Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಾಕಿಸ್ತಾನ್ ಜಿಂದಾಬಾದ್, ಬೆನ್ನು ಹತ್ತಿದ ಪೊಲೀಸರು | Pakistan Zindabad
    Viral

    ಪಾಕಿಸ್ತಾನ್ ಜಿಂದಾಬಾದ್, ಬೆನ್ನು ಹತ್ತಿದ ಪೊಲೀಸರು | Pakistan Zindabad

    vartha chakraBy vartha chakraಮಾರ್ಚ್ 1, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.1- ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ (Pakistan Zindabad) ಕೂಗಿದ ಪ್ರಕರಣ ಸಂಬಂಧ ಈಗಾಗಲೇ ಒಂದು ವಿಡಿಯೋದ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್​ಎಸ್​ಎಲ್) ವರದಿ ಪೊಲೀಸರ ಕೈಸೇರಿದ ಬೆನ್ನಲ್ಲೇ ಮತ್ತಷ್ಟು ವಿಡಿಯೋಗಳನ್ನು ಎಫ್​ಎಸ್​ಎಲ್​ಗೆ ಸಲ್ಲಿಸಲಾಗಿದೆ.
    ಘಟನೆಯ ಸಂಬಂಧ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ಇನ್ನಷ್ಟು ವಿಡಿಯೋಗಳನ್ನು ಪರೀಕ್ಷೆಗಾಗಿ ಎಫ್‌ಎಸ್ ಎಲ್​ಗೆ ಕಳುಹಿಸಿದ್ದಾರೆ. ಸದ್ಯ ಆಡಿಯೋ ಉಚ್ಚಾರಣೆ ಬಗ್ಗೆ ಪೊಲೀಸರು ಎಫ್​ಎಸ್​ಎಲ್​ನಿಂದ ಮೌಖಿಕ ಮಾಹಿತಿ ಪಡೆದಿದ್ದು, ಇದನ್ನು ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ.

    ಸಂಪೂರ್ಣ ಎಫ್​ಎಸ್​ಎಲ್ ವರದಿ ಬರಲು ಮತ್ತಷ್ಟು ಸಮಯ ಅಗತ್ಯ ಇದೆ. ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿರುವ ಬಗ್ಗೆ ಧೃಡಪಡಬೇಕು. ಧೃಡ ಆದ ಕೂಡಲೇ ಕೂಗಿದವರು ಯಾರು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಇದಕ್ಕೆ ಅಲ್ಲಿದ್ದವರ ಎಲ್ಲರ ವಾಯ್ಸ್ ಸ್ಯಾಂಪಲ್ ಅನ್ನು ಪೊಲೀಸರು ಈಗಾಗಲೇ ಸಂಗ್ರಹಿಸಿದ್ದಾರೆ. ನಂತರ ವಿಧಾನಸೌಧದ ಆಡಿಯೋ ಜೊತೆ ಪೊಲೀಸರು ಸಂಗ್ರಹಿಸಿದ ವಾಯ್ಸ್ ಸ್ಯಾಂಪಲ್ ಅನಾಲಿಸಿಸ್ ನಡೆಸಲಾಗುತ್ತದೆ.

    8ಮಂದಿ ವಿಚಾರಣೆ:
    ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸರು ಇಲ್ಲಿಯವರೆಗೆ 8 ಮಂದಿಯ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದಾರೆ. ವಿಚಾರಣೆ ವೇಳೆ ಏಳು ಮಂದಿಯು ತಾವು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದಿದ್ದಾರೆ.
    ಈ 8 ಮಂದಿ ಐಕಿ ಪೈಕಿ ಮೂವರ ಧ್ವನಿ ಮಾದರಿಯನ್ನು ​ಪೊಲೀಸರು ಪಡೆದು ವಿಧಿವಿಜ್ಞಾನ ಪ್ರಯೋಗಾಲಯ (ಎಫ್​ಎಸ್​ಎಲ್) ಗೆ ರವಾನೆ ಮಾಡಲಾಗಿದೆ.
    ಇನ್ನು ಧ್ವನಿ ಮಾದರಿ ಜೊತೆಗೆ ವಿಡಿಯೋ ತುಣಕನ್ನು ಕಳುಹಿಸಿದ್ದಾರೆ. ಪೊಲೀಸರು ಎಲ್ಲ ಮಾಧ್ಯಮಗಳಿಂದ ವಿಡಿಯೋ ತುಣಕುಗಳನ್ನು ಪಡೆದಿದ್ದಾರೆ. ಈ ಎಲ್ಲ ವಿಡಿಯೋಗಳಲ್ಲಿ ಕೇವಲ ಒಂದು ವಿಡಿಯೋ ತುಣುಕನ್ನು ಮಾತ್ರ ಎಫ್​ಎಸ್​ಎಲ್​ಗೆ ರವಾನೆ ಮಾಡಲಾಗಿದೆ.

    26 ಮಂದಿಯ ಪಟ್ಟಿ:
    ಇನ್ನು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆ ಮೇಲೆ ವಿಧಾನಸೌಧ ಪೊಲೀಸರು 26 ಮಂದಿಯ ಪಟ್ಟಿ ತಯಾರಿಸಿದ್ದು, ಇನ್ನೂ 19 ಜನರ ವಿಚಾರಣೆ ಬಾಕಿ ಇದೆ.
    ರಾಜ್ಯಸಭಾ ಸದಸ್ಯ ನಾಸಿ‌ರ್ ಹುಸೇನ್ ವಿಜಯೋತ್ಸವದ ವೇಳೆ ಪಕ್ಕದಲ್ಲಿ ಇದ್ದ ಬೆಂಬಲಿಗ ಬ್ಯಾಡಗಿ ಮೂಲದ ಮೊಹಮ್ಮದ್ ಶಫಿ ನಾಶಿಪುಡಿ ಪಾಕ್ ಪರ ಘೋಷಣೆ ಕೂಗಿದ್ದಾನೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
    ಬ್ಯಾಡಗಿಗೆ ತೆರಳಿದ್ದ ಪೊಲೀಸರ ತಂಡ, ಮೊಹಮ್ಮೆದ್ ಶಫಿಯನ್ನು ವಶಕ್ಕೆ ಪಡೆದು ನಗರಕ್ಕೆ ಕರೆತಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಈತನ ಧ್ವನಿ ಮಾದರಿ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

    NDA Pakistan Zindabad ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಗಣತಿ ವರದಿ ಸ್ವೀಕರಿಸಿದ ಸಿದ್ದರಾಮಯ್ಯ | Caste Census
    Next Article Traffic ನಿಯಮ ಉಲ್ಲಂಘನೆ ಕ್ಯೂಆರ್ ಕೋಡ್ ನಲ್ಲಿ ದಂಡ ಪಾವತಿ | QR Code
    vartha chakra
    • Website

    Related Posts

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    ಜುಲೈ 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಜುಲೈ 7, 2025

    11 ಪ್ರತಿಕ್ರಿಯೆಗಳು

    1. kzuka on ಜೂನ್ 7, 2025 7:57 ಅಪರಾಹ್ನ

      cost of generic clomiphene clomiphene nz prescription clomiphene pills for sale clomiphene price uk how to get clomiphene no prescription cost cheap clomid without rx where can i buy generic clomid

      Reply
    2. how to buy cialis over the counter on ಜೂನ್ 10, 2025 2:21 ಫೂರ್ವಾಹ್ನ

      I am in point of fact delighted to glitter at this blog posts which consists of tons of useful facts, thanks representing providing such data.

      Reply
    3. ub5af on ಜೂನ್ 22, 2025 4:55 ಫೂರ್ವಾಹ್ನ

      cheap amoxil pills – combivent ca ipratropium generic

      Reply
    4. 0y9ud on ಜೂನ್ 24, 2025 7:55 ಫೂರ್ವಾಹ್ನ

      zithromax usa – buy tinidazole 500mg sale purchase nebivolol generic

      Reply
    5. r7box on ಜೂನ್ 26, 2025 3:22 ಫೂರ್ವಾಹ್ನ

      buy cheap augmentin – https://atbioinfo.com/ buy ampicillin without prescription

      Reply
    6. py9kt on ಜೂನ್ 27, 2025 7:09 ಅಪರಾಹ್ನ

      buy nexium without prescription – nexiumtous buy generic esomeprazole for sale

      Reply
    7. ecelv on ಜೂನ್ 29, 2025 4:39 ಫೂರ್ವಾಹ್ನ

      cost warfarin – anticoagulant buy cheap generic cozaar

      Reply
    8. lhjcu on ಜುಲೈ 1, 2025 2:22 ಫೂರ್ವಾಹ್ನ

      buy mobic 7.5mg generic – https://moboxsin.com/ mobic for sale online

      Reply
    9. 7xqgh on ಜುಲೈ 2, 2025 10:56 ಅಪರಾಹ್ನ

      order deltasone pills – corticosteroid order deltasone 10mg generic

      Reply
    10. s0we2 on ಜುಲೈ 4, 2025 1:50 ಫೂರ್ವಾಹ್ನ

      best ed drugs – https://fastedtotake.com/ top ed pills

      Reply
    11. rucw6 on ಜುಲೈ 9, 2025 8:50 ಅಪರಾಹ್ನ

      order diflucan generic – this diflucan 100mg ca

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBof ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • Jessedaphy ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • pplbr ರಲ್ಲಿ ಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe