Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋಟೆ ನಾಡಲ್ಲಿ ಅಹಿಂದ ಶಕ್ತಿ ಪ್ರದರ್ಶನ | Chitradurga
    Viral

    ಕೋಟೆ ನಾಡಲ್ಲಿ ಅಹಿಂದ ಶಕ್ತಿ ಪ್ರದರ್ಶನ | Chitradurga

    vartha chakraBy vartha chakraಜನವರಿ 28, 202435 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.28 – ಜಾತಿ ಗಣತಿ ವಿಚಾರದಲ್ಲಿ ನಡೆಯುತ್ತಿರುವ ಪರ–ವಿರೋಧ ಚರ್ಚೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ‘ಕೈ’ ಬಲಪಡಿಸುವ ಉದ್ದೇಶದಿಂದ ಶೋಷಿತ ಸಮುದಾಯಗಳ ಸಮಾವೇಶದ ಮೂಲಕ ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಶಕ್ತಿ ಪ್ರದರ್ಶನ ನಡೆಯಿತು. ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ನಡೆದ ಈ ಸಮಾವೇಶ ರಾಜಕೀಯ ಪಕ್ಷಗಳಿಗೆ ಸಂದೇಶ ರವಾನಿಸುವ ಮೂಲಕ ಆಡಳಿತ ರೂಡ ಕಾಂಗ್ರೆಸ್ ಮತ್ತೊಮ್ಮೆ ಅಹಿಂದ ಮತಗಳ ಬುಟ್ಟಿಗೆ ಕೈ ಹಾಕುವ ಪ್ರಯತ್ನ ಮಾಡಿದರು.

    ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.
    ಸಂವಿಧಾನ ವಿರೋಧಿಗಳಿಗೆ-ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ತಕ್ಕ ಪಾಠ ಕಲಿಸಿ:
    ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸಿ ಸಂವಿಧಾನ ವಿರೋಧಿಸುವ BJP-RSS ಅನ್ನು ತಿರಸ್ಕರಿಸಿ ಎಂದು ಮನವಿ ಮಾಡಿದರು.
    ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಸೂಚಿಸಿದರು.

    ಮಂಡಲ್ ವರದಿಯನ್ನು ಬಿಜೆಪಿ ಮತ್ತು RSS ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದರು.
    ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

    ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ.
    ಅನ್ನ ಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ ಎಂದರು.
    ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಜಾರಿಯಲ್ಲಿ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದು ವಿವರಿಸಿದರು.

    ಸಂಘಟನೆಗಳ ಮೂಲಕ ಜಾಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರವನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದರು.
    ಜಾತಿ ವ್ಯವಸ್ಥೆ ಕಾರಣಕ್ಕೆ ಶತ ಶತಮಾನಗಳಿಂದ ತಳ ಸಮುದಾಯಗಳ ಜನ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಪರಿಣಾಮ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಆಯಿತು‌. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ತಾರತಮ್ಯದಿಂದಲೇ ದೇಶದಲ್ಲು ಶೋಷಣೆ ಮುಂದುವರೆದಿದೆ.
    ಈ ಜಾತಿ ಶೋಷಣೆಗೆ ಕೊನೆ ಹಾಡುವ ಉದ್ದೇಶದಿಂದಲೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದರು. ಸಾಹಿ ಮಹಾರಾಜ್, ಜ್ಯೋತಿಬಾ ಫುಲೆ, ಬುದ್ದ, ಬಸವಣ್ಣ, ನಾರಾಯಣಗುರು, ನಾಲ್ವಡಿ ಅರಸರು, ವಿವೇಕಾನಂದ, ಕನಕದಾಸರೆಲ್ಲರೂ ಈ ಜಾತಿ ವ್ಯವಸ್ಥೆ ತೊಡೆದು ಹಾಕಲು ಶ್ರಮಿಸಿದರು. ನಮ್ಮ ಸಂವಿಧಾನ ಕೂಡ ಈ ಎಲ್ಲಾ ಮಹನೀಯರ ಆಶಯಗಳನ್ನು ಒಳಗೊಂಡಿದೆ ಎಂದರು.

    ಈ ಕಾರಣಕ್ಕೇ ಪಟ್ಟ ಭದ್ರ ಹೊತಾಸಕ್ತಿಗಳು, ದುಷ್ಟ ಶಕ್ತಿಗಳು ಸಂವಿಧಾನ ಬದಲಾಯಿಸುವ ಮೂಲಕ ಮತ್ತೆ ಶೋಷಣೆ, ಮೌಡ್ಯದ ದರ್ಬಾರ್ ಮುಂದುವರೆಸಲು ಯತ್ನಿಸುತ್ತಿದ್ದಾರೆ. ಒಂದು ಕಡೆ ಸಂವಿಧಾನ ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ ಮತ್ತೊಂದು ಕಡೆ ನಾಲ್ವಡಿ ಅರಸು ಮತ್ತು ಅಂಬೇಡ್ಕರ್, ಸಾಹು ಮಹಾರಾಜ್ ಪ್ರತಿಪಾದಿಸಿದ ಮೀಸಲಾತಿಯನ್ನೂ ವಿರೋಧಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.
    ಜಾತಿಗಣತಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಾಮಾಜಿಕ ಆರ್ಥಿಕ ಗಣತಿಯ ಕಾಂತರಾಜ್ ಅವರ ವರದಿಯನ್ನು ಕೆಲವರು ಓದದೆ, ತಿಳಿಯದೆ ವಿರೋಧಿಸುತ್ತಿದ್ದಾರೆ. ನಾವು ಕಾಂತರಾಜ ವರದಿಯನ್ನು ಖಂಡಿತಾ ಸ್ವೀಕರಿಸುತ್ತೇವೆ ಎಂದು ಹೇಳಿದರು ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡಿ ದೇಶದಲ್ಲಿ ಜಾತಿ ಗಣತಿ ಮಾಡಿಸುತ್ತೇವೆ ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ ಇದೊಂದು ಐತಿಹಾಸಿಕ ನಿರ್ಧಾರ ಎಂದರು.

    ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಬೋಸ್ ರಾಜು, ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಜಮೀರ್ ಅಹಮದ್ , ದಿನೇಶ್ ಗುಂಡೂರಾವ್, ಆರ್. ಬಿ.ತಿಮ್ಮಾಪುರ್, ನಾಗೇಂದ್ರ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ರಹೀಂಖಾನ್ ಮುಂತಾದವರು ಮಾತನಾಡಿ ದೇಶದಲ್ಲಿ ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆ ತಕ್ಕ ಪಾಠ ಕಲಿಸುವಂತೆ ಕರೆ ನೀಡಿದರು.
    ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಶಾಸಕರುಗಳಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಅಜಯ್ ಸಿಂಗ್, ನಸೀರ್ ಅಹಮದ್ ಸೇರಿ 20 ಕ್ಕೂ ಹೆಚ್ಚು ಶಾಸಕರುಗಳು ಉಪಸ್ಥಿತರಿದ್ದು ಮಾತನಾಡಿದರು.

    #chitradurga BJP Government Karnataka Politics rss Trending ಇಡಿ ಈಶ್ವರಪ್ಪ ಉಗ್ರ ಕಾಂಗ್ರೆಸ್ ಚುನಾವಣೆ ಧರ್ಮ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ದೇಶಕ ಮಂಸೋರೆ ಯಾಕೆ ಹೀಗೆ‌ ಮಾಡಿದರು | Mansore
    Next Article ಚುನಾವಣೆ ಅಖಾಡಕ್ಕೆ ಮೊದಲ ಎನ್ ಡಿ ಎ ಅಭ್ಯರ್ಥಿ | JDS
    vartha chakra
    • Website

    Related Posts

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025

    35 ಪ್ರತಿಕ್ರಿಯೆಗಳು

    1. 7zj9y on ಜೂನ್ 7, 2025 2:10 ಫೂರ್ವಾಹ್ನ

      cost clomid pills rx clomiphene can i order clomiphene for sale where can i buy cheap clomiphene no prescription cost clomid without a prescription where to get generic clomid no prescription where buy cheap clomiphene without prescription

      Reply
    2. cheap cialis super active on ಜೂನ್ 9, 2025 12:53 ಅಪರಾಹ್ನ

      This website absolutely has all of the information and facts I needed adjacent to this participant and didn’t know who to ask.

      Reply
    3. buy flagyl tablets on ಜೂನ್ 11, 2025 7:07 ಫೂರ್ವಾಹ್ನ

      Thanks for putting this up. It’s evidently done.

      Reply
    4. Robertpaymn on ಜೂನ್ 14, 2025 5:31 ಫೂರ್ವಾಹ್ನ

      ¡Bienvenidos, jugadores apasionados !
      Esto convierte a los casinos extranjeros en una opciГіn mГЎs rentable.
      ВїQuГ© juegos ofrecen los casinos extranjeros a sus usuarios? – https://www.casinoextranjeros.es/
      Accede a casinosextranjerosespana.es para descubrir ofertas exclusivas como giros gratis sin depГіsito. Solo entras, juegas y ganas sin compromisos. Es perfecto para probar suerte sin riesgo.
      ¡Que vivas asombrosas tiradas exitosas !

      Reply
    5. LeonardLon on ಜೂನ್ 14, 2025 12:19 ಅಪರಾಹ್ನ

      ¡Bienvenidos, fanáticos del azar !
      Por eso es tan popular.
      Los casinos online extranjeros mГЎs seguros del momento – п»їhttps://casinoextranjeros.es/
      п»їExplora los casinos online extranjeros para acceder a una experiencia de juego distinta a la tradicional. Muchos jugadores en EspaГ±a ya prefieren estas plataformas por su libertad y bonificaciones sin restricciones. AdemГЎs, no necesitas pasar verificaciones molestas para empezar a jugar.
      ¡Que vivas asombrosas conquistas legendarias !

      Reply
    6. Georgelix on ಜೂನ್ 14, 2025 10:20 ಅಪರಾಹ್ನ

      ¡Saludos, exploradores de oportunidades !
      Con los casinos sin licencia en EspaГ±ola, puedes probar nuevas funciones antes que en sitios tradicionales. Las actualizaciones se lanzan mГЎs rГЎpido. Todo estГЎ orientado al usuario.
      Tienen un catГЎlogo de juegos mucho mГЎs amplio que los sitios con licencia espaГ±ola. Desde tragamonedas hasta mesas en vivo de diferentes proveedores. casinos-sinlicenciaenespana.es
      Casinos sin licencia en Espana: seguridad y variedad de mГ©todos de pago – п»їcasinos-sinlicenciaenespana.es
      ¡Que disfrutes de partidas extraordinarias !

      Reply
    7. RobertVew on ಜೂನ್ 16, 2025 5:06 ಫೂರ್ವಾಹ್ನ

      ¡Hola, amantes de la emoción !
      Casinoextranjerosespana.es: juega sin restricciones legales – п»їhttps://casinoextranjerosespana.es/ mejores casinos online extranjeros
      ¡Que disfrutes de asombrosas movidas brillantes !

      Reply
    8. RobertDuatt on ಜೂನ್ 16, 2025 8:04 ಫೂರ್ವಾಹ್ನ

      ¡Saludos, estrategas del desafío !
      CasinosSinLicenciaenEspana.es para jugar libremente – https://www.casinossinlicenciaenespana.es/ casino sin licencia espaГ±ola
      ¡Que vivas momentos únicos !

      Reply
    9. StephenZef on ಜೂನ್ 16, 2025 8:45 ಫೂರ್ವಾಹ್ನ

      ¡Hola, cazadores de tesoros!
      Casinos online extranjeros donde no te piden datos privados – https://casinoextranjerosespana.es/# casinoextranjerosespana.es
      ¡Que disfrutes de asombrosas botes espectaculares!

      Reply
    10. zxeju on ಜೂನ್ 18, 2025 3:53 ಅಪರಾಹ್ನ

      order generic inderal 10mg – order clopidogrel methotrexate 10mg us

      Reply
    11. imc8k on ಜೂನ್ 21, 2025 1:32 ಅಪರಾಹ್ನ

      how to buy amoxicillin – amoxicillin brand buy combivent 100mcg

      Reply
    12. uyn5h on ಜೂನ್ 23, 2025 4:33 ಅಪರಾಹ್ನ

      buy zithromax 500mg generic – purchase bystolic online cheap buy nebivolol generic

      Reply
    13. 3o3g1 on ಜೂನ್ 25, 2025 3:04 ಅಪರಾಹ್ನ

      amoxiclav price – at bio info order ampicillin

      Reply
    14. b4u10 on ಜೂನ್ 27, 2025 8:09 ಫೂರ್ವಾಹ್ನ

      esomeprazole 40mg generic – anexa mate order generic nexium

      Reply
    15. qotdh on ಜೂನ್ 28, 2025 5:47 ಅಪರಾಹ್ನ

      order coumadin 2mg sale – blood thinner buy cozaar 25mg online

      Reply
    16. 8d7au on ಜುಲೈ 2, 2025 12:48 ಅಪರಾಹ್ನ

      buy generic prednisone 20mg – https://apreplson.com/ prednisone pill

      Reply
    17. 1ejxw on ಜುಲೈ 3, 2025 4:01 ಅಪರಾಹ್ನ

      best ed drugs – fastedtotake.com hims ed pills

      Reply
    18. 4bmc6 on ಜುಲೈ 10, 2025 6:00 ಅಪರಾಹ್ನ

      fluconazole pills – https://gpdifluca.com/ fluconazole 100mg brand

      Reply
    19. 0megn on ಜುಲೈ 12, 2025 6:09 ಫೂರ್ವಾಹ್ನ

      order cenforce pills – cenforcers.com buy cheap generic cenforce

      Reply
    20. 9eqpx on ಜುಲೈ 13, 2025 4:01 ಅಪರಾಹ್ನ

      cialis and alcohol – ciltad genesis cialis san diego

      Reply
    21. Connietaups on ಜುಲೈ 14, 2025 11:58 ಅಪರಾಹ್ನ

      buy zantac 150mg generic – https://aranitidine.com/ ranitidine uk

      Reply
    22. aw3hm on ಜುಲೈ 15, 2025 5:52 ಅಪರಾಹ್ನ

      tadalafil walgreens – https://strongtadafl.com/# e-cialis hellocig e-liquid

      Reply
    23. Connietaups on ಜುಲೈ 17, 2025 8:06 ಫೂರ್ವಾಹ್ನ

      More content pieces like this would urge the web better. this

      Reply
    24. m5nyg on ಜುಲೈ 17, 2025 10:04 ಅಪರಾಹ್ನ

      sildenafil 100 mg ebay – on this site how to order viagra from canada

      Reply
    25. utxoo on ಜುಲೈ 19, 2025 11:53 ಅಪರಾಹ್ನ

      I’ll certainly return to skim more. gabapentin 100mg without prescription

      Reply
    26. Connietaups on ಜುಲೈ 20, 2025 3:12 ಫೂರ್ವಾಹ್ನ

      This is a question which is near to my heart… Myriad thanks! Faithfully where can I notice the connection details an eye to questions? https://ursxdol.com/augmentin-amoxiclav-pill/

      Reply
    27. 19qxu on ಜುಲೈ 22, 2025 4:24 ಅಪರಾಹ್ನ

      This is the description of topic I get high on reading. https://prohnrg.com/product/rosuvastatin-for-sale/

      Reply
    28. oxay6 on ಜುಲೈ 25, 2025 12:02 ಅಪರಾಹ್ನ

      More posts like this would force the blogosphere more useful. https://aranitidine.com/fr/levitra_francaise/

      Reply
    29. Connietaups on ಆಗಷ್ಟ್ 5, 2025 6:39 ಫೂರ್ವಾಹ್ನ

      This is the tolerant of enter I unearth helpful. https://ondactone.com/simvastatin/

      Reply
    30. Connietaups on ಆಗಷ್ಟ್ 8, 2025 3:43 ಫೂರ್ವಾಹ್ನ

      More posts like this would persuade the online space more useful.
      sumatriptan 25mg price

      Reply
    31. Connietaups on ಆಗಷ್ಟ್ 15, 2025 3:48 ಅಪರಾಹ್ನ

      Thanks recompense sharing. It’s top quality. http://www.predictive-datascience.com/forum/member.php?action=profile&uid=44942

      Reply
    32. Connietaups on ಆಗಷ್ಟ್ 21, 2025 9:23 ಅಪರಾಹ್ನ

      buy forxiga 10mg generic – janozin.com buy cheap dapagliflozin

      Reply
    33. Connietaups on ಆಗಷ್ಟ್ 24, 2025 9:35 ಅಪರಾಹ್ನ

      order xenical – https://asacostat.com/# buy orlistat 120mg online

      Reply
    34. Connietaups on ಆಗಷ್ಟ್ 30, 2025 11:20 ಫೂರ್ವಾಹ್ನ

      Greetings! Extremely useful suggestion within this article! It’s the crumb changes which liking make the largest changes. Thanks a quantity towards sharing! http://pokemonforever.com/User-Iifqea

      Reply
    35. kashpo napolnoe _wjkl on ಸೆಪ್ಟೆಂಬರ್ 3, 2025 6:15 ಫೂರ್ವಾಹ್ನ

      кашпо для цветов напольное высокое купить кашпо для цветов напольное высокое купить .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಕಾಮುಕ ಯೋಗಗುರು ಅರೆಸ್ಟ್.

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಇವರಿಗೆ ಬೆಂಗಳೂರು ಬೇಡವಂತೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfub ರಲ್ಲಿ ಯತ್ನಾಳ್, ಸೋಮಣ್ಣನಿಗೆ ಹೈಕಮಾಂಡ್ ಬುಲಾವ್ | Yatnal
    • prague-drugs-414 ರಲ್ಲಿ Cyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime
    • prague-drugs-7 ರಲ್ಲಿ ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    Latest Kannada News

    ಬಂಗ್ಲೆ ಗುಡ್ಡ ರಹಸ್ಯದ ಬೆನ್ನು ಹತ್ತಿದ ಪೊಲೀಸ್.

    ಸೆಪ್ಟೆಂಬರ್ 18, 2025

    ಕಾಮುಕ ಯೋಗಗುರು ಅರೆಸ್ಟ್.

    ಸೆಪ್ಟೆಂಬರ್ 18, 2025

    ಡಿ.ಕೆ. ಶಿವಕುಮಾರ್ ಕೊಟ್ಟ ಟಾರ್ಗೆಟ್.

    ಸೆಪ್ಟೆಂಬರ್ 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    9ನೇ ಕ್ಲಾಸ್ ವಿದ್ಯಾರ್ಥಿ ಬ್ಯಾಗಿನಲ್ಲಿ ಕಾಂಡೊಮ್, ಸಿಗರೇಟ್, ಆಲ್ಕೋಹಾಲ್ #varthachakra#medicalcheckup #parents
    Subscribe