Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಪೊಲೀಸ್ ಸರ್ಪಗಾವಲು.
    ಅಂತಾರಾಷ್ಟ್ರೀಯ

    ರಾಜ್ಯದಲ್ಲಿ ಪೊಲೀಸ್ ಸರ್ಪಗಾವಲು.

    vartha chakraBy vartha chakraಅಕ್ಟೋಬರ್ 9, 202414 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.9 :
    ರಾಜ್ಯದಲ್ಲಿ ವಿಚ್ಛಿದ್ರಕಾರಿ ಶಕ್ತಿಗಳು ದುಷ್ಕೃತ್ಯದ ಮೂಲಕ ಶಾಂತಿ ಭಂಗಕ್ಕೆ ಯತ್ನ ನಡೆಸಿದ್ದು ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತದಳ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
    ಬೆಂಗಳೂರು ಹೊರ ವಲಯದ ಜಿಗಣಿ ಮತ್ತು ನೆಲಮಂಗಲದಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಗಳ‌ ಬಂಧನದ ಬೆನ್ನಲ್ಲೇ ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಆಯುಧ ಪೂಜೆ ವಿಜಯದಶಮಿ ಸೇರಿದಂತೆ ಹಲವಾರು ಹಬ್ಬ ಆಚರಣೆಗಳು ಮುಂದಿನ ಒಂದೂವರೆ ತಿಂಗಳು ಕಾಲ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಕೆಲವು ಸಂಘಟನೆಗಳು ಸಂಚು ಮಾಡಿವೆ ಎಂದು ಗುಪ್ತದಳ ತನ್ನ ಸಂದೇಶದಲ್ಲಿ ತಿಳಿಸಿದೆ.
    ಮೈಸೂರಿನ ಐತಿಹಾಸಿಕ ಜಂಬೂಸವಾರಿ ಮಡಿಕೇರಿಯ ದಸರಾ ಚಿತ್ರದುರ್ಗದ ದಸರಾ ಸರಿ ಮತ್ತೆ ರಾಜ್ಯದ ವಿವಿಧ ಕಡೆ ನಡೆಯುತ್ತಿರುವ ಧಾರ್ಮಿಕ ಆಚರಣೆಗಳ ಸಮಯದಲ್ಲಿ ದುಷ್ಕೃತ್ಯದ ಮೂಲಕ ಶಾಂತಿ ಭಂಗಕ್ಕೆ ಸಂಚು ನಡೆದಿದೆ. ಕೆಲವು ವಿಚ್ಛಿದ್ರಕಾರಕ ಶಕ್ತಿಗಳ ಜೊತೆ ನಂಟು ಹೊಂದಿರುವ ವ್ಯಕ್ತಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ತಲೆಮರೆಸಿಕೊಂಡಿದ್ದಾರೆ ಈ ಹಿನ್ನೆಲೆಯಲ್ಲಿ ಅಪರಿಚಿತರ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸುವಂತೆ ಗುಪ್ತದಳ ಸಂದೇಶದಲ್ಲಿ ತಿಳಿಸಿರುವುದಾಗಿ ಗೊತ್ತಾಗಿದೆ.
    ಕೇಂದ್ರ ಗುಪ್ತದಳದ ಎಚ್ಚರಿಕೆ ಸಂದೇಶದ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವ್ಯಾಪಕ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.
    ಈ ಹಿನ್ನೆಲೆಯಲ್ಲಿ ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ.
    ರಾಜ್ಯ ಎಲ್ಲಾ ಹೋಟೆಲ್ ಗಳಲ್ಲಿ ಕಳೆದ 15 ದಿನಗಳಿಂದ ಇಲ್ಲಿಯವರೆಗೆ ಕೊಠಡಿ ಪಡೆದಿರುವವರ ವಿವರಗಳನ್ನು ನೀಡುವಂತೆ ಸೂಚಿಸಿದ್ದು ಇಂದಿನಿಂದ ಮುಂದಿನ ಹದಿನೈದು ದಿನಗಳ ಕಾಲ ಹೋಟೆಲ್ ಗಳಲ್ಲಿ ಕೊಠಡಿ ಪಡೆಯುವವರ ವಿವರಗಳನ್ನು ಕಡ್ಡಾಯವಾಗಿ ಸಮೀಪದ ಪೊಲೀಸ್ ಠಾಣೆಗೆ ನೀಡಬೇಕು ಎಂದು ತಾಕೀತು ಮಾಡಲಾಗಿದೆ.
    ವಿಮಾನ ನಿಲ್ದಾಣ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲಿ ಭದ್ರತೆಯ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ ಐತಿಹಾಸಿಕ ಕಟ್ಟಡಗಳು ಅಣೆಕಟ್ಟು ಮತ್ತು ಜನ ನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

    Bangalore crime Government Karnataka ಅಪರಾಧ ಸುದ್ದಿ ಉಗ್ರ ಕಾನೂನು ಚಿತ್ರದುರ್ಗ ಧಾರ್ಮಿಕ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleನೌಕಾನೆಲೆ ಬಳಿ ಹಾರಾಡಿದ ದ್ರೋನ್.
    Next Article ಇಹಲೋಕ ತ್ಯಜಿಸಿದ ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ
    vartha chakra
    • Website

    Related Posts

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    14 ಪ್ರತಿಕ್ರಿಯೆಗಳು

    1. order cialis at online pharmacy on ಜೂನ್ 10, 2025 12:56 ಫೂರ್ವಾಹ್ನ

      This is the stripe of serenity I enjoy reading.

      Reply
    2. does flagyl cause metallic taste in mouth on ಜೂನ್ 11, 2025 7:17 ಅಪರಾಹ್ನ

      I couldn’t hold back commenting. Warmly written!

      Reply
    3. a5uxw on ಜೂನ್ 19, 2025 6:39 ಫೂರ್ವಾಹ್ನ

      order inderal 10mg generic – inderal drug order generic methotrexate 2.5mg

      Reply
    4. Davidpoiny on ಜೂನ್ 20, 2025 12:55 ಫೂರ್ವಾಹ್ನ

      ¡Bienvenidos, aventureros del desafío !
      Casino online fuera de EspaГ±a con demo gratis – https://www.casinoporfuera.guru/ casino online fuera de espaГ±a
      ¡Que disfrutes de maravillosas botes impresionantes!

      Reply
    5. jwdco on ಜೂನ್ 22, 2025 3:21 ಫೂರ್ವಾಹ್ನ

      amoxil generic – ipratropium buy online purchase combivent online

      Reply
    6. JamesPraig on ಜೂನ್ 22, 2025 8:01 ಅಪರಾಹ್ನ

      ¡Hola, participantes del desafío !
      Casino online extranjero para jugar sin interrupciones – п»їhttps://casinosextranjerosdeespana.es/ mejores casinos online extranjeros
      ¡Que vivas increíbles instantes únicos !

      Reply
    7. betbk on ಜೂನ್ 24, 2025 6:21 ಫೂರ್ವಾಹ್ನ

      purchase zithromax pills – nebivolol 20mg uk bystolic 20mg without prescription

      Reply
    8. 02opp on ಜೂನ್ 26, 2025 2:07 ಫೂರ್ವಾಹ್ನ

      augmentin 625mg generic – atbioinfo.com buy ampicillin online cheap

      Reply
    9. 9zvvn on ಜೂನ್ 27, 2025 6:03 ಅಪರಾಹ್ನ

      buy esomeprazole 40mg capsules – anexamate.com esomeprazole 40mg capsules

      Reply
    10. CharlesNuank on ಜೂನ್ 30, 2025 9:12 ಅಪರಾಹ್ನ

      ¡Saludos, fanáticos de los desafíos !
      Casino sin licencia ideal para apuestas rГЎpidas – https://emausong.es/# casino sin licencia espaГ±a
      ¡Que disfrutes de increíbles giros exitosos !

      Reply
    11. w2c5u on ಜುಲೈ 1, 2025 1:14 ಫೂರ್ವಾಹ್ನ

      generic meloxicam 7.5mg – https://moboxsin.com/ mobic 7.5mg drug

      Reply
    12. bi9y5 on ಜುಲೈ 2, 2025 9:59 ಅಪರಾಹ್ನ

      prednisone 10mg tablet – https://apreplson.com/ prednisone 20mg cheap

      Reply
    13. fntbo on ಜುಲೈ 4, 2025 12:47 ಫೂರ್ವಾಹ್ನ

      pills for erection – over the counter erectile dysfunction pills buy ed medications

      Reply
    14. 7xbw4 on ಜುಲೈ 10, 2025 2:04 ಅಪರಾಹ್ನ

      buy generic fluconazole 100mg – forcan online buy buy forcan

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಬೆಂಗಳೂರು ಮಹಿಳೆಯರೇ ಹುಷಾರ್..

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chasebroap ರಲ್ಲಿ ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • fqdtk ರಲ್ಲಿ ಪ್ರಭಾವಿಗಳಿಗೆ ಉರುಳಾಗಲಿದೆ Bitcoin ಹಗರಣ
    • olt3e ರಲ್ಲಿ November 19ಕ್ಕೆ Air India ದಲ್ಲಿ ಪ್ರಯಾಣಿಸಬಾರದಂತೆ
    Latest Kannada News

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಡಿಕೆ ಶಿವಕುಮಾರ್ ಗೆ ಸೋನಿಯಾ ಅಭಯ
    Subscribe