ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Police ಆಡಳಿತ ಯಂತ್ರಕ್ಕೆ ಮೇಜರ್ Surgery.
    Trending

    Police ಆಡಳಿತ ಯಂತ್ರಕ್ಕೆ ಮೇಜರ್ Surgery.

    vartha chakraBy vartha chakraಜುಲೈ 5, 202414 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3-
    ರಾಜ್ಯ ಪೊಲೀಸ್ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಲಾಬೂರಾಮ್, ರವಿಕಾಂತೇಗೌಡ,ಶಶಿಕುಮಾರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
    ಪೊಲೀಸ್ ಆಡಳಿತ ಯಂತ್ರ ಮಾರ್ಪಾಟು ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಸೋಮವಾರ ರಾತ್ರಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ,ಹಲವರ ಸಲಹೆಯ ಮೇರೆಗೆ ವರ್ಗಾವಣೆ ಪಟ್ಟಿ ತಯಾರಿಸಿದರು.
    ಅದರಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಸೇರಿದಂತೆ ರಾಜ್ಯದ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
    ರೇಣುಕಾ ಸುಕುಮಾರ್ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಎಐಜಿಪಿಯಾಗಿ ಡಿಜಿ ಕಚೇರಿಗೆ ವರ್ಗಾವಣೆ ಮಾಡಲಾಗಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಖಡಕ್ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ನೇಮಿಸಲಾಗಿದೆ.
    ನೇಹಾ-ಅಂಜಲಿ ಕೊಲೆ ಪ್ರಕರಣಗಳು ನಡೆದಾಗ ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಸಾರ್ವಜನಿಕರು ಪ್ರತಿಭಟನೆ ಸಹ ಮಾಡಿದ್ದರು.
    ಕೊನೆಗೂ ಸರ್ಕಾರ ಸಾರ್ವಜನಿಕರ ಹೋರಾಟಕ್ಕೆ ಮತ್ತು ಕಾಂಗ್ರೆಸ್ ಮುಖಂಡರ ಮನವಿಗೆ ಸ್ಪಂದಿಸಿ ರೇಣುಕಾ ಸುಕುಮಾರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
    ಇದಲ್ಲದೆ ಕೇಂದ್ರ ವಲಯ ಐಜಿಪಿಯಾಗಿದ್ದ ರವಿಕಾಂತೇಗೌಡ ಅವರನ್ನು ವರ್ಗಾಯಿಸಿ ಗುಪ್ತಚರದಳದ ಹೆಚ್ಚುವರಿ ಪೊಲೀಸ್ ನಿರ್ದೇಶಕ ಲಾಭೂರಾಮ್ ಅವರನ್ನು ವರ್ಗಾವಣೆ ಮಾಡಲಾಗಿದೆ.
    ಮೈಸೂರು ಪೊಲೀಸ್ ಆಯುಕ್ತರು, ಬೆಂಗಳೂರು ಗ್ರಾಮಾಂತರ  ಸೇರಿದಂತೆ ಹಲವು ಜಿಲ್ಲೆಗಳ ಎಸ್ ಪಿಗಳನ್ನು‌ ವರ್ಗಾವಣೆ ಮಾಡಿ‌‌ ಸರ್ಕಾರ ಆದೇಶ ಹೊರಡಿಸಿದೆ.
    ವರ್ಗಾವಣೆ ಯಾರು ಎಲ್ಲಿಗೆ:
    ಲಾಬೂರಾಮ್: ಐಜಿಪಿ ಕೇಂದ್ರ ವಲಯ
    ರವಿಕಾಂತೇಗೌಡ: ಐಜಿಪಿ ಕೇಂದ್ರ ಕಚೇರಿ-1
    ಡಾ.ಕೆ.ತ್ಯಾಗರಾಜನ್: ಐಜಿಪಿ, ಐಎಸ್ಡಿ
    ಎನ್.ಶಶಿಕುಮಾರ್: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್
    ಬಿ.ರಮೇಶ್: ಡಿಐಜಿಪಿ ಪೂರ್ವ ವಲಯ ದಾವಣಗೆರೆ
    ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತ, ಮೈಸೂರು ನಗರ
    ರೇಣುಕಾ ಸುಕುಮಾರ್: ಎಐಜಿಪಿ (ಡಿಜಿ ಕಚೇರಿ)
    ಸಿ.ಕೆ.ಬಾಬಾ: ಎಸ್ಪಿ, ಬೆಂಗಳೂರು ಗ್ರಾಮಾಂತರ
    ಎನ್.ವಿಷ್ಣುವರ್ಧನ್: ಎಸ್ಪಿ, ಮೈಸೂರು ಜಿಲ್ಲೆ
    ಸುಮನ್.ಡಿ.ಪೆನ್ನೇಕರ್: ಎಸ್ಪಿ, ಬಿಎಂಟಿಎಫ್
    ಸಿ.ಬಿ.ರಿಷ್ಯಂತ್: ಎಸ್ಪಿ, ವೈರ್ಲೆಸ್
    ಚನ್ನಬಸವಣ್ಣ: ಎಐಜಿಪಿ, ಆಡಳಿತ ಪ್ರಧಾನ ಕಚೇರಿ
    ಎಂ.ನಾರಾಯಣ್: ಎಸ್ಪಿ, ಉತ್ತರ ಕನ್ನಡ
    ಎಸ್.ಫಾತಿಮಾ: ಡಿಸಿಪಿ, ಬೆಂಗಳೂರು ಆಗ್ನೇಯ ವಿಭಾಗ
    ಅರುಣಾಂಗ್ಷು ಗಿರಿ: ಎಸ್ಪಿ, ಸಿಐಡಿ
    ಡಿ.ಎಲ್.ನಾಗೇಶ್: ಡಿಸಿಪಿ, ಸಿಎಆರ್ಹೆಚ್ ಪ್ರಧಾನ ಕಚೇರಿ, ಬೆಂಗಳೂರು,ಪದ್ಮಿನಿ ಸಾಹೋ: ಡಿಸಿಪಿ ಆಡಳಿತ, ಬೆಂಗಳೂರು ನಗರ
    ಪ್ರದೀಪ್ ಗುಂಟಿ: ಎಸ್ಪಿ, ಬೀದರ್ ಜಿಲ್ಲೆ
    ಯತೀಶ್.ಎನ್: ಎಸ್ಪಿ, ದಕ್ಷಿಣ ಕನ್ನಡ ಜಿಲ್ಲೆ
    ಮಲ್ಲಿಕಾರ್ಜುನ ಬಾಲದಂಡಿ: ಎಸ್ಪಿ, ಮಂಡ್ಯ ಜಿಲ್ಲೆ
    ವಿ.ಜೆ.ಡಾ.ಶೋಭಾ ರಾಣಿ: ಎಸ್ಪಿ, ಬಳ್ಳಾರಿ ಜಿಲ್ಲೆ
    ಡಾ.ಟಿ.ಕವಿತಾ: ಎಸ್ಪಿ, ಚಾಮರಾಜನಗರ ಜಿಲ್ಲೆ
    ಬಿ.ನಿಖಿಲ್: ಎಸ್ಪಿ, ಕೋಲಾರ ಜಿಲ್ಲೆ
    ಕುಶಾಲ್ ಚೌಕ್ಸಿ: ಎಸ್ಪಿ, ಚಿಕ್ಕಬಳ್ಳಾಪುರ ಜಿಲ್ಲೆ
    ಮಹಾನಿಂಗ್ ನಂದಗಾವಿ: ಡಿಸಿಪಿ ಕಾನೂನು ಸುವ್ಯವಸ್ಥೆ ಹುಬಳ್ಳಿ-ಧಾರವಾಡ

    Verbattle
    Verbattle
    Verbattle
    Bangalore Congress Government Karnataka lic News Police Politics Trending Varthachakra ಕಾಂಗ್ರೆಸ್ ಕಾನೂನು ಕೊಲೆ ಧಾರವಾಡ ಮೈಸೂರು ರಾಜಕೀಯ ಸಿದ್ದರಾಮಯ್ಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಕುರ್ಚಿ ಉಳಿಸಿಕೊಳ್ಳಲು ವಾಲ್ಮೀಕಿ ಹಗರಣ.
    Next Article ಬಿಜೆಪಿ ನಾಯಕರ ಬಂಧನ ಮತ್ತು ಬಿಡುಗಡೆ..
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    14 ಪ್ರತಿಕ್ರಿಯೆಗಳು

    1. kamera_piOi on ಫೆಬ್ರವರಿ 12, 2026 5:16 ಅಪರಾಹ್ನ

      Для обеспечения максимальной безопасности на дороге рекомендуем приобрести купить камеру заднего вида для грузового автомобиля.
      Камера заднего вида служит для расширения видимости задней части транспортного средства.

      Reply
    2. karkasnyy_rvka on ಫೆಬ್ರವರಿ 15, 2026 8:20 ಅಪರಾಹ್ನ

      Если вы мечтаете о надежном и уютном жилье, обратите внимание на каркасные дома под ключ в спб цены, который сочетает в себе качество, современный дизайн и доступную стоимость.
      Преимущества каркасных домов заключаются в отличной теплоизоляции и энергоэффективности.

      Reply
    3. Uoyylv on ಫೆಬ್ರವರಿ 16, 2026 1:37 ಅಪರಾಹ್ನ

      mcluck sportsbook promo https://mcluckcasinogm.com/ mcluck Hawaii

      Reply
    4. arenda_rbPi on ಫೆಬ್ರವರಿ 17, 2026 10:58 ಫೂರ್ವಾಹ್ನ

      Если вам необходима автомобиль с водителем новосибирск, то наши предложения по аренде авто с водителем в Новосибирске идеально подойдут для комфортных поездок.
      Аренда авто с водителем в Новосибирске — это удобное решение для тех, кто ценит комфорт и безопасность.

      Многие жители города выбирают аренду авто с водителем, чтобы избежать стрессов, связанных с парковкой и пробками.

      Обязательно обратите внимание на тарифы и дополнительные услуги, предлагаемые компанией по аренде авто с водителем.

      Выбор компании для аренды авто с водителем в Новосибирске зависит от бюджета и личных предпочтений клиента.

      В большинстве случаев услуга включают комфортное транспортное средство, опытного водителя и возможность выбрать маршрут.

      Для бронирования автомобиля с водителем достаточно связаться по телефону или через онлайн-форму на сайте.

      Обратившись к профессионалам, вы получите комфорт, экономию времени и спокойствие во время путешествия.

      Reply
    5. Lwznjy on ಫೆಬ್ರವರಿ 18, 2026 11:41 ಅಪರಾಹ್ನ

      Ignite your passion for slots with immersive themes and high payouts. In crown coins, daily bonuses keep the excitement alive. Become a VIP and elevate your wins!

      Reply
    6. Pfoybl on ಫೆಬ್ರವರಿ 20, 2026 11:35 ಅಪರಾಹ್ನ

      Sweet Bonanza offers a candy-coated path to riches. Pay anywhere sweet bonanza slot demo, multiply everywhere — especially in bonuses. Start spinning sweet!

      Reply
    7. Fyhlrb on ಫೆಬ್ರವರಿ 25, 2026 8:15 ಫೂರ್ವಾಹ್ನ

      Get ready for a wild ride across the golden plains. buffalo diamond explodes with retrigger bonuses, high-volatility wins, and buffalo-powered jackpots. Claim your herd of riches now!

      Reply
    8. Fyhlrb on ಫೆಬ್ರವರಿ 25, 2026 8:17 ಫೂರ್ವಾಹ್ನ

      Get ready for a wild ride across the golden plains. buffalo diamond explodes with retrigger bonuses, high-volatility wins, and buffalo-powered jackpots. Claim your herd of riches now!

      Reply
    9. Gpqhar on ಮಾರ್ಚ್ 1, 2026 6:13 ಅಪರಾಹ್ನ

      From Bitcoin to Dogecoin to Solana — Stake accepts them all with zero fees on stake withdrawal most deposits. Play your way.

      Reply
    10. Vjpaml on ಮಾರ್ಚ್ 6, 2026 7:00 ಫೂರ್ವಾಹ್ನ

      Chytry nakup leku = az 80 % uspora. Zacnete hned!
      https://opravdovalekarna.cz

      Reply
    11. Vjpaml on ಮಾರ್ಚ್ 6, 2026 7:02 ಫೂರ್ವಾಹ್ನ

      Chytry nakup leku = az 80 % uspora. Zacnete hned!
      https://opravdovalekarna.cz

      Reply
    12. Vjpaml on ಮಾರ್ಚ್ 6, 2026 7:04 ಫೂರ್ವಾಹ್ನ

      Chytry nakup leku = az 80 % uspora. Zacnete hned!
      https://opravdovalekarna.cz

      Reply
    13. Vjpaml on ಮಾರ್ಚ್ 6, 2026 7:08 ಫೂರ್ವಾಹ್ನ

      Chytry nakup leku = az 80 % uspora. Zacnete hned!
      https://opravdovalekarna.cz

      Reply
    14. Vjpaml on ಮಾರ್ಚ್ 6, 2026 7:10 ಫೂರ್ವಾಹ್ನ

      Chytry nakup leku = az 80 % uspora. Zacnete hned!
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • HenrySom ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Williamdug ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.