Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು
    ಚುನಾವಣೆ 2024

    ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಸಿಗೋದು ಡೌಟು

    vartha chakraBy vartha chakraಫೆಬ್ರವರಿ 24, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.24: ಬಿಜೆಪಿ ಹಿರಿಯ ನಾಯಕರು ಮತ್ತು ಕಾರ್ಯಕರ್ತರ ಅಸಮಾಧಾನಕ್ಕೆ ಗುರಿಯಾಗಿರುವ ಮೈಸೂರು ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅವರಿಗೆ ಮತ್ತೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸಿವೆ.

    ಮಾಜಿ ಮಂತ್ರಿ ರಾಮದಾಸ್ ಅಪ್ಪಚ್ಚು ರಂಜನ್ ಸೇರಿದಂತೆ ಹಲವಾರು ಮುಖಂಡರು ಈ ಕ್ಷೇತ್ರದಿಂದ ಪ್ರತಾಪ್ ಸಿಂಹ ಮತ್ತೆ ಕಣಕ್ಕಿಳಿಯುವುದು ಬೇಡ ಎಂದು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದಾರೆ ಒಂದು ವೇಳೆ ಇವರು ಕಣಕ್ಕಿಳಿದರು ಗೆಲ್ಲುವುದು ಕಷ್ಟವಾಗಲಿದೆ ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

    ತಮ್ಮ ಸೋದರನ ಕಳ್ಳನಾಟ ಪ್ರಕರಣ ಸೇರಿದಂತೆ ಹಲವಾರು ವಿಷಯಗಳಲ್ಲಿ ವಿವಾದಕ್ಕೆ ಗುರಿಯಾಗಿರುವ ಪ್ರತಾಪ ಸಿಂಹ ಇತ್ತೀಚೆಗೆ ಪಕ್ಷದ ಕಾರ್ಯಕರ್ತರಿಂದಲೂ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ ಪಕ್ಷದ ಕಾರ್ಯಕರ್ತರ ಯಾವುದೇ ಅಭಿಪ್ರಾಯಗಳಿಗೆ ಮನ್ನಣೆ ನೀಡದೆ ಮುಂದುವರೆಯುತ್ತಿರುವ ಸಂಸದರು ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಲಾಗಿದೆ.

    ಇದರ ಜೊತೆಯಲ್ಲಿ ಪಕ್ಷದಿಂದ ನಡೆದಿರುವ ಆಂತರಿಕ ಸಮೀಕ್ಷೆಗಳಲ್ಲೂ ಪ್ರತಾಪ ಸಿಂಹ ಅವರ ವಿರುದ್ಧ ವರದಿಗಳು ಬಂದಿದ್ದು ಇದೀಗ ಹೈಕಮಾಂಡ್ ಅವರ ಬದಲಿಗೆ ಬೇರೆಯವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ.
    ಇದರ ಬೆನ್ನಲ್ಲೇ ಕಾರ್ಯಯೋನ್ಮುಖವಾಗಿರುವ ಮಾಜಿ ಸಚಿವ ಹಾಗೂ ಜೆಡಿಎಸ್ ಹಿರಿಯ ನಾಯಕ ಸಾರಾ ಮಹೇಶ್ ಅವರು ಈ ಕ್ಷೇತ್ರದಿಂದ ಕಣಕ್ಕಿಳಿಯುವ ಪ್ರಯತ್ನ ಆರಂಭಿಸಿದ್ದಾರೆ.

    ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ ಈ ಹಿನ್ನೆಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಬೇಕು ಇಲ್ಲವಾದರೆ ತಾವು ಬಿಜೆಪಿಯ ಚಿನ್ಹೆಯಡಿ ಸ್ಪರ್ಧಿಸಲು ಸಿದ್ಧವಿದ್ದು ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
    ಈ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆಗೆ ಒಂದೆರಡು ಸುತ್ತಿನ ಮಾತು ಕಥೆ ಪೂರ್ಣಗೊಳಿಸಿರುವ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಜೊತೆಗೂ ಮಾತನಾಡಿದ್ದಾರೆ ಎನ್ನಲಾಗಿದೆ.

    ಕುಮಾರಸ್ವಾಮಿ ಅವರು ಈ ಕುರಿತಂತೆ ಪಕ್ಷದ ಹಿರಿಯ ನಾಯಕ ಯಡಿಯೂರಪ್ಪ ಅವರ ಜೊತೆಗೂ ಮಾತನಾಡಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಮತ್ತೆ ಈ ಕ್ಷೇತ್ರದಿಂದ ಕಣಕ್ಕಿಳಿಸಿದರೆ ಪಕ್ಷ ಸೋಲು ಅನುಭವಿಸಲಿದೆ ಹೀಗಾಗಿ ಅವರ ಬದಲಿಗೆ ಸಾ.ರಾ. ಮಹೇಶ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ ಗೆಲುವು ಸಾಧ್ಯ.

    ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೊಡ್ಡ ರೀತಿಯ ಮುಖಭಂಗ ಉಂಟಾಗಲಿದೆ ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವ ಇದಕ್ಕೆ ಅವಕಾಶ ನೀಡಿಕೊಡಲು ನೀಡಬೇಕು ಮೇಲಾಗಿ ಸಾ.ರಾ. ಮಹೇಶ್ ಅವರು ಈ ಹಿಂದೆ ಬಿಜೆಪಿಯಲ್ಲಿ ಇದ್ದರು ಹೀಗಾಗಿ ಅವರಿಗೆ ಸಂಘ ಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರ ಜೊತೆ ಉತ್ತಮ ಒಡನಾಟವಿದೆ ಹೀಗಾಗಿ ಅವರನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಹೇಳಿದ್ದು ಬಹುತೇಕ ಹೈಕಮಾಂಡ್ ಇದಕ್ಕೆ ಒಪ್ಪಿಗೆ ಸೂಚಿಸುವ ಸಾಧ್ಯತೆಗಳಿವೆ ಎಂದು ಉನ್ನತ ಮೂಲಗಳು ತಿಳಿಸಿದೆ.

    ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಗಳ ವಿಶ್ವಾಸ ಗಿಟ್ಟಿಸಲು ಡಿಕೆ ಶಿವಕುಮಾರ್ ಕಸರತ್ತು | DK Shivakumar
    Next Article ಕಳ್ಳರೂ ಇದನ್ನೂ ಬಿಡಲಿಲ್ಲ ‌ನೋಡಿ
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಘೋಷಣೆ ಮೊಳಗಿಸಿದ ಬೆಂಬಲಿಗರು

    ಡಿಸೆಂಬರ್ 9, 2025

    7 ಪ್ರತಿಕ್ರಿಯೆಗಳು

    1. fen daison_ywOt on ಡಿಸೆಂಬರ್ 12, 2025 4:08 ಅಪರಾಹ್ನ

      купить дайсон стайлер с насадками для волос цена официальный сайт https://fen-d-3.ru .

      Reply
    2. kypit kyrsovyu_aeOn on ಡಿಸೆಂಬರ್ 12, 2025 4:09 ಅಪರಾಹ್ನ

      купить курсовую работу http://www.kupit-kursovuyu-21.ru .

      Reply
    3. kypit kyrsovyu_avOl on ಡಿಸೆಂಬರ್ 12, 2025 4:15 ಅಪರಾಹ್ನ

      помощь студентам контрольные https://kupit-kursovuyu-23.ru .

      Reply
    4. kypit kyrsovyu_vePi on ಡಿಸೆಂಬರ್ 12, 2025 5:48 ಅಪರಾಹ್ನ

      заказать курсовую работу качественно заказать курсовую работу качественно .

      Reply
    5. fen daison_ezOt on ಡಿಸೆಂಬರ್ 12, 2025 9:16 ಅಪರಾಹ್ನ

      dyson стайлер официальный сайт dyson стайлер официальный сайт .

      Reply
    6. kypit kyrsovyu_weOn on ಡಿಸೆಂಬರ್ 12, 2025 11:00 ಅಪರಾಹ್ನ

      где можно купить курсовую работу http://www.kupit-kursovuyu-21.ru .

      Reply
    7. kypit kyrsovyu_daOl on ಡಿಸೆಂಬರ್ 12, 2025 11:19 ಅಪರಾಹ್ನ

      написание курсовых работ на заказ цена http://kupit-kursovuyu-23.ru/ .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_xcOl ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Williamgeate ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • playboy888_tiOn ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe