Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PSI ನೇಮಕಾತಿ ಮರು ಪರೀಕ್ಷೆ ವೇಳಾಪಟ್ಟಿ ಪ್ರಕಟ | PSI Scam
    Viral

    PSI ನೇಮಕಾತಿ ಮರು ಪರೀಕ್ಷೆ ವೇಳಾಪಟ್ಟಿ ಪ್ರಕಟ | PSI Scam

    vartha chakraBy vartha chakraನವೆಂಬರ್ 22, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.22- ಅಕ್ರಮಗಳ ಕಾರಣಕ್ಕೆ ರದ್ದುಗೊಂಡಿರುವ ಪೊಲೀಸ್ ಇನ್ಸ್ ಪೆಕ್ಟರ್ ಗಳ ನೇಮಕಾತಿಗೆ ಕೋರ್ಟ್ ಆದೇಶದಂತೆ ಮರು ಪರೀಕ್ಷೆ ನಡೆಸಲಾಗುತ್ತಿದೆ ಇದೇ ಡಿಸೆಂಬರ್ 23 ರಂದು ಮರು ಪರೀಕ್ಷೆ ನಡೆಯುತ್ತಿದ್ದು ಬೆಂಗಳೂರಿನಲ್ಲಿ ಮಾತ್ರ ಪರೀಕ್ಷಾ ಕೇಂದ್ರಗಳು ಇರಲಿವೆ‌.

    ಈ ಕುರಿತು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದು,ಈ ಹಿಂದೆ 545 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನಡೆಸಿದ್ದ ಲಿಖಿತ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು‌ ಲಿಖಿತ ಪರೀಕ್ಷೆಗೆ ಅರ್ಹರು ಎಂದು ತಿಳಿಸಿದ್ದಾರೆ.
    ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಸ್ವತಂತ್ರ ಸಂಸ್ಥೆಯಿಂದ ಹೊಸದಾಗಿ ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್‌ ನವೆಂಬರ್ 10ರಂದು ನೀಡಿದ್ದ ತೀರ್ಪಿನ ಅನ್ವಯ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

    ಈ ಮೊದಲು 2021ರ ಜನವರಿ 21ರಂದು 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್ 3 ರಂದು ಲಿಖಿತ ಪರೀಕ್ಷೆ ನಡೆದಿತ್ತು.ಸುಮಾರು 54 ಸಾವಿರ ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿದ್ದರು.
    2022ರ ಜ. 19ರಂದು ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ನೀಡಿದ್ದ ಮಧ್ಯಂತರ ವರದಿ ಆಧರಿಸಿ ಸರ್ಕಾರವು, 2021 ಅ. 3ರಂದು ನಡೆಸಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಿ, ಹೊಸತಾಗಿ ಪರೀಕ್ಷೆ ನಡೆಸಲು 2022 ಏ‍ಪ್ರಿಲ್ 29ರಂದು ಆದೇಶ ಹೊರಡಿಸಿತ್ತು.ಅದನ್ನು ಕೆಲವು ಅಭ್ಯರ್ಥಿಗಳು ಹೈಕೋರ್ಟ್‍ನಲ್ಲಿ ಪ್ರಶ್ನಿಸಿದ್ದರು.

    ಪ್ರಕರಣ ಕುರಿತು ಸುದೀರ್ಘ ವಿಚಾರಣೆ ನಡೆದ ಬಳಿಕ ಹೈಕೋರ್ಟ್ ಇತ್ತೀಚೆಗಷ್ಟೇ ತೀರ್ಪು ಪ್ರಕಟಿಸಿದ್ದು, ಮರು ಪರೀಕ್ಷೆಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆಗೆ ತ್ವರಿತ ಕ್ರಮಗಳನ್ನು ಕೈಗೊಂಡಿದೆ.
    ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸಬೇಕು ಎಂಬ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆಯನ್ನು ಆಯೋಜನೆ ಮಾಡಲಾಗುತ್ತಿದೆ.

    Verbattle
    Verbattle
    Verbattle
    crime Government Karnataka m News Politics psi scam Scam
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಜನಗಣತಿ ವರದಿ ಸ್ವೀಕಾರಕ್ಕೂ ಮುನ್ನ ವಿವಾದ | Caste Census Karnataka
    Next Article ಗುಜರಾತಿನ ಈ ಮಾದರಿ ಬಗ್ಗೆ ಪ್ರಧಾನಿ ಮೋದಿ ಉತ್ತರಿಸಬೇಕಂತೆ | Gujarat
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    2 ಪ್ರತಿಕ್ರಿಯೆಗಳು

    1. Georgelob on ಜನವರಿ 15, 2026 9:21 ಫೂರ್ವಾಹ್ನ

      Современный портал купить фармленные аккаунты приветствует медиабайеров в своем ассортименте расходников для Фейсбука. Если вам нужно купить аккаунт Facebook для рекламы, чаще всего важен не «одном логине», а в качестве фарма: отсутствие вылетов на селфи, наличие пройденного ЗРД в Ads Manager и прогретые FanPage. Мы собрали понятную навигацию, чтобы вы без лишних вопросов понимали какой лимит выбрать перед заказом.Что внутри: что вы покупаете на практике. Ключевая идея: покупка — это только вход. Дальше решает схема залива: как вяжется карта, как шерите пиксели без триггеров, как проходите чеки и как дублируете кампании. Особенность данной площадки — заключается в наличии приватной образовательной секции, где собраны рабочие сетапы по запуску рекламы. Тут можно найти решения Facebook под разные задачи: от миксов и заканчивая мощными Кингами с документами. Вступайте к нам, смотрите полезные разборы банов, наводите порядок и масштабируйтесь с помощью нашего сервиса уже сегодня. Важно: используйте активы законно и в соответствии с правилами Facebook.

      Reply
    2. i-tec on ಜನವರಿ 16, 2026 12:50 ಅಪರಾಹ್ನ

      Мультимедийный интегратор ай-тек интеграция мультимедийных систем под ключ для офисов и объектов. Проектирование, поставка, монтаж и настройка аудио-видео, видеостен, LED, переговорных и конференц-залов. Гарантия и сервис.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dinkeyfex ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • https://betvisa.contact/ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Georgemen ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.