ಕಮಲ್ ಪಂತ್ ಈ ಆದೇಶವನ್ನು ಬುಧವಾರ ಹೊರಡಿಸಿದ್ದಾರೆ. 545 ಪಿಎಸ್‌ಐ ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿತ್ತು.
    2021 ಅಕ್ಟೋಬರ್ 3 ರಂದು ಪಿಎಸ್‌ಐ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ದೂರು ಕೇಳಿ ಬಂದಿದ್ದರಿಂದ ಸಿಐಡಿ ಇದರ ತನಿಖೆ ನಡೆಸಿ ಆರೋಪಿಗಳನ್ನು ದಸ್ತಗಿರಿ ಮಾಡಿ ಮೊಕದ್ದಮೆ ದಾಖಲಿಸಲಾಗಿತ್ತು.
    ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳು ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಡಿಬಾರ್ ಮಾಡುವ ಮುನ್ನ ಈ 52 ಜನರ ಬಳಿ ಸ್ಪಷ್ಟನೆ ಕೇಳಲಾಗಿತ್ತು. ಸ್ಪಷ್ಟನೆ ಪಡೆದ ನಂತರವೇ ಈ ಎಲ್ಲ 52 ಅಭ್ಯರ್ಥಿಗಳನ್ನು ನೇಮಕಾತಿ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ ಎಂದು ಡಿಜಿಪಿ (ನೇಮಕಾತಿ) ಅವರ ಆದೇಶ ಹೇಳಿದೆ.
    ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 52 ಆರೋಪಿಗಳ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದು, ಇವರನ್ನುಯಾವುದೇ ನೇಮಕಾತಿ ಪರೀಕ್ಷೆಯಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ನಿಷೇಧಿಸಲಾಗಿದೆ.
    ಬೆಂಗಳೂರು ನಗರ, ಕಲಬುರಗಿ, ಹುಬ್ಬಳ್ಳಿ- ಧಾರವಾಡ ನಗರ, ತುಮಕೂರು ನಗರ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದವು. ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಪತ್ರಿಕೆ-1ರಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್, ಇತರೆ ಎಲೆಕ್ಟ್ರಾನಿಕ್ ಸಾಧನ ಬಳಸಿ ಅಕ್ರಮ ಎಸಗಿದ್ದು ಬೆಳಕಿಗೆ ಬಂದಿತ್ತು. ಕೆಲವು ಅಭ್ಯರ್ಥಿಗಳು ಓಎಂಆರ್ ಶೀಟ್‌ಗಳನ್ನೇ ತಿದ್ದುಪಡಿ ಮಾಡಿಸಿಕೊಂಡಿರುವುದು ದೃಢವಾಗಿದ್ದರಿಂದ ಅಂಥಹ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
    1977ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮ-20ರಲ್ಲಿ ಉಲ್ಲೇಖಿಸಿದಂತೆ 52 ಅಭ್ಯರ್ಥಿಗಳು ದುರ್ನಡತೆ ತೋರಿದ್ದಾರೆ. ನಕಲಿ ವ್ಯಕ್ತಿಗಳು, ಸುಳ್ಳು ಹೇಳಿಕೆ, ವಾಸ್ತವ ಮಾಹಿತಿ ಮರೆಮಾಚಿರುತ್ತಾರೆ. ನೇಮಕಾತಿ ಸಮಿತಿ ನೀಡಿರುವ ಸೂಚನೆಗಳನ್ನು ಪರೀಕ್ಷಾ ಕೊಠಡಿಯಲ್ಲಿ ಉಲ್ಲಂಘಿಸಿ ನಕಲು ಮಾಡಿರುವುದನ್ನು ದುರ್ನಡತೆ ಎಂದು ನಿರ್ಧರಿಸಲಾಗಿದೆ ಎಂದು ನೇಮಕಾತಿ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
    ಡಿಬಾರ್ ಆದ ಅಭ್ಯರ್ಥಿಗಳಲ್ಲಿ 10 ಮಂದಿ ಕಾನ್‌ಸ್ಟೇಬಲ್‌ಗಳಿದ್ದು ಅವರ ಪೊಲೀಸ್ ಸೇವೆಗೂ ಕುತ್ತು ಬಂದಿದೆ. ಅಲ್ಲದೆ, 402 ಎಸ್ಎಐ ಹುದ್ದೆಗಳ ನೇಮಕಾತಿಗೂ ಇವರು ಅರ್ಜಿ ಸಲ್ಲಿಸಿದ್ದರು. ದೈಹಿಕ ಪರೀಕ್ಷೆ ಮುಗಿದಿದ್ದು, ಲಿಖಿತ ಪರೀಕ್ಷೆಯಿಂದ ಅಂಥವರನ್ನ ಹೊರಹಾಕಲಾಗಿದೆ.
    ಡಿಬಾರ್ ಆದ ಅಭ್ಯರ್ಥಿಗಳು:
    ಎಸ್. ಜಾಗೃತ್, ಬಿ. ಗಜೇಂದ್ರ, ಸೋಮನಾಥ ಮಲ್ಲಿಕಾರ್ಜುನಯ್ಯ ಹಿರೇಮಠ, ಎಚ್.ಯು. ರಘುವೀರ್, ಎಂ.ಸಿ. ಚೇತನ್‌ಕುಮಾರ್, ಬಿ.ಸಿ. ವೆಂಕಟೇಶ್ ಗೌಡ, ಎ.ಪಿ. ಮನೋಜ್, ಜಿ.ಆರ್. ಮಂಜುನಾಥ್, ಪಿ. ಸಿದ್ದಲಿಂಗಪ್ಪ, ಎಸ್.ಮಮತೇಶ್ ಗೌಡ, ಎಚ್. ಯಶವಂತ್‌ಗೌಡ, ಸಿ.ಎಂ.ನಾರಾಯಣ, ಸಿ. ಎಸ್. ನಾಗೇಶ್ ಗೌಡ, ಆರ್. ಮಧು, ಸಿ. ಯಶವಂತ ದೀಪ್, ಸಿ.ಕೆ. ದಿಲೀಪ್‌ಕುಮಾರ್, ರಚನ ಹಣಮಂತ್, ಜಿ. ಶಿವರಾಜ್, ಸಿ. ಪ್ರವೀಣ್‌ಕುಮಾರ್, ಕೆ. ಸೂರ್ಯನಾರಾಯಣ, ಸಿ.ಎಂ. ನಾಗರಾಜ್, ಜಿ.ಸಿ. ರಾಘವೇಂದ್ರ, ಬೀರಪ್ಪ ಮೇತಿ, ಎಚ್. ಮೋಹನ್‌ಕುಮಾರ್, ಎನ್. ದಿಲೀಪ್‌ಕುಮಾರ್, ದರ್ಶನ್‌ಗೌಡ, ಲಕ್ಕಪ್ಪ ರಾವುತಪ್ಪ, ಎಚ್.ಬಿ. ಹರೀಶ್, ಜೆ. ಕುಶಾಲ್‌ಕುಮಾರ್, ವೀರೇಶ್, ಎನ್. ಚೇತನ್, ಕೆ. ಪ್ರವೀಣ್‌ಕುಮಾರ್, ಅರುಣ್‌ಕುಮಾರ್, ವಿಶಾಲ್, ಎಚ್.ವಿ. ಸುನೀಲ್, ಎಚ್.ಎನ್. ದೇಸಾಯಿ, ಶ್ರೀಧರ್, ಶಾಂತಿಬಾಯಿ, ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ, ಸುಪ್ರೀಯ ಹುಂಡೆಕರ್, ಪ್ರಭು ಇಟ್ಟಗರ್, ವಿಜಯಕುಮಾರ್ ಪೂಜಾರಿ, ಇಸ್ಮಾಲ್ ಖಾದಿರ್, ಯಶವಂತ ಮಾನೆ, ಎಸ್. ಶರಣಪ್ಪ ಪಾಟೀಲ್, ಬಿ. ಜೋಗೂರ್, ಸೋಮನಾಥ್, ಶ್ರೀಮಂತ ಸತ್ತಾಪುರ್, ರವಿರಾಜ್, ಪೀರಪ್ಪ ಮತ್ತು ಶ್ರೀಶೈಲಾ.

    Verbattle
    Verbattle
    Verbattle
    ತುಮಕೂರು ಧಾರವಾಡ ನ್ಯಾಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯತಮೆಯನ್ನು ಕೊಂದು ಸುಟ್ಟುಹಾಕಿದ
    Next Article Modiಗೆ ಅಮೆರಿಕಾದಲ್ಲಿ ಸ್ವಾಗತದ ಸವಿ ಪ್ರತಿಭಟನೆಯ ಬಿಸಿ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Pdspyc on ಮಾರ್ಚ್ 20, 2026 11:38 ಅಪರಾಹ್ನ

      Comienza tu racha ganadora con Betano https://betanogame.org/es/bonuses/. Consigue el 100% hasta €500 más 100 giros gratis en tu primer depósito. Las mejores tragamonedas, juegos de mesa y transmisiones en vivo están aquí. Únete ahora y juega como profesional.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.