ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೃಥ್ವಿ ಅಂಬರ್ ನಟನೆಯ ‘ಶುಗರ್ ಲೆಸ್ ಟ್ರೈಲರ್
    ಸುದ್ದಿ

    ಪೃಥ್ವಿ ಅಂಬರ್ ನಟನೆಯ ‘ಶುಗರ್ ಲೆಸ್ ಟ್ರೈಲರ್

    vartha chakraBy vartha chakraಜೂನ್ 27, 2022Updated:ಜೂನ್ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಿರ್ದೇಶನಕ್ಕೆ ಕಾಲಿಟ್ಟ ನಿರ್ಮಾಪಕ ಕೆ ಎಂ ಶಶಿಧರ್ ಅವರ ಮೊದಲ ನಿರ್ದೇಶನದ ಚಿತ್ರ ಶುಗರ್ ಲೆಸ್ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾ ಜುಲೈ.8ಕ್ಕೆ ಬಿಡುಗಡೆಯಾಗಲಿದೆ.ಸಕ್ಕರೆ ಕಾಯಿಲೆ ಕುರಿತು ಕೆಲವರಲ್ಲಿರುವ ಕಲ್ಪನೆ, ಭಯ ಇದನ್ನೆಲ್ಲ ಇಟ್ಟುಕೊಂಡು ಕಾಮಿಡಿ ಜೊತೆಗೆ ಮೆಸೇಜ್ ಹೇಳುವ ಪ್ರಯತ್ನವೇ ಶುಗರ್‌ಲೆಸ್. ಚಿತ್ರದಲ್ಲಿ ಪೃಥ್ವಿ ಅಂಬರ್ ನಾಯಕನಾದರೆ ನಾಯಕಿಯಾಗಿ ಪ್ರಿಯಾಂಕಾ ತಿಮ್ಮೇಶ್ ಕಾಣಿಸಿಕೊಂಡಿದ್ದಾರೆ.ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್ಸ್ ಮೂಲಕ ಶಶಿಧರ್ ಕೆ.ಎಂ. ಅವರೇ ಶುಗಲ್ ಲೆಸ್ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ಮಾಣವನ್ನೂ ಮಾಡಿದ್ದು, ಸಹ ನಿರ್ಮಾಪಕರಾಗಿ ಪ್ರಜ್ವಲ್ ಎಂ.ರಾಜ ಹಾಗೂ ವಿಜಯಲಕ್ಷ್ಮಿ ಕೃಷ್ಣೇಗೌಡ ಸಾಥ್ ನೀಡಿದ್ದಾರೆ. ಲವಿತ್ ಅವರ ಛಾಯಾಗ್ರಹಣ, ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ವಿ. ನಾಗೇಂದ್ರಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಗುರು ಕಶ್ಯಪ್ ಚಿತ್ರದ ಸಂಭಾಷಣೆ ರಚಿಸಿದ್ದಾರೆ. ಚಿತ್ರದ ಸಂಕಲನ ರವಿಚಂದ್ರನ್, ನೃತ್ಯ ಸಂಯೋಜನೆ ಮುರಳಿ ಮಾಸ್ಟರ್, ಕಲೆ ವಿನ್ಯಾಸವನ್ನು ರೂಪೇಂದ್ರ ಆಚಾರ್ ಮಾಡಿದ್ದಾರೆ.

    Verbattle
    Verbattle
    Verbattle
    Entertainment ಕಲೆ ಸಾಹಿತ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೆ ತೆರೆ ಮೇಲೆ ರಾಜಣ್ಣ! “ಭಾಗ್ಯವಂತರು”ರೀ ರಿಲೀಸ್
    Next Article ಮೊದಲ ಮಗುವಿನ ನಿರೀಕ್ಷೆಯಲ್ಲಿ ಆಲಿಯಾ ಭಟ್!
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom_wdki ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Thomasticle ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Thomasticle ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.