Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PSI ನೇಮಕಾತಿ: Kingpin ಬಂಧನ..
    ಸುದ್ದಿ

    PSI ನೇಮಕಾತಿ: Kingpin ಬಂಧನ..

    vartha chakraBy vartha chakraಜೂನ್ 6, 2022Updated:ಜೂನ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.6-ಪಿಎಸ್ ಐ ನೇಮಕಾತಿ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಆರೋಪಿ ದರ್ಶನ್ ಗೌಡ ಅವರನ್ನು ಕೊನೆಗೂ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ಸಂಬಂಧಿ ಎಂದು ಆರೋಪಿ ದರ್ಶನ್ ಗೌಡ ಹೇಳಿಕೊಂಡಿದ್ದು ಆತನ ಬಂಧನದ ಮೂಲಕ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಈಗಾಗಲೇ ಹಲವರನ್ನು ಸಿಐಡಿ ತನಿಖೆಯ ಬಳಿಕ ಬಂಧಿಸಿದೆ. ಈಗ ಮತ್ತೆ ಬೇಟೆ ಮುಂದುವರೆಸಿದೆ. ಇಂದು ವಿಚಾರಣೆಯ ವೇಳೆ ಸಚಿವ ಅಶ್ವತ್ಥನಾರಾಯಣ ಹೆಸರು ಹೇಳಿ, ಆ ಬಳಿಕ ನಾಪತ್ತೆಯಾಗಿದ್ದ ಅಭ್ಯರ್ಥಿ ದರ್ಶನ್ ಗೌಡನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
    ಕೆಲ ದಿನಗಳ ಹಿಂದೆ ವಿಚಾರಣೆ ವೇಳೆಯಲ್ಲಿ ದರ್ಶನ್ ಗೌಡ, ಸಚಿವರ ಹೆಸರು ಹೇಳಿದ್ದರು. ಇದೇ ಕಾರಣಕ್ಕೆ ಅವರನ್ನು ಪ್ರಕರಣದಲ್ಲಿ ಬಿಟ್ಟು ಕಳುಹಿಸಲಾಗಿದೆ ಎಂಬುದಾಗಿ ಕಾಂಗ್ರೆಸ್, ಜೆಡಿಎಸ್ ನಾಯಕರು ಆರೋಪಿಸಿದ್ದರು. ಇದು ರಾಜ್ಯಾದ್ಯಾಂತ ವಾದಕ್ಕೂ ಕಾರಣವಾಗಿತ್ತು. ಈ ಬಳಿಕ ಅವರು ನಾಪತ್ತೆಯಾಗಿದ್ದರು. ರಾಮನಗರ ಜಿಲ್ಲೆಯ ಮಾಗಡಿ ಮೂಲಕ ದರ್ಶನ್ ಗೌಡ ಬಂಧನಕ್ಕೆ ಸಿಐಡಿ ಹುಡುಕಾಟ ನಡೆಸಿತ್ತು. ಇದೀಗ ಕೊನೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದೆ.
    ಈ ನಡುವೆ ಪ್ರಕರಣದಲ್ಲಿ ಇಲ್ಲಿಯವರೆಗೆ ಬಂಧಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು ತನಿಖೆಯನ್ನು ತೀವ್ರಗತಿಯಲ್ಲಿ ನಡೆಸಲಾಗುತ್ತಿದೆ.
    ಎರಡು ದಿನಗಳ ಹಿಂದೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಸಂತರಾಯ್ ನರಿಬೋಳನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗಿತ್ತುಬಂಧಿತ ವಸಂತರಾಯ್ ನರಿಬೋಳ ಪಿಎಸ್‌ಐ ಪರೀಕ್ಷೆ ಅಭ್ಯರ್ಥಿ ಎನ್.ವಿ.ಸುನೀಲ್ ಕುಮಾರ್ ತಂದೆಯಾಗಿದ್ದು, ಸುನೀಲ್ ನನ್ನ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಕ್ಕೆ ಆರ್.ಡಿ.ಪಾಟೀಲ್ ಮೊರೆ ಹೋಗಿದ್ದರು.

    Verbattle
    Verbattle
    Verbattle
    crime ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleನಾನು ಆರ್ಥಿಕತೆ ಬಗ್ಗೆ ಮಾತನಾಡಿರೋದು ತಪ್ಪು, ಸರಿ ಎಂದು ಹೇಳಲು ಪ್ರತಾಪ್ ಸಿಂಹ ಆರ್ಥಿಕ ತಜ್ಞನಾ?
    Next Article ಮುಂದಿನ ಸಿನಿಮಾ ಯಾವುದು? ರಾಜ್ ಬಿ ಶೆಟ್ರ ಉತ್ತರ ಇದು!
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Carrolheice ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • mostbet_roKn ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Carrolheice ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.