Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Police ಹುದ್ದೆಗೆ ಮಹಿಳೆಯರ ನಿರಾಸಕ್ತಿ
    ಬೆಂಗಳೂರು

    Police ಹುದ್ದೆಗೆ ಮಹಿಳೆಯರ ನಿರಾಸಕ್ತಿ

    vartha chakraBy vartha chakraಫೆಬ್ರವರಿ 9, 2023Updated:ಮಾರ್ಚ್ 20, 20237 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ.

    ಸಮಾಜದ ಎಲ್ಲಾ ವಲಯಗಳಲ್ಲೂ ಮಹಿಳಾ ಪ್ರಾತಿನಿಧ್ಯಕ್ಕೆ ಬೇಡಿಕೆ ಹೆಚ್ಚಿದೆ. ಅದರಂತೆ ಪೊಲೀಸ್ ಇಲಾಖೆಯಲ್ಲಿ  ಮಹಿಳಾ ಪ್ರಾತಿನಿಧ್ಯವನ್ನು ಶೇ 33ಕ್ಕೆ ಏರಿಸಬೇಕೆಂದು ನಿರ್ಧಾರ ಮಾಡಿದ್ದರೂ ಇದು ಕೇವಲ ಶೇ 11.75ರಷ್ಟು ಮಾತ್ರ ಇದೆ. ಈ ಮಹಿಳಾ ಪ್ರಾತಿನಿಧ್ಯವನ್ನು ಶೇ. 33ಕ್ಕೆ ಹೆಚ್ಚಳ ಮಾಡುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಧಿಕೃತ ಜ್ಞಾಪನ ಪತ್ರದ ಮೂಲಕ ಆರು ಬಾರಿ ಸಲಹೆ ನೀಡಿದೆ. ಆದರೆ, ಇದು ನಿರೀಕ್ಷಿತ ಫಲಿತಾಂಶ ನೀಡಿಲ್ಲ ಎಂದು ಕೇಂದ್ರ ಗೃಹ ಸಚಿವ ನಿತ್ಯಾನಂದ ರೈ (Nityanand Rai) ಹೇಳಿದ್ದಾರೆ.

    ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಅವರು, ಖಾಲಿ ಇರುವ ಕಾನ್‌ಸ್ಟೇಬಲ್‌ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳನ್ನು ಹೆಚ್ಚುವರಿ ಮಹಿಳಾ ಕಾನ್‌ಸ್ಟೇಬಲ್‌ ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳಾಗಿ ಪರಿವರ್ತಿಸಿ ಎಂದು ಎಲ್ಲ ರಾಜ್ಯ ಸರ್ಕಾರಗಳಿಗೂ ಸಲಹೆ ಮಾಡಲಾಗಿದೆ ಎಂದು ತಿಳಿಸಿದರು.

    ಲಡಾಖ್‌ ನಲ್ಲಿ ಮಹಿಳಾ ಪ್ರಾತಿನಿಧ್ಯವು ಅತಿಹೆಚ್ಚು, ಅಂದರೆ ಶೇ 28.3ರಷ್ಟಿದೆ. ಆಂಧ್ರ ಪ್ರದೇಶದಲ್ಲಿ ಶೇ 21.7, ಛತ್ತೀಸಗಢದಲ್ಲಿ ಶೇ 21.6 ಹಾಗೂ ಬಿಹಾರದಲ್ಲಿ ಶೇ 21.2ರಷ್ಟಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ (ಶೇ 3.2) ಅತಿಕಡಿಮೆ ಮಹಿಳಾ ಪ್ರಾತಿನಿಧ್ಯವಿದೆ. ತ್ರಿಪುರಾದಲ್ಲಿ ಶೇ 5.29 ಹಾಗೂ ಮೇಘಾಲಯದಲ್ಲಿ ಶೇ 5.9ರಷ್ಟಿದೆ ಎಂದು ಪೊಲೀಸ್‌ ಸಂಶೋಧನೆ ಹಾಗೂ ಅಭಿವೃದ್ಧಿ ಬ್ಯುರೊ ಈ ಅಂಕಿ ಸಂಖ್ಯೆಯನ್ನು ನೀಡಿದೆ ಎಂದು ವಿವರಿಸಿದರು.

    #delhi lic Nityanand Rai Police women police
    Share. Facebook Twitter Pinterest LinkedIn Tumblr Email WhatsApp
    Previous ArticleBing ಮತ್ತು Edge ನಲ್ಲಿ ChatGPT!
    Next Article ವಿಧಾನ ಮಂಡಲ ಕಲಾಪ – ವಾಕ್ಸಮರಕ್ಕೆ ರಂಗ ಸಜ್ಜು
    vartha chakra
    • Website

    Related Posts

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    ಜೂನ್ 18, 2025

    ಸಂಭ್ರಮಾಚರಣೆ ಅಲ್ಲ ಶೋಕಾಚರಣೆ

    ಜೂನ್ 4, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    7 ಪ್ರತಿಕ್ರಿಯೆಗಳು

    1. Remont stiralnih mashin_lfPr on ಜುಲೈ 6, 2024 4:51 ಫೂರ್ವಾಹ್ನ

      ремонт стиральных машин в москве ремонт стиральных машин в москве .

      Reply
    2. Sazrmuv on ಡಿಸೆಂಬರ್ 3, 2024 5:49 ಫೂರ್ವಾಹ್ನ

      Полезные советы по безопасной покупке диплома о высшем образовании

      Reply
    3. 775d4 on ಜೂನ್ 7, 2025 2:30 ಅಪರಾಹ್ನ

      can you get generic clomid prices how to buy generic clomid without dr prescription how to get generic clomiphene pill buying clomiphene tablets how to buy clomid no prescription where buy cheap clomiphene without dr prescription cost of cheap clomid for sale

      Reply
    4. cheap cialis online on ಜೂನ್ 9, 2025 2:03 ಫೂರ್ವಾಹ್ನ

      This is the type of enter I find helpful.

      Reply
    5. can men take flagyl on ಜೂನ್ 10, 2025 8:01 ಅಪರಾಹ್ನ

      Palatable blog you be undergoing here.. It’s obdurate to on high status writing like yours these days. I justifiably comprehend individuals like you! Go through guardianship!!

      Reply
    6. smx74 on ಜೂನ್ 18, 2025 2:43 ಫೂರ್ವಾಹ್ನ

      buy generic propranolol online – propranolol sale buy methotrexate 10mg pills

      Reply
    7. jdjcs on ಜೂನ್ 21, 2025 12:05 ಫೂರ್ವಾಹ್ನ

      where can i buy amoxil – combivent over the counter combivent 100 mcg canada

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • vqzdc ರಲ್ಲಿ ಸೂರಜ್ ರೇವಣ್ಣ ಯಾಕೆ ಹೀಗೆ.?
    • 9isdv ರಲ್ಲಿ ಲಾಂಗ್ ಹಿಡಿದರೆ ಹೀಗೆ ಆಗೋದು
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe