ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ನಡೆಗೆ ಪ್ರಿಯಾಂಕ್ ಅಸಮಾಧಾನ
    ರಾಜ್ಯ

    ಸರ್ಕಾರದ ನಡೆಗೆ ಪ್ರಿಯಾಂಕ್ ಅಸಮಾಧಾನ

    vartha chakraBy vartha chakraಡಿಸೆಂಬರ್ 29, 2022Updated:ಡಿಸೆಂಬರ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ. 29- ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡದೇ ಮೊಟಕುಗೊಳಿಸಿದೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.
    ಸುವರ್ಣ ಸೌಧದಲ್ಲಿ‌ ಸುದ್ದಿಗಾರರ ಜೊತೆ ಮಾತನಾಡಿದ ಅವರು ಉತ್ತರ ಕರ್ನಾಟಕ ಹತ್ತು ಹಲವು ಸಮಸ್ಯೆಗಳನ್ನು ಚರ್ಚೆ ಮಾಡಲು ಸದನವನ್ನು ಮೊಟಕುಗೊಳಿಸುವುದು ಬೇಡ,
    ಮುಖ್ಯಮಂತ್ರಿಗಳು ದೆಹಲಿ ಪ್ರವಾಸದ ನಂತರ ಅಧಿವೇಶನವನ್ನು ಮೊಟಕುಗೊಳಿಸುವ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
    ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತಲಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿದ ಅವರು, ರೈತರ ಸಮಸ್ಯೆ ವಿಚಾರ ಅಧಿವೇಶನದ ಮೊದಲ ಪ್ರಶ್ನೆಯಾಗಿತ್ತು. ಆದರೆ, ರೈತರ ವಿಚಾರ ಮುಂದೂಡಿ, ಕುಕ್ಕರ್ ಸ್ಪೋಟ ವಿಚಾರಕ್ಕೆ ಆದ್ಯತೆ ನೀಡಲಾಯಿತು ಎಂದು ಆರೋಪಿಸಿದರು.
    ಮಂಗಳೂರಿನ ಕುಕ್ಕರ್ ಸ್ಪೋಟದ ವಿಚಾರದ ಬಗ್ಗೆ ಚರ್ಚಿಸುವ ಅಗತ್ಯವಿತ್ತೆ ಎಂದು ಪ್ರಶ್ನಿಸಿದ ಅವರು, ರೈತರು, ಸಾರ್ವಜನಿಕರ ವಿಚಾರದ ಬಗ್ಗೆ ಚರ್ಚೆಗೆ ಅವಕಾಶ ನೀಡಲೇ ಇಲ್ಲ ಎಂದರು.
    ಬೆಂಗಳೂರಿನ ಚಿಲುಮೆ ಹಗರಣ, ಮಹದಾಯಿ ಯೋಜನೆ, ಪಿಎಸ್‍ಐ ನೇಮಕಾತಿ ಹಗರಣದ ಬಗ್ಗೆ ಯಾವುದೇ ರೀತಿಯ ಚರ್ಚೆ ನಡೆಸಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
    ಕಾಂಗ್ರೆಸ್‍ನಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ಆದರೆ, ಬಿಜೆಪಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ, ಸಂಸದ ಪ್ರತಾಪಸಿಂಹ ಮತ್ತು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಯಡಿಯೂರಪ್ಪ ಎಂಬಂತಾಗಿದೆ. ಆಡಳಿತ ಪಕ್ಷದಲ್ಲಿ ಏನಾಗುತ್ತಿದೆ ಎಂಬುದನ್ನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

    Verbattle
    Verbattle
    Verbattle
    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ಸೋದರನ ಕಾರು ಅಪಘಾತ
    Next Article ಜೈಲಲ್ಲಿ ಅಕ್ರಮವೆಸಗಿದರೆ ಜೋಕೆ!
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Peterwaide ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Peterwaide ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.