Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಯಲಾಯ್ತು Express ಹೆದ್ದಾರಿ ‌ಬಣ್ಣ!
    ಬೆಂಗಳೂರು

    ಬಯಲಾಯ್ತು Express ಹೆದ್ದಾರಿ ‌ಬಣ್ಣ!

    vartha chakraBy vartha chakraಮಾರ್ಚ್ 18, 2023Updated:ಮಾರ್ಚ್ 18, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು,ಮಾ.18- ಕಾಮಗಾರಿ, ಟೋಲ್ ಸೇರಿದಂತೆ ಹಲವು ‌ಕಾರಣಗಳಿಂದ ಸುದ್ದಿಯಾಗಿರುವ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ‌ಹೆದ್ದಾರಿ ಕಾಮಗಾರಿಯ ವಾಸ್ತವ ಪರಿಸ್ಥಿತಿ ಅನಾವರಣಗೊಂಡಿದೆ.
    ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವೆಡೆ ನೀರು ನಿಂತಿದ್ದು, ಕೆರೆಯಂತಾಗಿದೆ.
    ರಾಮನಗರದ ತಾಲೂಕಿನ ಸಂಗಬಸವನದೊಡ್ಡಿ ಮೇಲ್ಸೇತುವೆ ಬಳಿಯ ಹೆದ್ದಾರಿಯಲ್ಲಿ ನೀರು ತುಂಬಿಕೊಂಡಿದೆ.ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
    ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ನಿಂತಿರುವ ಮಳೆ ನೀರಿನಲ್ಲಿ ಹಲವು ವಾಹನಗಳು ಮುಳುಗಡೆಯಾಗಿ ಸವಾರರು ಪರದಾಡಿದರು ಅಲ್ಲದೇ ಕೆಲವೊಂದಿಷ್ಟು ವಾಹನಗಳು ರಸ್ತೆಯಲ್ಲಿ ಕೆಟ್ಟು ನಿಂತಿವೆ ಎಂದು ತಿಳಿದು ಬಂದಿದೆ.
    ಕಳೆದ ವರ್ಷವೂ ಮಳೆ ಸಂದರ್ಭ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ನಿನ್ನೆ ಸುರಿದ ಮಳೆಗೆ ರಸ್ತೆ ಮೇಲೆ ನೀರು ನಿಂತಿದ್ದು, ವಾಹನ ದಟ್ಟಣೆ ಉಂಟಾಗಿದೆ. ಇದು ವಾಹನ ಸವಾರರ ಆಕ್ರೋಶಕ್ಕೂ ಕಾರಣವಾಗಿದೆ.
    ಈ ಬಗ್ಗೆ ವಾಹನ ಸವಾರ ವಿಕಾಸ್ ಎಂಬುವವರು ಮಾತನಾಡಿ, “ರಸ್ತೆ ಮೇಲೆ ಹೆಚ್ಚಿನ ನೀರು ನಿಂತ ಹಿನ್ನೆಲೆ ವಾಹನಗಳು ಓಡಾಟಕ್ಕೆ ತೊಂದರೆ ಉಂಟಾಗಿದೆ. ನೀರು ನಿಂತ ಹಿನ್ನೆಲೆ ವಾಹನ ರಸ್ತೆ ಮಧ್ಯದಲ್ಲೆ ಕೆಟ್ಟು ನಿಂತಿದೆ. ಈ ವೇಳೆ ಹಿಂದಿನಿಂದ ಬಂದ ವಾಹನ ನಮ್ಮ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ವಾಹನ ಜಖಂ ಗೊಂಡಿದೆ. ಇದಕ್ಕೆ ಪರಿಹಾರ ಕೊಡಬೇಕೆಂದು ಸಿಎಂಗೆ ಮನವಿ ಮಾಡುವುದಾಗಿ” ಹೇಳಿದರು.
    ಮತ್ತೊಬ್ಬ ವಾಹನ ಸವಾರ ನಾಗರಾಜು ಎಂಬುವವರು ಮಾತನಾಡಿ, “ನಿನ್ನೆ ರಾತ್ರಿ ಸುರಿದ ಮಳೆಗೆ ಈ ರಸ್ತೆಯಲ್ಲಿ ಸುಮಾರು ವಾಹನ ಸವಾರರು ಸಂಕಷ್ಟ ಅನುಭವಿಸಿದ್ದಾರೆ. ನನ್ನ ವಾಹನದ ಇಂಜಿನ್ ಒಳಗಡೆ ನೀರು ಹೋದ ಕಾರಣ ವಾಹನ ಕೆಟ್ಟು ನಿಂತಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಗಮನ ಹರಿಸಬೇಕಾಗಿದೆ ಎಂದು ವಾಹನ ಸವಾರ ಮನವಿ ಮಾಡಿಕೊಂಡಿದ್ದಾರೆ.
    ಕಳೆದ ಮಾ.12ನೇ ತಾರೀಖಿನಂದು ಬೆಂಗಳೂರು ಮೈಸೂರ ಎಕ್ಸ್ಪ್ರೆಸ್ ವೇ ಗೆ ಪ್ರಧಾನಿ ಮೋದಿ ಮಂಡ್ಯ ಜಿಲ್ಲೆಯಲ್ಲಿ ಚಾಲನೆ ನೀಡಿದ್ದರು

    ಡಿಕ್ಕಿ
    Share. Facebook Twitter Pinterest LinkedIn Tumblr Email
    Previous ArticleCongress ‌ಅಭ್ಯರ್ಥಿಗಳ ಆಯ್ಕೆ Final ಪಟ್ಟಿ #siddaramaiah #kharge #aicc
    Next Article Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ
    vartha chakra
    • Website

    Related Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ರಾಹುಲ್ ಗಾಂಧಿ Disqualified

    About
    About

    We're social, connect with us:

    Facebook Twitter YouTube
    Software Training
    Recent Posts
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    • ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore ಮಾರ್ಚ್ 23, 2023
    • ಉಮೇಶ್ ಕತ್ತಿ ಸೋದರನಿಗೆ Congress ಗಾಳ ಮಾರ್ಚ್ 23, 2023
    • Kumaraswamy ಸೇರು- Bhavani Revanna ಸವ್ವಾ ಸೇರು! ಮಾರ್ಚ್ 22, 2023
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    Popular Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    DK ಮಾಡಿದ ಪ್ರತಿಜ್ಞೆ #dk #dkshivakumar #ramanagara #jds #mysore #congressparty #belgaum #sandalwood
    Subscribe