ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪುನೀತ್ ಕೆರೆಹಳ್ಳಿ Arrested | Puneeth Kerehalli
    Trending

    ಪುನೀತ್ ಕೆರೆಹಳ್ಳಿ Arrested | Puneeth Kerehalli

    vartha chakraBy vartha chakraನವೆಂಬರ್ 4, 20238 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.4- ದ್ವೇಷ ಭಾಷಣ, ಪ್ರಚೋದನಕಾರಿ ಹೇಳಿಕೆ ಕಾರಣಕ್ಕೆ ಒಂದಲ್ಲಾ ಒಂದು ಸಂಕಷ್ಟಕ್ಕೆ ಸಿಲುಕುವ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ‌ ಪುನೀತ್‌ ಕೆರೆಹಳ್ಳಿ ಮತ್ತೊಮ್ಮೆ ಪೊಲೀಸರ ಅತಿಥಿಯಾಗಿದ್ದಾರೆ.
    ಈ ಬಾರಿ ಅವರನ್ನು ಜಾತಿ‌ ನಿಂದನೆ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಬೆಂಗಳೂರಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ಕೈಗೊಂಡಿದ್ದಾರೆ.

    ಗೂಂಡಾ ಕಾಯ್ದೆಯಡಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಮತ್ತೊಂದು ಪ್ರಕರಣದಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಜಾತಿ ನಿಂದನೆ ಮಾಡಿರುವ ಪುನೀತ್‌ ಕೆರೆಹಳ್ಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಭೈರಪ್ಪ‌ ಹರೀಶ್ ಎಂಬುವರು ನೀಡಿದ ದೂರಿನ ಮೇರೆಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ ಆರೋಪದಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಹೀಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.
    ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ಸದ್ಯ ಜೆ.ಪಿ.ನಗರದ 7ನೇ ಹಂತದಲ್ಲಿ ವಾಸವಿದ್ದರು. ಗೂಂಡಾ ಕಾಯ್ದೆಯಡಿ‌ ಇತ್ತೀಚೆಗಷ್ಟೇ ಪುನೀತ್ ಅವರನ್ನು ಬಂಧಿಸಲಾಗಿತ್ತು. ನಂತರ, ಪ್ರಕರಣದ‌ ವಿಚಾರಣೆ ನಡೆಸಿದ್ದ ರಾಜ್ಯ ಸರ್ಕಾರ, ಬಂಧನ ಮುಕ್ತಗೊಳಿಸಿತ್ತು.

    ಗೂಂಡಾ ಕಾಯ್ದೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಹಳ್ಳಿ (Puneeth Kerehalli) ಪರಪ್ಪನ ಅಗ್ರಹಾರ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿದ್ದರು. ಮೊಹಮ್ಮದ್‌ ಇದ್ರೀಸ್ ಪಾಷಾ ಕೊಲೆ ಪ್ರಕರಣ ಸೇರಿ ವಿವಿಧ ಠಾಣೆಗಳಲ್ಲಿ 11 ಪ್ರಕರಣಗಳಿದ್ದ ಹಿನ್ನೆಲೆಯಲ್ಲಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದರು.

    Verbattle
    Verbattle
    Verbattle
    #pune arrest ED Government HAL Karnataka News Politics puneet Puneeth Kerehalli ಕೊಲೆ ನ್ಯಾಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕ್ ಖರ್ಗೆ ಆಗ್ತಾರಂತೆ ಸಿಎಂ | Priyank Kharge
    Next Article ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ? ಶಿವಕುಮಾರ್ ಆಟ-ಸಿದ್ದರಾಮಯ್ಯ ಚೆಲ್ಲಾಟ | Congress
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    8 ಪ್ರತಿಕ್ರಿಯೆಗಳು

    1. Twnlfl on ಫೆಬ್ರವರಿ 15, 2026 7:53 ಫೂರ್ವಾಹ್ನ

      mcluck m https://mcluckcasinogm.com/ mcluck WY

      Reply
    2. Lotees on ಫೆಬ್ರವರಿ 17, 2026 10:26 ಫೂರ್ವಾಹ್ನ

      wow vegas casino impresses with its large settling on of modern slots, active casino features, and engaging no-deposit bonuses as a replacement for late users. As a warrant societal casino, it offers entertainment-focused gaming with loyal gain opportunities in most US states.

      Reply
    3. Kzliuu on ಫೆಬ್ರವರಿ 18, 2026 5:51 ಅಪರಾಹ್ನ

      Delve into the depths of strategic card games and slot spins. crown coins casino online provides educational resources for beginners. Turn knowledge into cash today!

      Reply
    4. Euveik on ಫೆಬ್ರವರಿ 20, 2026 8:46 ಅಪರಾಹ್ನ

      Sweet Bonanza is where luck meets candy-coated chaos for unforgettable gaming sessions. Pay sweet bonanza play free no registration, multiply everywhere, win everywhere. Start spinning sweet!

      Reply
    5. Dzrxiy on ಫೆಬ್ರವರಿ 27, 2026 7:03 ಫೂರ್ವಾಹ್ನ

      chumba casino bonus: where every spin could mean real money in your pocket. Grab free Sweeps Coins on signup and enjoy top-quality slots. Join the winners!

      Reply
    6. Veutfv on ಮಾರ್ಚ್ 1, 2026 1:44 ಅಪರಾಹ್ನ

      Trusted since 2017. Still the fastest. Still stake live casino the fairest. Still the best.

      Reply
    7. Tlvmki on ಮಾರ್ಚ್ 3, 2026 7:39 ಫೂರ್ವಾಹ್ನ

      DraftKings high RTP slots Casino: Where every spin counts. Play $5 today to unlock 500 spins on Cash Eruption games and get up to $1,000 back in credits for your first 24 hours. Join thousands winning right now!

      Reply
    8. Nozejj on ಮಾರ್ಚ್ 5, 2026 11:28 ಅಪರಾಹ್ನ

      Opravdovalekarna.cz – kde se kvalita nepotkava s vysokou cenou
      opravdovalekarna

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hjyech ರಲ್ಲಿ ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    • Icnakr ರಲ್ಲಿ ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    • DavidLag ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.