ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಿಎಸ್ಐ ನೇಮಕಾತಿ: ಪೇದೆ ಬಂಧನ
    ಸುದ್ದಿ

    ಪಿಎಸ್ಐ ನೇಮಕಾತಿ: ಪೇದೆ ಬಂಧನ

    vartha chakraBy vartha chakraಜೂನ್ 12, 2022Updated:ಜೂನ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.12-ಸುಮಾರು 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣ ಹಿನ್ನೆಲೆಯಲ್ಲಿ ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆ​ ಇಸ್ಮಾಯಿಲ್​ನನ್ನು ಬಂಧಿಸಲಾಗಿದೆ.
    ಇನ್​ಸರ್ವೀಸ್​ ಕೋಟಾದಲ್ಲಿ ಇಸ್ಮಾಯಿಲ್ ಜಮಾದಾರ್ ಆಯ್ಕೆಯಾಗಿದ್ದು, ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ ರಾತ್ರಿ ಇಸ್ಮಾಯಿಲ್ ಜಮಾದಾರ್​ನನ್ನ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆ, ಸಿಐಡಿ ಪೊಲೀಸರಿಂದ​ ಸೆರೆ ಹಿಡಿಯಲಾಗಿದೆ. ಇಸ್ಮಾಯಿಲ್ ಜಮಾದಾರ್​ ಸೇರಿ 6 ಜನರ ವಿರುದ್ಧ ಕೇಸ್ ದಾಖಲಾಗಿತ್ತು. ಸಿಐಡಿ ಡಿವೈಎಸ್​ಪಿ ಪ್ರಕಾಶ್​ ರಾಠೋಡ್​ ಠಾಣೆಗೆ ದೂರು ನೀಡಿದ್ದರು. ಕಲಬುರಗಿಯ ಸ್ಟೇಷನ್​ ಬಜಾರ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಸಿ ಇಸ್ಮಾಯಿಲ್ ಗೋವಾದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಡಿಎಆರ್ ಪೇದೆ​ ಇಸ್ಮಾಯಿಲ್ ಜಮಾದಾರ್​ಗಾಗಿ ಸಿಐಡಿ ಶೋಧ ನಡೆಸಿದ್ದರು.
    ಜಾಮೀನು ತಿರಸ್ಕೃತ:
    ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕಠಿಣ ಶ್ರಮ ವಹಿಸಿದ್ದು, ಆರೋಪಿಗಳ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲದೆ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗಳು ನಿರಂತರವಾಗಿ ಬಂಧಿಸಲಾಗುತ್ತಿದೆ.
    ಇನ್ನು ಅಧಿಕಾರಿಗಳ ಹಾರ್ಡ್​ವರ್ಕ್​ನಿಂದ ಬಂಧನಕ್ಕೆ ಒಳಗಾಗಿರುವ ಯಾರಿಗೂ ಜಾಮೀನು ಸಿಗುತ್ತಿಲ್ಲ. ದಿವ್ಯಾ ಹಾಗರಗಿ, ಮಹಾಂತೇಶ್ ಪಾಟೀಲ್ ಸೇರಿ 8 ಆರೋಪಿಗಳ ಜಾಮೀನು ಅರ್ಜಿಗಳು ತಿರಸ್ಕೃತವಾಗಿವೆ. ನಿನ್ನೆ ಜಾಮೀನು ಅರ್ಜಿ ತಿರಸ್ಕೃತಗೊಳಿಸಿ ಕಲಬುರಗಿ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
    ಮತ್ತೊಂದು ಅಕ್ರಮ ಬಯಲು:
    ಕಲಬುರಗಿಯ ನೊಬೆಲ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿದ್ದ ಪರೀಕ್ಷಾ ಕೇಂದ್ರದಲ್ಲಿ ಇಸ್ಮಾಯಿಲ್ ಖಾದೀರ್ ಅಕ್ರಮವಾಗಿ ಪರೀಕ್ಷೆ ಬರೆದಿದ್ದ. ಕಿಂಗ್ ಪಿನ್ ರುದ್ರಗೌಡ ಪಾಟೀಲ್ ನೀಡಿದ್ದ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆದು ಇನ್ ಸರ್ವಿಸ್ ಕೋಟಾದಲ್ಲಿ ಆಯ್ಕೆಯಾಗಿದ್ದ. ಸದ್ಯ ಧಾರವಾಡದಲ್ಲಿ ಮೀಸಲು ಪೊಲೀಸ್ ಪೇದೆಯಾಗಿ ಕೆಲಸ ನಿರ್ವಹಿಸುತ್ತಿರುವ ಇಸ್ಮಾಯಿಲ್, ರುದ್ರಗೌಡ ಪಾಟೀಲ್ ಸೇರಿ ಆರು ಜನರ ವಿರುದ್ಧ ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಸಿಐಡಿ ಡಿವೈಎಸ್​ಪಿ ಪ್ರಕಾಶ್ ರಾಠೋಡ್ ರಿಂದ ದೂರು ದಾಖಲಾಗಿದೆ. ಕಳೆದ ಒಂದು ವಾರದಿಂದ ಇಸ್ಮಾಯಿಲ್ ಖಾದೀರ್ ನಾಪತ್ತೆಯಾಗಿದ್ದಾನೆ.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Articleಇಲ್ಲಿ‌ ಕಾಂಡೋಮ್‌ ಭಾರೀ ಕಾಸ್ಟ್ಲಿ, ಆದ್ರೂ ಮುಗಿಬೀಳ್ತಾರೆ!
    Next Article ಹೀಗಿದ್ದ ತಾಲಿಬಾನ್ ಉಗ್ರ..
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewJam ರಲ್ಲಿ ಸತೀಶ್ ಜಾರಕಿಹೊಳಿ ಮೌನ ಅರ್ಥ ಮಾಡಿಕೊಳ್ಳಬೇಕಂತೆ | Satish Jarkiholi
    • Hxvuyw ರಲ್ಲಿ ಕಣಕ್ಕಿಳಿದ ನಿಖಿಲ್ ಕುಮಾರಸ್ವಾಮಿ.
    • Williamdug ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.