Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಳೆಯ ಟ್ವೀಟ್ ವೈರಲ್: ಭಾವುಕರಾದ ಅಪ್ಪು‌ ಅಭಿಮಾನಿಗಳು
    ಸುದ್ದಿ

    ಹಳೆಯ ಟ್ವೀಟ್ ವೈರಲ್: ಭಾವುಕರಾದ ಅಪ್ಪು‌ ಅಭಿಮಾನಿಗಳು

    vartha chakraBy vartha chakraಜೂನ್ 7, 2022Updated:ಜೂನ್ 7, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನಗಲಿ ಏಳು ತಿಂಗಳು ಕಳೆದರೂ ಅಪ್ಪು ನೆನಪು ಮಾತ್ರ ಪ್ರತಿ ಕನ್ನಡಿಗನ ಹೃದಯದಲ್ಲಿ ಅಚ್ಚಳಿಯದೇ ಉಳಿದಿದೆ.
    ಈ ಎಲ್ಲದರ ನಡುವೆ ನಟ ಪುನೀತ್ ಇದೇ ದಿನದಂದು ಕಳೆದ ನಾಲ್ಕು ವರ್ಷಗಳ ಹಿಂದೆ ಮಾಡಿರುವ ಟ್ವೀಟ್ ಒಂದು ಇದೀಗ ವೈರಲ್ ಆಗಿದೆ.
    2018ರ ಜೂನ್ 7ರಂದು ಆರಾಮಾಗಿ ಇದ್ದೀನಿ, ಯಾರೂ ಚಿಂತೆ ಮಾಡಬೇಡಿ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳು ಎಂದು ಬರೆದಿದ್ದರು. ಈ ಟ್ವೀಟ್ ನೋಡಿದ ನೆಟ್ಟಿಗರು ಪುನೀತ್ ರಾಜ್‌ಕುಮಾರ್ ಅಕ್ಟೋಬರ್ 29ರಂದೂ ಇದೇ ರೀತಿಯಲ್ಲಿ ಟ್ವೀಟ್ ಮಾಡಿದ್ದರೆ ಚೆನ್ನಾಗಿರುತ್ತಿತ್ತು ಎಂದು ಬರೆದುಕೊಂಡಿದ್ದಾರೆ.

    Entertainment
    Share. Facebook Twitter Pinterest LinkedIn Tumblr Email WhatsApp
    Previous ArticleRSS ಪರ ಬ್ಯಾಟಿಂಗ್ ಮಾಡದಂತೆ ರಾಜ್ಯ ಬಿಜೆಪಿಗೆ ಸಂಘ ಸೂಚನೆ?
    Next Article ಪಿಯು ಪಠ್ಯಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ‌ಗೆ ಗೇಟ್‌ಪಾಸ್
    vartha chakra
    • Website

    Related Posts

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • umnye_mrpr ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • mine_ktSa ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_enSa ರಲ್ಲಿ ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe