Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಮೋದಿ ಅವರಿಗೆ ತಪ್ಪು ತಿಳುವಳಿಕೆ ನೀಡಲಾಗಿದೆಯಂತೆ
    Trending

    ಪ್ರಧಾನಿ ಮೋದಿ ಅವರಿಗೆ ತಪ್ಪು ತಿಳುವಳಿಕೆ ನೀಡಲಾಗಿದೆಯಂತೆ

    vartha chakraBy vartha chakraಏಪ್ರಿಲ್ 25, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.25: ಮಂಗಳಸೂತ್ರ ಹಾಗೂ ಆಸ್ತಿ ಹಂಚಿಕೆ ಕುರಿತಾಗಿ ವಿವಾದಾಸ್ಪದ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ವಾಪಕ ಚರ್ಚೆಗೆ ಗ್ರಾಸ ಒದಗಿಸಿರುವ ಪ್ರಧಾನಿ ಮೋದಿ ಅವರ ಜೊತೆಗೆ ಮಾತುಕತೆ ನಡೆಸಲು ಸಿದ್ಧನಿದ್ದು ಇದಕ್ಕೆ ಅವಕಾಶ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೋರಿದ್ದಾರೆ ಈ ಸಂಬಂಧ ಪ್ರಧಾನಿ ಮೋದಿ ಅವರಿಗೆ ಎರಡು ಪುಟಗಳ ಪತ್ರವನ್ನು ಬರೆದಿರುವ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ ಅಂಶಗಳ ಬಗ್ಗೆ ನಿಮಗೆ ವಿವರ ನೀಡಿ ಮನವರಿಕೆ ಮಾಡಿಕೊಡಬೇಕಾಗಿದೆ ಅದಕ್ಕಾಗಿ ಅವಕಾಶ ನೀಡಿ ಎಂದು ಹೇಳಿದ್ದಾರೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಇಲ್ಲದ ವಿಷಯಗಳ ಬಗ್ಗೆ ಸಲಹೆಗಾರರು ನಿಮಗೆ (ಪ್ರಧಾನಿ ಮೋದಿಗೆ) ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಎಂದು ಹೇಳಿರುವ ಖರ್ಗೆ ಅವರು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಯುವಕರು, ಮಹಿಳೆಯರು, ರೈತರು, ಕಾರ್ಮಿಕರು ಸೇರಿದಂತೆ ಜಾತಿ ಮತ್ತು ಸಮುದಾಯಗಳಲ್ಲಿ ಮೂಲೆ ಗುಂಪಾದವರಿಗೆ ನ್ಯಾಯ ಒದಗಿಸುವ ಗುರಿಯನ್ನು ಹೊಂದಿದೆ’ ಎಂದು ಹೇಳಿದ್ದಾರೆ.

    ಪುಸ್ತಕಗಳಿಂದ ಕೆಲ ಪದಗಳನ್ನು ತೆಗೆದು ಕೋಮು ವಿಭಜನೆಯಂತಹ ಹೇಳಿಕೆ ಸೃಷ್ಟಿಸುವುದು ನಿಮಗೆ ಅಭ್ಯಾಸವಾಗಿದೆ. ಈ ರೀತಿ ಮಾತನಾಡುವ ಮೂಲಕ ಪ್ರಧಾನಿ ಕುರ್ಚಿಯ ಘನತೆಯನ್ನು ಕುಗ್ಗಿಸುತ್ತಿದ್ದೀರಿ. ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ನಿಮ್ಮ ಸಲಹೆಗಾರರು ನಿಮಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆದ್ದರಿಂದ ಪ್ರಣಾಳಿಕೆಯನ್ನು ವಿವರಿಸಲು ನಿಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಲು ನಾನು ಬಯಸುತ್ತೇನೆ. ದೇಶದ ಪ್ರಧಾನಿಯಾಗಿದ್ದರಿಂದ ಜನರಿಗೆ ನೀವು ತಪ್ಪು ಮಾಹಿತಿ ಹಂಚಿಕೊಳ್ಳಬಾರದು’ ಎಂದು ಖರ್ಗೆ ತಿಳಿಸಿದ್ದಾರೆ.

    ನಿಮ್ಮ ಭಾಷಣದಿಂದ ಆಘಾತವಾಗಲಿ, ಅಚ್ಚರಿಯಾಗಲಿ ಆಗಲಿಲ್ಲ. ಮೊದಲ ಹಂತದ ಚುನಾವಣೆಯಲ್ಲಿ ನಿಮ್ಮ ಪಕ್ಷ ಹೀನಾಯ ಪ್ರದರ್ಶನ ನೀಡಿದ ನಂತರ ನೀವು ಮತ್ತು ನಿಮ್ಮ ಪಕ್ಷದ ನಾಯಕರು ಇಂತಹ ಹೇಳಿಕೆ ನೀಡುತ್ತೀರಿ ಎಂದು ನಿರೀಕ್ಷಿಸಲಾಗಿತ್ತು. ಹಾಗೆಯೇ ನಡೆದುಕೊಂಡಿದ್ದೀರಿ’ ಎಂದು ಹೇಳಿದ್ದಾರೆ.
    ಕಾರ್ಮಿಕ ವರ್ಗ ಹೆಚ್ಚಿನ ತೆರಿಗೆ ಪಾವತಿ ಮಾಡಿದರೂ ನಿಮ್ಮ ‘ಸೂಟ್-ಬೂಟ್ ಕಿ ಸರ್ಕಾರ್’ ಕಾರ್ಪೊರೇಟ್‌ಗಳಿಗಾಗಿ ಕೆಲಸ ಮಾಡುತ್ತದೆ. ಬಡವರು ಉಪ್ಪು ಸಹಿತ ತಾವು ಖರೀದಿಸುವ ಎಲ್ಲ ಆಹಾರಗಳ ಮೇಲೆ ಜಿಎಸ್‌ಟಿ ಪಾವತಿಸುತ್ತಾರೆ. ಅದೇ ಶ್ರೀಮಂತ ದಣಿಗಳ ಜಿಎಸ್‌ಟಿ ಮರುಪಾವತಿಯಾಗುತ್ತದೆ. ನಾವು ಶ್ರೀಮಂತರು ಮತ್ತು ಬಡವರ ನಡುವಿನ ಅಸಮಾನತೆ ಬಗ್ಗೆ ಮಾತನಾಡಿದರೆ, ನೀವು ಅದನ್ನು ಹಿಂದೂ–ಮುಸ್ಲಿಮರಿಗೆ ಸಮೀಕರಿಸುತ್ತಿದ್ದೀರಿ’ ಎಂದು ಖರ್ಗೆ ಅಸಮಾಧಾನ ಹೊರಹಾಕಿದ್ದಾರೆ.
    ನಿಮ್ಮ ಸ್ವಾತಂತ್ರ್ಯಪೂರ್ವ ಮಿತ್ರರಾದ ಮುಸ್ಲಿಂ ಲೀಗ್ ಮತ್ತು ವಸಾಹತುಶಾಹಿ ಯಜಮಾನರನ್ನು ನೀವು ಇನ್ನೂ ಮರೆತಿಲ್ಲ ಎಂದು ನಾನು ಭಾವಿಸುತ್ತೇನೆ’ ಎಂದು ಕುಟುಕಿದ್ದಾರೆ.

    ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿ ವಿರುದ್ಧ 20,000 ದೂರು ದಾಖಲು | PM Modi
    Next Article ಮಕ್ಕಳ ಮಾರಾಟ ಜಾಲ ಪತ್ತೆ | Child Trafficking
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektrokarniz kypit_lwsl ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • elektricheskie jaluzi_dfot ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    • elektricheskie jaluzi_ndot ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe