Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಯಿಗೆ ಹುಟ್ಟುಹಬ್ಬದ ಶುಭಾಶಯ ಹೇಳಲು ಬಿಡದ ವಾರ್ಡನ್, ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!
    Viral

    ತಾಯಿಗೆ ಹುಟ್ಟುಹಬ್ಬದ ಶುಭಾಶಯ ಹೇಳಲು ಬಿಡದ ವಾರ್ಡನ್, ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!

    vartha chakraBy vartha chakraಜೂನ್ 13, 2022Updated:ಜೂನ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು : ತಾಯಿಯ ಜನ್ಮದಿನದಂದು ಶುಭ ಹಾರೈಸಲು ವಾರ್ಡನ್ ಮೊಬೈಲ್ ಫೋನ್ ನೀಡಲಿಲ್ಲ ಎನ್ನುವ ಕಾರಣಕ್ಕೆ ಅಪ್ರಾಪ್ತ ಬಾಲಕನೊಬ್ಬ ಹಾಸ್ಟೆಲ್‌ನಲ್ಲಿ ತನ್ನ ನೇಣಿಗೆ ಶರಣಾಗಿದ್ದಾನೆ.
    ಹಾಸ್ಟೆಲ್‌ನ ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ ವಾರ್ಡನ್ ಮೊಬೈಲ್ ಫೋನ್ ಅನ್ನು ನೀಡಿಲ್ಲ ಎಂದು ಹೇಳಲಾಗಿದೆ. ಇದರಿಂದ ಮನನೊಂದ ಬಾಲಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
    ಘಟನೆಯು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾದ ಶಾರದ ವಿದ್ಯಾ ನಿಕೇತನದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿ ಬೆಂಗಳೂರಿನ ಹೊಸಕೋಟೆ ನಿವಾಸಿ ಪೂರ್ವಜ್ (14) ಎಂದು ಗುರುತಿಸಲಾಗಿದೆ. ಜೂನ್ 11 ರಂದು ಪೂರ್ವಜ್ ತಾಯಿಯ ಜನ್ಮದಿನ ಎಂದು ಇತ್ತೆನ್ನಲಾಗಿದೆ. ಅವನು ತನ್ನ ತಾಯಿಗೆ ಶುಭಾಶಯ ಹೇಳಲು ಹಾಸ್ಟೇಲ್ ವಾರ್ಡನ್‌ಗೆ ಮೊಬೈಲ್ ಫೋನ್‌ಗಾಗಿ ವಿನಂತಿಸಿದಾಗ, ವಾರ್ಡನ್ ನಿರಾಕರಿಸಿದ್ದಾರೆ. ಅವರ ಕುಟುಂಬ ಸದಸ್ಯರು ಪೂರ್ವಜ್ ಅವರನ್ನು ದೂರವಾಣಿ ಮೂಲಕ 14 ಬಾರಿ ಸಂಪರ್ಕಿಸಲು ಪ್ರಯತ್ನಿಸಿದರೂ ಮಾತನಾಡಲು ಅವಕಾಶ ನೀಡಲಿಲ್ಲ.
    ಪೂರ್ವಜ್  ಮಧ್ಯರಾತ್ರಿ 12 ಗಂಟೆಯವರೆಗೆ ನಿದ್ರಿಸದೆ ಬೇಸರದಿಂದಿದ್ದ ಎಂದು ವರದಿಯಾಗಿದೆ. ನಂತರ, ಆತ ಆತ್ಮಹತ್ಯೆ ನಿರ್ಧಾರ ತೆಗೆದುಕೊಂಡಿದ್ದಾನೆ ಎಂದು, ಕುಟುಂಬ ಸದಸ್ಯರು ಆರೋಪಿಸಿದ್ದಾರೆ
    ಬೆಳಗ್ಗೆ ಹಾಸ್ಟೆಲ್‌ನಲ್ಲಿದ್ದ ಇತರೆ ವಿದ್ಯಾರ್ಥಿಗಳು ಆತನ ಶವವನ್ನು ಕಂಡು ಹಾಸ್ಟೆಲ್ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಸಂಜೆ ಕುಟುಂಬ ಸದಸ್ಯರು ಹಾಸ್ಟೆಲ್ ತಲುಪಿದರು. ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದರು.
    ಇಂಗ್ಲಿಷ್‌ನಲ್ಲಿರುವ ಪೂರ್ವಜ್‌ನ ಡೆತ್ ನೋಟ್‌ನ ಒಂದು ಆಯ್ದ ಭಾಗವು, “ಹ್ಯಾಪಿ ಬರ್ತ್‌ಡೇ MOM. ಮಿಸ್ ಯು. ಐ ಲವ್ ಯೂ MOM. ಐ ಆಮ್ ಡೈಯಿಂಗ್. ಪ್ಲೀಸ್. ಪ್ಲೀಸ್. ಖುಷಿಯಾಗಿರಿ ಮತ್ತು ಈ ಸ್ಕೂಲ್‌ನಿಂದ ನನ್ನ ಫೀಸ್ ತೆಗೆದುಕೊಳ್ಳಿ. ದಯವಿಟ್ಟು ಖುಷಿಯಾಗಿರಿ.” ಎಂದು ಬರೆದಿದೆ.

    viral
    Share. Facebook Twitter Pinterest LinkedIn Tumblr Email WhatsApp
    Previous ArticleJDSನಲ್ಲಿ ತಿಥಿ ಕಾರ್ಡ್ ರಾಜಕೀಯ!
    Next Article ಮೋಜಿನಾಟಕ್ಕೆ ಬಲಿ..
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnye_doma_zjpr ರಲ್ಲಿ BJP ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ #vijayasankalpa
    • Melvinboory ರಲ್ಲಿ ಮನೆ‌ ಬಾಗಿಲಲ್ಲಿ ನಿಂತ ಸಲಗ
    • karkasnye_doma_lppr ರಲ್ಲಿ ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe