ಬೆಂಗಳೂರು,ಜೂ.4-ಪಿಎಸ್‍ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು ಇಲ್ಲಿಯವರೆಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಸಂತರಾಯ್ ನರಿಬೋಳ ಬಂಧಿತ ಆರೋಪಿಯಾಗಿದ್ದು ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ .
ಬಂಧಿತ ವಸಂತರಾಯ್ ನರಿಬೋಳ ಪಿಎಸ್‌ಐ ಪರೀಕ್ಷೆ ಅಭ್ಯರ್ಥಿ ಎನ್.ವಿ.ಸುನೀಲ್ ಕುಮಾರ್ ತಂದೆಯಾಗಿದ್ದು, ಸುನೀಲ್ ನನ್ನ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಕ್ಕೆ ಆರ್.ಡಿ.ಪಾಟೀಲ್ ಮೊರೆ ಹೋಗಿದ್ದರು.
ಇತ್ತೀಚೆಗಷ್ಟೇ ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಯಾಗಿದ್ದ ಶಾಂತಿಬಾಯಿ ಹಾಗೂ ಪತಿ ಬಸಯ್ಯಾ ನಾಯಕ ಎರಡು ತಿಂಗಳ ಬಳಿಕ ಸಿಐಡಿ ಬಲೆಗೆ ಬಿದ್ದಿದ್ದರು. ಹೈದರಾಬಾದ್‍ನಲ್ಲಿ ಸಿಐಡಿ ಪೊಲೀಸರು ಶಾಂತಿಬಾಯಿ ಹಾಗೂ ಆಕೆಯ ಪತಿ ಬಸಯ್ಯಾ ನಾಯಕ್‍ನನ್ನು ಬಂಧಿಸಿದ್ದರು
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

