Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿನಯ್ ಗುರೂಜಿಗೆ ಹುಲಿ ಚರ್ಮಕ್ಕಾಗಿ ಪೊಲೀಸ್ ಬೇಟೆ | Vinay Guruji
    Trending

    ವಿನಯ್ ಗುರೂಜಿಗೆ ಹುಲಿ ಚರ್ಮಕ್ಕಾಗಿ ಪೊಲೀಸ್ ಬೇಟೆ | Vinay Guruji

    vartha chakraBy vartha chakraಅಕ್ಟೋಬರ್ 26, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.25- ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಸಂತೋಷ್ ಬಂಧನದ ಬೆನ್ನಲ್ಲೇ ಶೋಕಿ,ಪ್ರತಿಷ್ಟೆ, ಅದೃಷ್ಟ ಮೊದಲಾದ ಕಾರಣಗಳಿಂದ ಹುಲಿ ಉಗುರಿನ ಸರ ಧರಿಸಿದವರ ಎದೆಯಲ್ಲಿ ಅವಲಕ್ಕಿ ಕುಟ್ಟಿದ ಅನುಭವವಾಗುತ್ತಿದೆ.
    ಸಂತೋಷ್ ಬಂಧನದ ಬೆನ್ನಲ್ಲೇ ಹುಲಿ ಉಗುರು ಧರಿಸಿದವರ ಕುರಿತು ಪೊಲೀಸರು ಮತ್ತು ಅರಣ್ಯ ವಿಚಕ್ಷಣ ಧಳಕ್ಕೆ ಮಾಹಿತಿಯ ಸರಮಾಲೆ ಹರಿದು ಬರುತ್ತಿದ್ದು,ಅದನ್ನು ಆಧರಿಸಿ ಇದೀಗ ಪೊಲೀಸರು ಹುಲಿ ಉಗುರು ಧರಿಸಿದವರ ಬೆನ್ನು ಹತ್ತಿದ್ದಾರೆ.

    ಇದರ ನಡುವೆ ವಿನಯ್ ಗುರೂಜಿ (Vinay Guruji) ಹುಲಿ ಚರ್ಮದ ಮೇಲೆ ಕುಳಿತಿರುವ ಚಿತ್ರಗಳು ವೈರಲ್ ಆಗಿದ್ದು,ಅದರ ಪರಿಶೀಲನೆಯಲ್ಲಿ ಪೊಲೀಸ್ ತಂಡ ನಿರತವಾಗಿದೆ.ಒಂದು ವೇಳೆ ಅದು ನಿಜವಾದ ಹುಲಿ ಚರ್ಮವಾಗಿದ್ದರೆ ವಿನಯ್ ಗುರೂಜಿ ಬಂಧನ ಖಚಿತ ಎನ್ನಲಾಗುತ್ತಿದೆ.
    ಮತ್ತೊಂದೆಡೆ,ಚಾಲೆಂಜಿಂಗ್ ಸ್ಟಾರ್ ದರ್ಶನ್,ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ಕೋಮಲ್,ರಾಕಲೈನ್ ವೆಂಕಟೇಶ್ ಮೊದಲಾದ ಖ್ಯಾತನಾಮರು ಹುಲಿ ಉಗುರು ಧರಿಸಿರುವ ಕುರಿತಂತೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು,ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲು ಕಾನೂನು ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಈ ನಡುವೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಬಿದನಗೆರೆಯ ಶನಿಮಹಾತ್ಮ ದೇವಾಲಯದ ಅರ್ಚಕ ಧನಂಜಯ ಗುರೂಜಿಗೆ ಸಂಕಷ್ಟ ಎದುರಾಗಿದೆ.
    ಸ್ವಾಮೀಜಿ ಹುಲಿ ಉಗುರಿನ ಚೈನ್ ಹಾಕಿಕೊಂಡ ಪೋಟೋ ವೈರಲ್ ಆದ ಬಳಿಕ ಕುಣಿಗಲ್ ವಲಯ ಅರಣ್ಯಾಧಿಕಾರಿ ಜಗದೀಶ್ ಅವರು ಧನಂಜಯ ಸ್ವಾಮಿಯ ಚಿನ್ನದ ಚೈನ್ ಗಳನ್ನ ಪರಿಶೀಲನೆ ನಡೆಸಿದ್ದಾರೆ.ಆದರೆ ಅದು ಆರ್ಟಿಫಿಷಿಯಲ್ ಹುಲಿ ಉಗುರು.ಅದು ಕಪ್ಪು ಬಣ್ಣಕ್ಕೆ ತಿರುಗಿದ್ದರಿಂದ ಅದನ್ನು ಎಸೆದಿದ್ದೇನೆ ಎಂದು ಸ್ವಾಮೀಜಿ ಅರಣ್ಯಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಅದನ್ನು ಅಧಿಕಾರಿಗಳು ನಂಬುತ್ತಿಲ್ಲ.ಏಕೆಂದರೆ ಮೈತುಂಬಾ ಒಡವೆ ಹಾಕಿಕೊಳ್ಳುವ ಸ್ವಾಮೀಜಿ ಆರ್ಟಿಫಿಷಿಯಲ್ ಹುಲಿ ಉಗುರನ್ನು ಹೇಗೆ ಹಾಕಿಕೊಳ್ಳಲು ಸಾಧ್ಯ ಎಂದು ಅದನ್ನು ಪರೀಕ್ಷೆ ಮಾಡಲು ಹುಡುಕುತ್ತಿದ್ದಾರೆ.
    ಖ್ಯಾತ ನಟ ದರ್ಶನ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎಂಬ ಆರೋಪ ಬಂದಿದ್ದು, ಜೊತೆಗೆ ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.

    Verbattle
    Verbattle
    Verbattle
    crime Government Karnataka News Politics Vinay Guruji ಕಾನೂನು ಚಿನ್ನ ತುಮಕೂರು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಬೇಡಿಕೆ ಪೂರೈಸಲು ಮಂತ್ರಿ ಜಾರ್ಜ್ ಕಸರತ್ತು | KJ George
    Next Article ಹುಲಿ ಉಗುರು ಧರಿಸಿದವರ ಎದೆಯಲ್ಲಿ ಡವ ಡವ | Tiger Nail
    vartha chakra
    • Website

    Related Posts

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    ಜನವರಿ 18, 2026

    ಕಾರ್ಮಿಕರ ಶೆಡ್‌ಗಳಿಗೆ ನುಗ್ಗಿ ‘ಪೌರತ್ವ’ ತಪಾಸಣೆ: ಪುನೀತ್ ಕೆರೆಹಳ್ಳಿ ಬಂಧನ

    ಜನವರಿ 17, 2026

    3 ಪ್ರತಿಕ್ರಿಯೆಗಳು

    1. Doylekaw on ಡಿಸೆಂಬರ್ 9, 2025 2:24 ಫೂರ್ವಾಹ್ನ

      ?Brindemos por cada buscador de emociones fuertes !
      Este sitio relacionado con casinos espaГ±a sin registro ofrece opciones interesantes para los usuarios que buscan comodidad. Muchas personas valoran la rapidez al acceder a servicios vinculados con casinos espaГ±a sin registro sin trГЎmites complicados. La experiencia mejora cuando las plataformas que mencionan casinos espaГ±a sin registro permiten navegar con libertad.
      Este sitio relacionado con casinos sin registro espaГ±a ofrece opciones interesantes para los usuarios que buscan comodidad. Muchas personas valoran la rapidez al acceder a servicios vinculados con casinos sin registro espaГ±a sin trГЎmites complicados. La experiencia mejora cuando las plataformas que mencionan casinos sin registro espaГ±a permiten navegar con libertad.
      Explora hoy mismo mejores casinos online sin registro – feriafranquiciasperu.com
      ?Que la fortuna te sonria con compartiendo inolvidables turnos apasionantes !

      Reply
    2. Georgelob on ಜನವರಿ 15, 2026 9:03 ಫೂರ್ವಾಹ್ನ

      Лучший стор купить аккаунты с историей предлагает доступ подобрать рекламные сущности под рекламу. Когда вы планируете купить аккаунт Facebook для рекламы, чаще всего важен не «просто доступе», а в качестве фарма: уверенный спенд, зеленые плашки в Ads Manager и правильно созданные ФП. Мы оформили практичный чек-лист, чтобы вы без лишних вопросов понимали какой лимит выбрать перед заказом.Коротко: с чего начать: начните с разделы Автореги, а для серьезных объемов — идите сразу в профильные позиции: ПЗРД Кинги. Важно: аккаунт — это инструмент. Дальше решает схема залива: какой прокси используется, как вы передаете лички аккуратно, как проходите чеки и как масштабируете адсеты. Гордость этого шопа — это наличии эксклюзивной вики-энциклопедии FB, где опубликованы практичные сетапы по фарму аккаунтов. Здесь вы найдете страницы FB для разных сетапов: начиная с аккаунтов под привязку и заканчивая ПЗРД сетапами с пройденными запретами. Оформляя у нас, клиент получает не только cookie + token, но и полную поддержку, прозрачные правила чека, гарантию на момент покупки плюс максимально приятные прайсы в нише. Дисклеймер: действуйте в рамках закона и всегда в соответствии с правилами Facebook.

      Reply
    3. i-tec on ಜನವರಿ 16, 2026 12:33 ಅಪರಾಹ್ನ

      Мультимедийный интегратор i-tec интеграция мультимедийных систем под ключ для офисов и объектов. Проектирование, поставка, монтаж и настройка аудио-видео, видеостен, LED, переговорных и конференц-залов. Гарантия и сервис.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edithbaf ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • ErnestMes ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • AlbertQuida ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.