Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan
    ಮನರಂಜನೆ

    ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಗೆ ಪೊಲೀಸ್ ನೋಟೀಸ್ | Darshan

    vartha chakraBy vartha chakraಜನವರಿ 8, 202419 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.8- ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ಕಾಟೇರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸುತ್ತಿದೆ.ಈ ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿ ಪಾಲ್ಗೊಂಡ ನಟ ದರ್ಶನ್,ನಿರ್ಮಾಪಕ ರಾಕ್ ಲೈನ್ ವೆಂಕಟೇಶ್,ಅಭಿಷೇಕ್ ಅಂಬರೀಶ್ ಗೆ ಪೊಲೀಸರು ನೋಟೀಸ್ ನೀಡಿದ್ದಾರೆ.
    ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ಜನವರಿ 3ರಂದು ಬೆಂಗಳೂರಿನ ಒರಾಯನ್ ಮಾಲ್ ಸಮೀಪದ ಜೆಟ್ ಲ್ಯಾಗ್ ಪಬ್ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಪಬ್ ನ ಅವಧಿ ಮುಕ್ತಾಯವಾದರೂ ತಲೆ ಕೆಡಿಸಿಕೊಳ್ಳದ ಸಿನೆಮಾ ತಂಡ ಹಾಗೂ ಇತರೆ ಆಹ್ವಾನಿತರು ಮುಂಜಾನೆವರೆಗೆ ಪಾರ್ಟಿ ಮಾಡಿದ್ದಾರೆ.

    ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮುಂಜಾನೆವರೆಗೆ ಪಾರ್ಟಿ ಮಾಡಲು ಅವಕಾಶ ನೀಡಿದ ಜೆಟ್ ಲ್ಯಾಗ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದರ ಜೊತೆಗೆ ಪಾರ್ಟಿ ಆಯೋಜಿಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಷ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ.
    ಅಲ್ಲದೇ ಪಾರ್ಟಿಯಲ್ಲಿದ್ದ ನಟರಾದ ಡಾಲಿ ಧನಂಜಯ್, ಚಿಕ್ಕಣ್ಣ, ನಿನಾಸಂ ಸತೀಶ್ ಹಾಗೂ ನಿರ್ದೇಶಕ ತರುಣ್ ಸುಧೀರ್ಗೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
    ಸದ್ಯ ನಟ ದರ್ಶನ್, ಅಭಿಷೇಕ್ ಅಂಬರೀಷ್, ರಾಕ್ಲೈನ್ ವೆಂಕಟೇಶ್ ಅವರಿಗೆ ಸುಬ್ರಹ್ಮಣ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಅವರು  ನೋಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.
    ನಿಯಮದ ಪ್ರಕಾರ ತಡರಾತ್ರಿ 1 ಗಂಟೆವರೆಗೆ ಮಾತ್ರ ಪಬ್ ತೆರೆಯಲು ಅವಕಾಶ ಇದೆ. ಆದರೆ, ನಿಯಮವನ್ನು  ಮೀರಿ ಪಾರ್ಟಿ ನಡೆಸಲಾಗಿದೆ.

    ಪಾರ್ಟಿ ನಡೆಸುತ್ತಿದ್ದ ಮಾಹಿತಿ‌ ತಿಳಿದ  ಅಭಿಮಾನಿಗಳು ಸ್ಟಾರ್ ನಟರನ್ನು ನೋಡಲು ಮುಂಜಾನೆಯೂ ಆಗಮಿಸಿದ್ದರು.
    ಹೀರೋಗಳು ರಸ್ತೆ ಮೇಲೆಯೇ‌ ಕಾರು ನಿಲ್ಲಿಸಿ ಸಂಚಾರಕ್ಕೆ ಅಡಚಣೆ ಮಾಡಿದ್ದರು ಎನ್ನಲಾಗಿದೆ. ಸ್ಟಾರ್ಸ್ ಚಲನವಲನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿತ್ತು.

    ಪೊಲೀಸರ ವಿರುದ್ಧ ತನಿಖೆ:
    ಈ ನಡುವೆ ಅವಧಿ ಮೀರಿ ಪಬ್ ತೆರೆದಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಸುಬ್ರಹ್ಮಣ್ಯ ನಗರ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಮಲ್ಲೇಶ್ವರಂ ಠಾಣೆಯ ಎಸಿಪಿಗೆ ಆದೇಶಿಸಿದ್ದಾರೆ.ಈ ಸಂಬಂಧ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣಾಧಿಕಾರಿ, ಸಬ್ ಇನ್ಸ್ಪೆಕ್ಟರ್, ನಾಲ್ವರು ಕಾನ್ಸ್ಟೇಬಲ್ಗಳಿಗೆ ನೋಟಿಸ್ ನೀಡಲಾಗಿದೆ.
    ಜನವರಿ 3 ರಂದು ಮಧ್ಯರಾತ್ರಿ ಕಳೆದು ಮರುದಿನ ಬೆಳಗಿನ ಜಾವದವರೆಗೆ ಪಾರ್ಟಿ ನಡೆದಿದೆ.ಅದು ಯಾವ ರೀತಿ ನಡೆದಿತ್ತು.ಯಾರೆಲ್ಲಾ ಬಂದಿದ್ದರು, ಅವಧಿ ಮೀರಿ ಪಬ್ ತೆರೆಯಲು ಅವಕಾಶ ನೀಡಿದ್ದೇಕೆ. ಘಟನೆ ಬಳೆಕಿಗೆ ಬಂದರೂ ಕ್ರಮ ಏಕೆ ಕೈಗೊಂಡಿಲ್ಲ ಎಂದು ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

    cinema crime darshan education Karnataka News Politics ಕಾರು ಸಿನಿಮ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous Articleಅಸ್ತಿಪಂಜರ ರಹಸ್ಯ ಏನು? | Skeleton
    Next Article ವಿಕಾಸಿತ ಭಾರತ ಯಾತ್ರೆಗೆ ಸೆಡ್ಡು ಹೊಡೆದ ರಾಜ್ಯ ಸರ್ಕಾರ | Lok Sabha 2024
    vartha chakra
    • Website

    Related Posts

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    ನಕಲಿ ವೀರರು ಅರೆಸ್ಟ್.

    ಜುಲೈ 15, 2025

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    ಜುಲೈ 15, 2025

    19 ಪ್ರತಿಕ್ರಿಯೆಗಳು

    1. gs8l6 on ಜೂನ್ 5, 2025 9:38 ಅಪರಾಹ್ನ

      buying generic clomid price buy cheap clomiphene pill clomid price in usa cost cheap clomid pills clomid price cvs can you buy clomid without rx clomid bula profissional

      Reply
    2. Thomasrom on ಜೂನ್ 6, 2025 12:54 ಫೂರ್ವಾಹ್ನ

      ¡Hola, amantes del entretenimiento y la fortuna !
      Algunas incluyen multiplicadores locos o rondas interactivas.
      Casino por fuera: apuestas responsables y seguridad online – https://casinofueradeespana.xyz/#
      Muchos usuarios prefieren casinos fuera de EspaГ±a por sus bonos sin requisitos de apuesta. A diferencia de los casinos regulados, aquГ­ puedes retirar ganancias sin condiciones. Esto representa una ventaja clara para jugadores estratГ©gicos.
      ¡Que disfrutes de giros exitosos !

      Reply
    3. Rodneyavape on ಜೂನ್ 6, 2025 9:08 ಅಪರಾಹ್ನ

      ¡Bienvenidos, apasionados del entretenimiento !
      Puedes seguir tus progresos con estadГ­sticas detalladas. Casino fuera de espaГ±a te permite mejorar tu juego. casino online fuera de espaГ±a Analiza y gana mГЎs.
      Ventajas de jugar en un casino fuera de espaГ±a sin complicaciones – п»їhttp://casinoonlinefueradeespana.xyz/
      Los mГ©todos de retiro en casino online fuera de EspaГ±a suelen ser mГЎs rГЎpidos que en plataformas locales. Puedes recibir tus fondos en minutos dependiendo del mГ©todo elegido. Casinoonlinefueradeespana elimina esperas innecesarias.
      ¡Que vivas sesiones triunfales !

      Reply
    4. can flagyl delay your period on ಜೂನ್ 10, 2025 3:12 ಅಪರಾಹ್ನ

      The thoroughness in this piece is noteworthy.

      Reply
    5. yv02f on ಜೂನ್ 12, 2025 4:21 ಅಪರಾಹ್ನ

      buy azithromycin 250mg – buy tindamax 500mg generic order metronidazole

      Reply
    6. gpxl5 on ಜೂನ್ 17, 2025 10:25 ಅಪರಾಹ್ನ

      order generic inderal 10mg – methotrexate 10mg cheap buy methotrexate 5mg generic

      Reply
    7. izbx4 on ಜೂನ್ 20, 2025 6:03 ಅಪರಾಹ್ನ

      order amoxil without prescription – combivent online buy generic ipratropium over the counter

      Reply
    8. 0854v on ಜೂನ್ 22, 2025 10:12 ಅಪರಾಹ್ನ

      order zithromax 250mg sale – buy zithromax no prescription buy cheap nebivolol

      Reply
    9. rsda8 on ಜೂನ್ 25, 2025 1:15 ಫೂರ್ವಾಹ್ನ

      oral amoxiclav – https://atbioinfo.com/ acillin us

      Reply
    10. tj73j on ಜೂನ್ 26, 2025 5:57 ಅಪರಾಹ್ನ

      nexium 40mg uk – nexiumtous purchase nexium without prescription

      Reply
    11. w1hs9 on ಜುಲೈ 3, 2025 4:01 ಫೂರ್ವಾಹ್ನ

      can you buy ed pills online – buy erectile dysfunction medication medications for ed

      Reply
    12. osjki on ಜುಲೈ 10, 2025 4:35 ಅಪರಾಹ್ನ

      buy forcan generic – https://gpdifluca.com/ buy generic fluconazole 100mg

      Reply
    13. gsqxa on ಜುಲೈ 13, 2025 2:39 ಅಪರಾಹ್ನ

      cialis insurance coverage – https://ciltadgn.com/ tadalafil generic in usa

      Reply
    14. Connietaups on ಜುಲೈ 13, 2025 11:54 ಅಪರಾಹ್ನ

      zantac 300mg tablet – https://aranitidine.com/# ranitidine cost

      Reply
    15. Connietaups on ಜುಲೈ 16, 2025 4:32 ಫೂರ್ವಾಹ್ನ

      The vividness in this tune is exceptional. click

      Reply
    16. 4wd6i on ಜುಲೈ 17, 2025 7:47 ಅಪರಾಹ್ನ

      viagra prices – how to order viagra cheap 100 mg viagra

      Reply
    17. Connietaups on ಜುಲೈ 19, 2025 5:33 ಫೂರ್ವಾಹ್ನ

      I couldn’t weather commenting. Profoundly written! https://ursxdol.com/cialis-tadalafil-20/

      Reply
    18. 66l2g on ಜುಲೈ 19, 2025 9:17 ಅಪರಾಹ್ನ

      Greetings! Extremely gainful suggestion within this article! It’s the scarcely changes which will obtain the largest changes. Thanks a quantity for sharing! amoxicillin ca

      Reply
    19. ycied on ಜುಲೈ 22, 2025 2:34 ಅಪರಾಹ್ನ

      I am in truth thrilled to glance at this blog posts which consists of tons of of use facts, thanks for providing such data. https://prohnrg.com/product/lisinopril-5-mg/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Arthurmounk ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • BurtonEroke ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • Kypit KvarcVinil_msEi ರಲ್ಲಿ ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಜುಲೈ 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ಜುಲೈ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe