Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಜರಾತಿನ ಈ ಮಾದರಿ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕಂತೆ | Gujarat
    ರಾಜಕೀಯ

    ಗುಜರಾತಿನ ಈ ಮಾದರಿ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕಂತೆ | Gujarat

    vartha chakraBy vartha chakraನವೆಂಬರ್ 23, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ 22: ಅಪೌಷ್ಠಿಕತೆ ಸೂಚ್ಯಂಕದಲ್ಲಿ ಗುಜರಾತ್ (Gujarat) ರಾಜ್ಯ ಮತ್ತು ಭಾರತದ ಸೂಚ್ಯಂಕ ಏರಿಕೆ ಆಗುತ್ತಲೇ ಇದೆ. ಏಕೆ ಹೀಗಾಯ್ತು ಎಂದು ತನ್ನನ್ನು ತಾನು ವಿಶ್ವಗುರು ಎಂದು ಕರೆದುಕೊಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ ರಾಜ್ಯ ಸರ್ಕಾರದ ಅತ್ಯಂತ ಮಹತ್ವಪೂರ್ಣ ಮತ್ತು ಅತ್ಯಂತ ಜನಾರೋಗ್ಯ ಕಾರ್ಯಕ್ರಮವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಗುಜರಾತ್ ಮಾದರಿ ಎನ್ನುವವರು ಗುಜರಾತ್ ಅಪೌಷ್ಠಿಕತೆ ಸೂಚ್ಯಂಕದಲ್ಲಿ ಮೇಲಕ್ಕೆ ಏರುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು ಎಂದು ಆಗ್ರಹಿಸಿದರು.

    ಗುಜರಾತ್ ನ (Gujarat) ಈ ಸ್ಥಿತಿ ಮಾದರಿ ಆಗಲು ಸಾಧ್ಯವೇ ಎಂದು ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ 4 ಮತ್ತು 5 ರಲ್ಲಿ ಇರುವ ಅಂಕಿ ಅಂಶಗಳನ್ನು ವಿವರಿಸಿದರು.
    ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ. ಆದ್ದರಿಂದ ಈ ಮೂರು ಪಿಡುಗುಗಳಿಗೆ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರದ ಪ್ರಥಮ ಆಧ್ಯತೆಯಾಗಿದೆ.
    ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿದ್ದಷ್ಟು ಹಣ ನೀಡಲು ಸಿದ್ದವಿದೆ ಎಂದರು.

    ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಬ್ಬರೂ ಸೇರಿ ನಮ್ಮ ರಾಜ್ಯದ ಮಕ್ಕಳು ಮತ್ತು ಪ್ರತಿಯೊಬ್ಬರೂ ಅತ್ಯಂತ ಆರೋಗ್ಯವಂತರಾಗುವಂತೆ ಇನ್ನಷ್ಟು ಹೆಚ್ಚೆಚ್ಚು ಶ್ರಮಿಸಿ ಸರ್ಕಾರದ ಗುರಿಯನ್ನು ಸಾಧಿಸಿ ತೋರಿಸಬೇಕು ಎಂದು ಕರೆ ನೀಡಿದರು.
    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಉದ್ಘಾಟಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    BJP Congress gujarat News Politics ಆರೋಗ್ಯ ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticlePSI ನೇಮಕಾತಿ ಮರು ಪರೀಕ್ಷೆ ವೇಳಾಪಟ್ಟಿ ಪ್ರಕಟ | PSI Scam
    Next Article ನಿಗಮ‌ ಮಂಡಳಿ ನೇಮಕಾತಿಯ ಸುತ್ತ ಮುತ್ತ | Nigama Mandali
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    2 ಪ್ರತಿಕ್ರಿಯೆಗಳು

    1. Scotthem on ಡಿಸೆಂಬರ್ 6, 2025 9:08 ಅಪರಾಹ್ನ

      ?Celebremos a cada apasionado del exito !
      Jugar en crypto casino no kyc permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casinoretirosinverificacion.com. Gracias a esta flexibilidad, cada sesiГіn se vuelve mГЎs cГіmoda al usar servicios como casino crypto sin kyc.
      Casino sin verificaciГіn ofrece promociones Гєnicas para jugadores frecuentes. Casinos sin kyc aceptan pagos con Bitcoin y otras criptomonedas. En Casino Retiro Sin VerificaciГіn puedes acceder a jackpots exclusivos.
      Casinoretirosinverificacion, diversiГіn directa – п»їhttps://casinoretirosinverificacion.com/
      ?Que la suerte te beneficie con aguardandote el deleite de turnos apasionantes !

      Reply
    2. Donniezew on ಫೆಬ್ರವರಿ 1, 2026 7:38 ಅಪರಾಹ್ನ

      ?Salud por cada mito del juego !
      Las casas de apuestas internacionales a menudo celebran eventos especiales para atraer a los apostadores. casinos online fuera de espana 2026. Estos pueden incluir torneos o promociones relacionadas con acontecimientos actuales. Participar en estos eventos puede ser emocionante y rentable.
      El diseГ±o responsivo en los casinos online fuera de EspaГ±a es un factor clave en la experiencia del jugador. Con el uso creciente de dispositivos mГіviles, optimizar la plataforma para todos los formatos es vital. Los jugadores deben poder disfrutar del juego sin importar cГіmo accedan.
      Casinos online fuera de EspaГ±a: ВїquГ© juegos son populares? – п»їhttps://puertadetoledo.es/
      ?Que la suerte te acompane mientras disfrutas del placer de recompensas notables !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • VaughnRug ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Williamtrema ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.