Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈಹಿಡಿದ ಪೂರ್ಣಿಮಾ ಶ್ರೀನಿವಾಸ್-ಜೆಡಿಎಸ್ ಬಿಜೆಪಿ ಮೈತ್ರಿಗೆ ತಿರುಗೇಟು | Poornima Srinivas
    ಚುನಾವಣೆ

    ಕೈಹಿಡಿದ ಪೂರ್ಣಿಮಾ ಶ್ರೀನಿವಾಸ್-ಜೆಡಿಎಸ್ ಬಿಜೆಪಿ ಮೈತ್ರಿಗೆ ತಿರುಗೇಟು | Poornima Srinivas

    vartha chakraBy vartha chakraಅಕ್ಟೋಬರ್ 20, 202328 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.20- ದಿಢೀರ್‌ ರಾಜಕೀಯ ಬೆಳವಣಿಗೆಯೊಂದರಲ್ಲಿ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಕೆ.ಪೂರ್ಣಿಮಾ ತಮ್ಮ ಪತಿ ಬಿಜೆಪಿ ಮುಖಂಡ ಶ್ರೀನಿವಾಸ್ ಸೇರಿದಂತೆ ಹಲವು ಪ್ರಮುಖರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
    ಮುಂಬರುವ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಬಿಜೆಪಿ ಮತ್ತು ಜೆಡಿಎಸ್ ರಣ ತಂತ್ರ ರೂಪಿಸುತ್ತಿರುವಾಗಲೇ ಯಾದವ ಸಮುದಾಯದ ಪ್ರಮುಖ ನಾಯಕರನ್ನು ಪಕ್ಷಕ್ಕೆ ಸೆಳೆದ ‘ಕೈ’ ಪಾಳೆಯ ರಾಜಕೀಯ ದಾಳ ಉರುಳಿಸುವಲ್ಲಿ ಯಶಸ್ವಿಯಾಗಿದೆ.

    ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂರ್ಣಿಮಾ ಹಾಗೂ ಇತರರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಪಕ್ಷಕ್ಕೆ ಮರಳಿರುವ ಪೂರ್ಣಿಮಾ ಮತ್ತು ಶ್ರೀನಿವಾಸ್ (Poornima Srinivas) ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿ ಯಲ್ಲಿದ್ದರು ಎಂದು ಹೇಳಿದರು
    ಅತ್ಯಂತ ಹಿಂದುಳಿದ ವರ್ಗ ಗೊಲ್ಲ ಸಮುದಾಯದ ಹಿರಿಯ ಕಾಂಗ್ರೆಸ್ ಮುಖಂಡರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಪೂರ್ಣಿಮಾ ಕೃಷ್ಣಪ್ಪ ಮತ್ತು ಕೃಷ್ಣಪ್ಪ ಅವರ ಅಳಿಯ ಶ್ರೀನಿವಾಸ್, ಕೆ.ನರಸಿಂಹನಾಯಕ್ ಸೇರಿದಂತೆ 750 ಕ್ಕೂ ಹೆಚ್ಚು ಬಿಜೆಪಿಯ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ ಈ ಎಲ್ಲರನ್ನೂ ಪಕ್ಷ ಗೌರವದಿಂದ ನಡೆಸಿಕೊಳ್ಳಲಿದೆ ಎಂದರು.

    ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್ . ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.
    ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿ ಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ ಎಂದರು. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದರು.

    ಬೆಸೆದ‌ಕೊಂಡಿ:
    ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ,
    ಇಂದು ನನಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬಹಳ ಸಂತೋಷದ ದಿನ. ನಾವು ಎ.ಕೃಷ್ಣಪ್ಪ ಅವರ ಜತೆಯಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ಒಟ್ಟಾಗಿ ರಾಜಕಾರಣ ಮಾಡಿದವರು. ವೀರಪ್ಪ ಮೋಯ್ಲಿ ಅವರು ಟಿಕೆಟ್ ನೀಡಿ ಅವರ ಬೆಳವಣಿಗೆಗೆ ಪ್ರೋತ್ಸಾಹ ನೀಡಿದ್ದರು ಎಂದು ಹೇಳಿದರು
    ನಮ್ಮ ತಪ್ಪುಗಳಿಂದ ಅವರ ಜತೆಗಿನ ಕೊಂಡಿ ಕಳಚಿತ್ತು. ಕೃಷ್ಣಪ್ಪ ಅವರ ಪುತ್ರಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಇಂದು ಮತ್ತೆ ಆ ಕೊಂಡಿ ಬೆಸೆದುಕೊಂಡಿದೆ ಎಂದು ಬಣ್ಣಿಸಿದರು.

    ನಾನು ಬಹಳ ದಿನಗಳಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಗಾಳ ಹಾಕುತ್ತಿದ್ದೆ. ಪೂರ್ಣಿಮಾ ಅವರು ಪಕ್ಷಕ್ಕೆ ಬಾರದಿದ್ದಾಗ, ಅವರ ಪತಿ ಶ್ರೀನಿವಾಸ್ ಅವರಿಗೆ ಗಾಳ ಹಾಕಿದ್ದೆ. ಬೇರೆ ಲೆಕ್ಕಾಚಾರದಿಂದ ಇಷ್ಟು ದಿನ ಅವರು ಪಕ್ಷ ಸೇರಿರಲಿಲ್ಲ. ಇಂದು ಅವರು ತೀರ್ಮಾನ ಮಾಡಿ ನಿಮ್ಮೆಲ್ಲರ ಸಮ್ಮುಖದಲ್ಲಿ ನಮ್ಮ ಪಕ್ಷ ಸೇರುತ್ತಿದ್ದಾರೆ. ಇಂದು ಕೇವಲ ಪೂರ್ಣಿಮಾ ಅವರು ಹಾಗೂ ಶ್ರೀನಿವಾಸ್ ಇವರಿಬ್ಬರು ಮಾತ್ರ ಪಕ್ಷ ಸೇರುತ್ತಿಲ್ಲ. ಕರ್ನಾಟಕ ರಾಜ್ಯದ ಪ್ರವರ್ಗ 1ರ ಜಾತಿಯ ಒಕ್ಕೂಟ, ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘ ಸೇರಿದಂತೆ ಅನೇಕ ಸಂಘಟನೆಗಳ 4-5 ಸಾವಿರ ಕಾರ್ಯಕರ್ತರು ಪಕ್ಷ ಸೇರುತ್ತಿದ್ದಾರೆ. ನಾನು ಎಲ್ಲಾ ನಾಯಕರ ಜೊತೆ ಮಾತನಾಡಿ ಇವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ. ಇವರೆಲ್ಲರನ್ನು ಪಕ್ಷದ ಪರವಾಗಿ ಕಾಂಗ್ರೆಸ್ ಗೆ ತುಂಬು ಹೃದಯದಿಂದ ಸ್ವಾಗತಿಸಿತ್ತೇನೆ ಎಂದು ಹೇಳಿದರು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು. ರಾಜಕೀಯದಲ್ಲಿ ಭಿನ್ನಾಭಿಪ್ರಾಯ ಸಹಜ. ಆದರೆ ಪಕ್ಷದ ಸಿದ್ಧಾಂತಕ್ಕಾಗಿ ಎಲ್ಲಾ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

    Congress Government Karnataka m News Politics poornima Poornima Srinivas ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜಕೀಯ ಉದ್ದೇಶದ ಸಿಬಿಐ ತನಿಖೆ-ಶಿವಕುಮಾರ್ ಅಳಲು | DK Shivakumar
    Next Article ನಕಲಿ Voter ID ಸೃಷ್ಟಿ-ಸಚಿವ ಬೈರತಿ ಸುರೇಶ್ ಆಪ್ತರ ಬಂಧನ
    vartha chakra
    • Website

    Related Posts

    ಆಪರೇಷನ್ ಸಿಂಧೂರ

    ಮೇ 7, 2025

    ಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು

    ಮೇ 6, 2025

    ಬೆಚ್ಚಿ ಬಿದ್ದ ಮಂಗಳೂರು

    ಮೇ 2, 2025

    28 ಪ್ರತಿಕ್ರಿಯೆಗಳು

    1. Cazrfwc on ಡಿಸೆಂಬರ್ 5, 2024 12:40 ಅಪರಾಹ್ನ

      Пошаговая инструкция по официальной покупке диплома о высшем образовании

      Reply
    2. Cazrjny on ಡಿಸೆಂಬರ್ 14, 2024 6:00 ಅಪರಾಹ್ನ

      Возможно ли купить диплом стоматолога, и как это происходит

      Reply
    3. ремонт бытовой техники в москве on ಏಪ್ರಿಲ್ 16, 2025 4:04 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры по ремонту техники в мск
      Наши мастера оперативно устранят неисправности вашего устройства в сервисе или с выездом на дом!

      Reply
    4. RobertTex on ಮೇ 1, 2025 3:10 ಫೂರ್ವಾಹ್ನ

      площадка для продажи аккаунтов https://birzha-accauntov.ru

      Reply
    5. Peterwaf on ಮೇ 2, 2025 4:15 ಫೂರ್ವಾಹ್ನ

      профиль с подписчиками магазин аккаунтов социальных сетей

      Reply
    6. Bryantlox on ಮೇ 2, 2025 3:58 ಅಪರಾಹ್ನ

      магазин аккаунтов платформа для покупки аккаунтов

      Reply
    7. Richardminia on ಮೇ 2, 2025 4:51 ಅಪರಾಹ್ನ

      маркетплейс аккаунтов магазин аккаунтов социальных сетей

      Reply
    8. DavidFes on ಮೇ 3, 2025 9:16 ಫೂರ್ವಾಹ್ನ

      Account Selling Platform Account Trading Platform

      Reply
    9. Jasonsof on ಮೇ 3, 2025 9:27 ಫೂರ್ವಾಹ್ನ

      Buy Pre-made Account Account Catalog

      Reply
    10. JaredWed on ಮೇ 4, 2025 3:11 ಫೂರ್ವಾಹ್ನ

      Marketplace for Ready-Made Accounts Account Selling Platform

      Reply
    11. BriangaR on ಮೇ 4, 2025 3:17 ಫೂರ್ವಾಹ್ನ

      Social media account marketplace Account Selling Platform

      Reply
    12. Williamsit on ಮೇ 4, 2025 2:39 ಅಪರಾಹ್ನ

      Website for Selling Accounts Accounts for Sale

      Reply
    13. EdmundUsecy on ಮೇ 5, 2025 6:58 ಫೂರ್ವಾಹ್ನ

      sell pre-made account sell accounts

      Reply
    14. BrandonGarve on ಮೇ 5, 2025 6:58 ಫೂರ್ವಾಹ್ನ

      online account store https://bestaccountsstore.com

      Reply
    15. Keithfef on ಮೇ 6, 2025 2:37 ಫೂರ್ವಾಹ್ನ

      profitable account sales account sale

      Reply
    16. Carlosenupt on ಮೇ 6, 2025 10:45 ಫೂರ್ವಾಹ್ನ

      database of accounts for sale secure account purchasing platform

      Reply
    17. RichardNek on ಮೇ 6, 2025 3:36 ಅಪರಾಹ್ನ

      account sale account buying service

      Reply
    18. Johnnyres on ಮೇ 7, 2025 4:58 ಫೂರ್ವಾಹ್ನ

      account buying service account buying platform

      Reply
    19. Thomascup on ಮೇ 7, 2025 6:29 ಫೂರ್ವಾಹ್ನ

      buy pre-made account profitable account sales

      Reply
    20. Stevenles on ಮೇ 7, 2025 6:37 ಫೂರ್ವಾಹ್ನ

      social media account marketplace account selling platform

      Reply
    21. PhilipHourn on ಮೇ 7, 2025 3:04 ಅಪರಾಹ್ನ

      sell accounts account selling service

      Reply
    22. RichardOdose on ಮೇ 8, 2025 1:37 ಫೂರ್ವಾಹ್ನ

      account exchange service database of accounts for sale

      Reply
    23. ZacharyDrida on ಮೇ 8, 2025 2:02 ಫೂರ್ವಾಹ್ನ

      secure account sales buy-social-accounts.org

      Reply
    24. Kevinmob on ಮೇ 8, 2025 4:26 ಫೂರ್ವಾಹ್ನ

      accounts for sale profitable account sales

      Reply
    25. RaymondWhini on ಮೇ 8, 2025 12:08 ಅಪರಾಹ್ನ

      account purchase https://marketplace-social-accounts.org/

      Reply
    26. ThomasZiTte on ಮೇ 8, 2025 3:18 ಅಪರಾಹ್ನ

      account buying platform accounts-market-soc.org

      Reply
    27. NathanScold on ಮೇ 8, 2025 3:50 ಅಪರಾಹ್ನ

      account purchase buy pre-made account

      Reply
    28. DanielFaunk on ಮೇ 9, 2025 2:24 ಫೂರ್ವಾಹ್ನ

      buy accounts buy pre-made account

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • сервис центры в москве ರಲ್ಲಿ ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    • LarrySquag ರಲ್ಲಿ ಅನಾಮಧೇಯ ಪತ್ರದಿಂದ ಪತ್ತೆಯಾಯಿತು ನಕಲಿ ಜಾಲ | Mysore Sandal
    • Martinboorn ರಲ್ಲಿ ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe