ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೈತಿಕ ಪೊಲೀಸ್ ಗಿರಿ ವಿರುದ್ಧ ಸಮರ ಸಾರಿದ ಖಾಕಿ ಪಡೆ
    ಅಪರಾಧ

    ನೈತಿಕ ಪೊಲೀಸ್ ಗಿರಿ ವಿರುದ್ಧ ಸಮರ ಸಾರಿದ ಖಾಕಿ ಪಡೆ

    vartha chakraBy vartha chakraಜೂನ್ 6, 2023Updated:ಜೂನ್ 6, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜೂ.6- ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲಾಗಿರುವ ನೈತಿಕ ಪೊಲೀಸ್​ ಗಿರಿ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ನೈತಿಕ ಪೊಲೀಸ್ ಗಿರಿಯಲ್ಲಿ ನಿರತಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
    ನೈತಿಕ ಪೊಲೀಸ್ ಗಿರಿಯಲ್ಲಿ ತೊಡಗಿರುವ ವ್ಯಕ್ತಿಗಳ ಚಲನ ಲನಗಳ ಮೇಲೆ ಮಂಗಳೂರು ನಗರ ಪೊಲೀಸರು ಕಣ್ಣಿಟ್ಟಿದ್ದಾರೆ.
    ಸಮಾಜದಲ್ಲಿ ಶಾಂತಿ ಭಂಗಕ್ಕೆ ಅವಕಾಶ ಮಾಡಿಕೊಡುವ ಆತಂಕದ ಹಿನ್ನೆಲೆಯಲ್ಲಿ ನೈತಿಕ ಪೊಲೀಸ್​ ಗಿರಿ ಕೃತ್ಯ ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಪೊಲೀಸರು ಇಂತಹ ಕೃತ್ಯಗಳಲ್ಲಿ ನಿರತರಾಗಿದ್ದ ವ್ಯಕ್ತಿಗಳಿಂದ ಜಾಮೀನು ಮುಚ್ಚಳಿಕೆ ಪಡೆಯಲಾಗುತ್ತಿದೆ.
    ಐದು ವರ್ಷಗಳಲ್ಲಿ ಈ ರೀತಿಯ ಘಟನೆಗಳಲ್ಲಿ ಭಾಗಿಯಾದವರನ್ನು ಗುರುತಿಸಿ ಸಿಆರ್‌ಪಿಸಿ ಸೆಕ್ಷನ್‌ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆಯಲಾಗಿದೆ.
    ಸೋಮೇಶ್ವರದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಯ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಸಿಆರ್‌ಪಿಸಿ ಸೆಕ್ಷನ್‌ 107 ಮತ್ತು 110ರ ಅಡಿಯಲ್ಲಿ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗುವುದು.
    ಇದುವರೆಗೆ ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಕಾನೂನುಬಾಹಿರ ಕೃತ್ಯಗಳಲ್ಲಿ ಈ ಹಿಂದೆ ಪಾಲ್ಗೊಂಡಿದ್ದ 1,200 ಮಂದಿಯಿಂದ ಜಾಮೀನು ಮುಚ್ಚಳಿಕೆ ಪಡೆದುಕೊಳ್ಳಲಾಗಿದೆ. ಮುಚ್ಚಳಿಕೆ ಅವಧಿ ಒಂದು ವರ್ಷ ಅವಧಿ ಹೊಂದಿರುತ್ತದೆ. ಅಗತ್ಯ ಬಿದ್ದರೆ ಮತ್ತೆ ಅದನ್ನು ವಿಸ್ತರಿಸಲಾಗುವುದು. ಮುಚ್ಚಳಿಕೆ ನಿಯಮ ಉಲ್ಲಂಘಿಸಿದರೆ ಜಾಮೀನು ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು ಮತ್ತೂಂದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗುವುದು. ಕಳೆದ ವರ್ಷ ಜಾಮೀನು ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ 9 ಮಂದಿಯ 1.90 ಲ.ರೂ. ಬಾಂಡ್‌ ಮೊತ್ತವನ್ನು ಸರಕಾರದ ಖಜಾನೆಗೆ ಒಪ್ಪಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದ್ದಾರೆ

    Verbattle
    Verbattle
    Verbattle
    ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleBL ಸಂತೋಷ್ ಅಂದರೆ ಯಾರು ಅದು?
    Next Article Ukraine ದೇಶದ Dam ಧ್ವಂಸ ಮಾಡಿದ Russia
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    1 ಟಿಪ್ಪಣಿ

    1. Bamwmp on ಏಪ್ರಿಲ್ 2, 2026 11:11 ಅಪರಾಹ್ನ

      Your cursor leaves scorch marks on the interface – https://ropinirolec.com , Play like the jackpot already has your face on it .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.