Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Pralhad Joshi ವಿರುದ್ಧದ ಆರೋಪ ಚುನಾವಣಾ ಸ್ಟಂಟ್ – BJP ಆರೋಪ
    ಚುನಾವಣೆ 2024

    Pralhad Joshi ವಿರುದ್ಧದ ಆರೋಪ ಚುನಾವಣಾ ಸ್ಟಂಟ್ – BJP ಆರೋಪ

    vartha chakraBy vartha chakraಫೆಬ್ರವರಿ 8, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.

    ‘ಏಮ್ಸ್(AIMS) ನೇಮಕಾತಿ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ JDS ನ ಭೋಜೇಗೌಡರ ಹೇಳಿಕೆ ಕೇವಲ ಚುನಾವಣಾ ಸ್ಟಂಟ್’ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಮತ್ತೊಂದೆಡೆ ‘ತಮ್ಮ ವಿರುದ್ಧ ಭೋಜೇಗೌಡ ಸುಳ್ಳು ಆರೋಪ ಮಾಡಿದ್ದಾರೆ ಈ ಮೂಲಕ ತಮ್ಮ ವರ್ಚಸ್ಸಿಗೆ ಧಕ್ಕೆ ತಂದಿದ್ದು, ಈ ಬಗ್ಗೆ ನ್ಯಾಯಾಲಯದಲ್ಲಿ ಮಾನಹಾನಿ ಮೊಕದ್ದಮೆ ದಾಖಲಿಸುವುದಾಗಿ’ ಎಚ್ಚರಿಸಿ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.

    ಮತ್ತೊಂದೆಡೆ ಪಕ್ಷದ ಪರವಾಗಿ ಹೇಳಿಕೆ ನೀಡಿರುವ ಬಿಜೆಪಿ ಎಸ್‍ಸಿ ಮೋರ್ಚಾ (BJP SC Morcha) ದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy) , ‘ಸಚಿವ  ಪ್ರಹ್ಲಾದ್ ಜೋಶಿ ಅವರು JDS ಪಕ್ಷದ ಪಂಚರತ್ನ ಯಾತ್ರೆ ( Pancharatna Yatra) ಯನ್ನು ನವಗ್ರಹ ಯಾತ್ರೆ ಎಂದು ಟೀಕಿಸಿದ್ದರು. ಇದರಿಂದ ಕುಪಿತರಾದ ಜೆಡಿಎಸ್‍ನ ಎಲ್ಲ ನಾಯಕರು ಅವರ ವಿರುದ್ಧ ಮುಗಿ ಬಿದ್ದಿದ್ದಾರೆ’ ಎಂದು ಆರೋಪಿಸಿದ್ದಾರೆ.

    ‘ಬ್ರಾಹ್ಮಣರಾದ ಜೋಶಿಯವರನ್ನು ಮುಖ್ಯಮಂತ್ರಿ ಮಾಡಲು ಮುಂದಾಗಿದ್ದಾರೆ ಎಂದು ಹೇಳಿದ್ದಲ್ಲದೆ 8 ಜನ ಉಪ ಮುಖ್ಯಮಂತ್ರಿ ಮಾಡಲು ತೀರ್ಮಾನಿಸಿದ್ದಾರೆ ಎಂದು ಹೇಳುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಬ್ರಾಹ್ಮಣರ ಕುರಿತ ಹೇಳಿಕೆಗೆ ತೀವ್ರ ವಿರೋಧ ಗಮನಿಸಿ, ಇದೀಗ ಜೋಶಿಯವರು ನೇಮಕಾತಿಗೆ ಸಂಬಂಧಿಸಿ ಹಣ ತೆಗೆದುಕೊಂಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಇವೆಲ್ಲವೂ ಅವರು ಜನರನ್ನು ದಾರಿ ತಪ್ಪಿಸುವ ಚುನಾವಣಾ ಸ್ಟಂಟ್’ ಎಂದು ದೂರಿದರು.

    ‘MLC ಮಾಡಲು ಜೆಡಿಎಸ್‍ನವರು ಕೋಟಿಗಟ್ಟಲೆ ಹಣ ಕೇಳಿದ ನಿದರ್ಶನವಿದೆ. ಚುನಾವಣೆ ಮಾಡಲು ನಮಗೆ ಹಣ ಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅದನ್ನು ಒಪ್ಪಿಕೊಂಡಿದ್ದಾರೆ. ಇವರೆಷ್ಟು ಭ್ರಷ್ಟರು ಎಂಬುದು ಇವರಿಗೇ ಗೊತ್ತಿಲ್ಲ. ಹೊರ ರಾಜ್ಯದವರಾದ ರಾಮಸ್ವಾಮಿಯವರನ್ನು ಹಣ ಪಡೆದು ರಾಜ್ಯಸಭಾ ಸದಸ್ಯ ಮಾಡಲು ಆ ಸ್ಥಾನವನ್ನು ಮಾರಾಟ ಮಾಡಿದ್ದರು. ಇದೆಲ್ಲವನ್ನೂ ಭ್ರಷ್ಟಾಚಾರ ಎನ್ನುವುದಿಲ್ಲವೇ? ಇವರಿಗೆ ಜನಮನ್ನಣೆ ಇಲ್ಲ. ಹತಾಶರಾಗಿ ಈ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ’ ಎಂದು ಹೇಳಿದರು.

    #JDS Bangalore BJP BJP SC Morcha JDS m News Pancharatna Yatra Politics Pralhad joshi ಚುನಾವಣೆ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆಗೆ BJP ಭರ್ಜರಿ ಸಿದ್ಧತೆ
    Next Article CBI – ED ಹೊಡತಕ್ಕೆ ತತ್ತರಿಸಿದ ಶಿವಕುಮಾರ್
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    1 ಟಿಪ್ಪಣಿ

    1. antinal vs flagyl on ಜೂನ್ 11, 2025 1:23 ಫೂರ್ವಾಹ್ನ

      This is the big-hearted of literature I in fact appreciate.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ದೆಹಲಿ ಸಿಎಂ ಆಗಿ ಆತಿಶಿ .
    • JamesWesee ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • JamesWesee ರಲ್ಲಿ Crypto ವಂಚಕ Arrest.
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe