Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೈಸೂರು ದಸರಾಕ್ಕೆ ಪೊಲೀಸ್ ಸರ್ಪಗಾವಲು | Mysuru Dasara
    ಧಾರ್ಮಿಕ

    ಮೈಸೂರು ದಸರಾಕ್ಕೆ ಪೊಲೀಸ್ ಸರ್ಪಗಾವಲು | Mysuru Dasara

    vartha chakraBy vartha chakraಅಕ್ಟೋಬರ್ 15, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು, ಅ.15- ನಾಡಹಬ್ಬ ದಸರಾ (Mysuru Dasara) ಮಹೋತ್ಸವ ಅಂಗವಾಗಿ 10 ದಿನ ನಗರದ ವಿವಿಧೆಡೆ ನಡೆಯುವ ಕಾರ್ಯಕ್ರಮಗಳು, ಜಂಬೂಸವಾರಿ, ಪಂಜಿನ ಕವಾಯತು ಭದ್ರತೆಗಾಗಿ 7 ಸಾವಿರ ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

    ನಗರದ ಸಿವಿಲ್ ಪೊಲೀಸರು, ಸಂಚಾರ ಪೊಲೀಸರು, ಸಿಎಆರ್, ಡಿಎಆರ್, ಕೆಎಸ್ಆರ್ ಪಿ, ಅಶ್ವಾರೋಹಿ ದಳ, ಗೃಹ ರಕ್ಷಕದ ದಳದ ಸಿಬ್ಬಂದಿ ಸೇರಿ 2000 ಮಂದಿ ಸ್ಥಳೀಯ ಪೊಲೀಸರು ಭದ್ರತೆಗೆ ನಿಯೋಜಿಸಲಾಗಿದೆ.
    ಹೊರ ಜಿಲ್ಲೆಗಳಿಂದ 4200 ಮಂದಿ ಪೊಲೀಸರು ಹಾಗೂ ಸಶಸ್ತ್ರ ಪಡೆಗಳು ಸೇರಿದಂತೆ ಒಟ್ಟಾರೆ 7 ಸಾವಿರ ಮಂದಿ ಪೊಲೀಸರು ದಸರಾ (Mysuru Dasara) ಭದ್ರತೆಗೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ ಹೊರ ಜಿಲ್ಲೆಗಳಿಂದ 1 ಡಿಐಜಿ, 11 ಎಸ್ಪಿ, 410 ಇತರೆ ಪೊಲೀಸ್ ಅಧಿಕಾರಿಗಳು, 3778 ಸಿಬ್ಬಂದಿ ಸೇರಿದಂತೆ ಒಟ್ಟು 4200 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಅಲ್ಲದೆ, 30 ಕೆಎಸ್ಆರ್ ಪಿ, 20 ಎಎಸ್ಪಿ, 2 ಬಿಡಿಡಿಎಸ್, 1 ಗರುಡಾ ಪಡೆ ಸಹ ನಿಯೋಜಿಸಲಾಗಿದೆ.

    ದಸರಾ ಮಹೋತ್ಸವ ಅ.15 ರಿಂದ 24 ರವರೆಗೆ ನಡೆಯಲಿದ್ದು, ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ, ಅರಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ದಸರಾ ವಸ್ತುಪ್ರದರ್ಶನ, ಕುಸ್ತಿ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಪುಸ್ತಕ ಮೇಳ, ದೀಪಾಲಂಕಾರ, ಯುವ ದಸರಾ, ಏರ್ ಶೋ, ಜಂಬೂಸವಾರಿ ಮೆರವಣಿಗೆ, ಬನ್ನಿಮಂಟಪದಲ್ಲಿ ಪಂಜಿನ ಕವಾಯತು ಹಾಗೂ ನಗರದ ವಿವಿಧ ಸ್ಥಳಗಳಲ್ಲಿ ನಡೆಯುವ ಇತರೆ ಕಾರ್ಯಕ್ರಮಗಳಿಗೆ ಮತ್ತು ಅಗತ್ಯ ಬಂದೋಬಸ್ತ್ ವ್ಯವಸ್ಥೆ ಸಂಬಂಧ ರಾಜ್ಯದ ಹೊರ ಘಟಕಗಳಿಂದ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ.

    ನಗರದ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಹೊರ ಜಿಲ್ಲೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿ ಈ ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸಲಾಗುತ್ತಿದ್ದು, ಹೊರ ಜಿಲ್ಲೆಗಳಿಂದ 4200 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ನೇಮಿಸಲಾಗಿದೆ. ಸಶಸ್ತ್ರ ಪಡೆಗಳ, ವಿಧ್ವಂಸಕ ಕೃತ್ಯ ಪತ್ತೆ ದಳಗಳು, ಬಾಂಬ್ ನಿಷ್ಕ್ರಿಯ ದಳ ಮತ್ತು ವಿಶೇಷ ಗರುಡಾ ಪಡೆ ಸಹ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

    dasara Karnataka m Mysore Mysuru Mysuru Dasara News SAR Trending
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    Next Article ರಿಮೋಟ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ | Chitradurga
    vartha chakra
    • Website

    Related Posts

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    ಜನವರಿ 6, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    1 ಟಿಪ್ಪಣಿ

    1. avigroup on ಡಿಸೆಂಬರ್ 30, 2025 7:24 ಅಪರಾಹ್ನ

      Нужен трафик и лиды? avigroup SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bennylaurf ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • RandomNameCal ರಲ್ಲಿ MUDA ಅಕ್ರಮದ ಸುಳಿಯಲ್ಲಿ ಸಿದ್ದರಾಮಯ್ಯ.
    • CliffPaf ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    ಜನವರಿ 6, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.