ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಏಳು ತಿಂಗಳು ಕಳೆದರೂ ಅಪ್ಪು ನೆನಪು ಮಾತ್ರ ಪ್ರತಿ ಕನ್ನಡಿಗನ ಹೃದಯದಲ್ಲಿ ಅಚ್ಚಳಿಯದೇ ಉಳಿದಿದೆ.
ಈ ಎಲ್ಲದರ ನಡುವೆ ನಟ ಪುನೀತ್ ಇದೇ ದಿನದಂದು ಕಳೆದ ನಾಲ್ಕು ವರ್ಷಗಳ ಹಿಂದೆ ಮಾಡಿರುವ ಟ್ವೀಟ್ ಒಂದು ಇದೀಗ ವೈರಲ್ ಆಗಿದೆ.
2018ರ ಜೂನ್ 7ರಂದು ಆರಾಮಾಗಿ ಇದ್ದೀನಿ, ಯಾರೂ ಚಿಂತೆ ಮಾಡಬೇಡಿ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು ಎಂದು ಬರೆದಿದ್ದರು. ಈ ಟ್ವೀಟ್ ನೋಡಿದ ನೆಟ್ಟಿಗರು ಪುನೀತ್ ರಾಜ್‌ಕುಮಾರ್ ಅಕ್ಟೋಬರ್ 29ರಂದೂ ಇದೇ ರೀತಿಯಲ್ಲಿ ಟ್ವೀಟ್ ಮಾಡಿದ್ದರೆ ಚೆನ್ನಾಗಿರುತ್ತಿತ್ತು ಎಂದು ಬರೆದುಕೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

