ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಣಿ ಎಲಿಜಬೆತ್ ಆರೋಗ್ಯ ಸ್ಥಿತಿ ಗಂಭೀರ!
    ಅಂತಾರಾಷ್ಟ್ರೀಯ

    ರಾಣಿ ಎಲಿಜಬೆತ್ ಆರೋಗ್ಯ ಸ್ಥಿತಿ ಗಂಭೀರ!

    vartha chakraBy vartha chakraಸೆಪ್ಟೆಂಬರ್ 8, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇಂಗ್ಲೆಂಡಿನ ರಾಣಿ ಎರಡನೇ ಎಲಿಜಬೆತ್ ಅವರು ಸ್ಕಾಟ್ಲೆಂಡ್‌ನ ಬಾಲ್ಮೋರಲ್ ಮಹಲಿನಲ್ಲಿ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಬಕಿಂಗ್‌ಹ್ಯಾಮ್ ಅರಮನೆ ತಿಳಿಸಿದೆ.
    ಆಕೆಯ ವೈದ್ಯರು ಆಕೆಯ ಆರೋಗ್ಯದ ಬಗ್ಗೆ ಚಿಂತಿತರಾಗಿದ್ದಾರೆ, ಆದರೆ 96 ವರ್ಷ ವಯಸ್ಸಿನ ಸಾಮ್ರಾಜ್ಞಿ ಸಧ್ಯಕ್ಕೆ ಆರಾಮಾಗಿದ್ದಾರೆ ಎಂದೂ ವೈದ್ಯರು ಹೇಳಿದ್ದಾರೆ.
    ರಾಣಿಯ ಎಲ್ಲಾ ನಾಲ್ಕು ಮಕ್ಕಳು ಮತ್ತು ಪ್ರಿನ್ಸ್ ವಿಲಿಯಮ್ ಈಗ ರಾಣಿಯೊಂದಿಗೆ ಇರಲು ಸ್ಕಾಟ್ಲೆಂಡ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ.
    ಪ್ರಿನ್ಸ್ ವಿಲಿಯಮ್ ಅವರ ತಮ್ಮ ಪ್ರಿನ್ಸ್ ಹ್ಯಾರಿ ಅಲ್ಲಿಗೆ ಈಗ ಹೋಗುತ್ತಿದ್ದಾರೆ ಎಂದು ವರದಿಯಾಗಿದೆ.
    ರಾಣಿಯ ಅಭಿಮಾನಿಗಳು ಮತ್ತು ಹಿತೈಷಿಗಳು ಬಾಲ್ಮೋರಲ್‌ನ ದ್ವಾರಗಳಲ್ಲಿ ಮತ್ತು ಲಂಡನ್‌ನ ಬಕಿಂಗ್‌ಹ್ಯಾಮ್ ಅರಮನೆಯ ಹೊರಗೆ ಜಮಾಯಿಸುತ್ತಿದ್ದರೆ ಎಂದು ವರದಿಯಾಗಿದೆ.
    ಬ್ರಿಟನ್ನಿನ ಹೊಸ ಪ್ರಧಾನಿ ಲಿಜ್ ಟ್ರಸ್ ಅವರು “ಇಡೀ ದೇಶವು ಈ ಸುದ್ದಿಯ ಬಗ್ಗೆ ಆಳವಾಗಿ ಚಿಂತಿತವಾಗಿದೆ” ಎಂದು ಹೇಳಿದ್ದಾರೆ.
    ಚರ್ಚ್ ಆಫ್ ಇಂಗ್ಲೆಂಡಿನ ಆರ್ಚ್ ಬಿಷಪ್ ಅವರು ಪ್ರಾರ್ಥನೆಯನ್ನು ಸಲ್ಲಿಸಿ ರಾಣಿಯವರ ಆರೋಗ್ಯಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ ಎಂದೂ ತಿಳಿಸಲ್ಪಟ್ಟಿದೆ. ಸ್ಕಾಟ್ಲೆಂಡ್ ಮತ್ತು ವೇಲ್ಸ್ ನ ಪ್ರಥಮರು ಕೂಡ ರಾಣಿಯವರು ತಮ್ಮ ಪ್ರಾರ್ಥನೆಗಳಿಗೆ ಪಾತ್ರರಾಗಿದ್ದಾರೆ ಎಂದು ಹೇಳಿದ್ದಾರೆ.
    ಈ ಸುದ್ದಿಗಳನ್ನು ಗಮನಿಸಿದರೆ ರಾಣಿಯವರ ಆರೋಗ್ಯ ಗಂಭೀರವಾಗಿದೆ ಮತ್ತು ಇದು ಒಂದು ಪ್ರಮುಖ ಘಟ್ಟವಾಗಿರಬಹುದು ಎಂದು ತಿಳಿದುಬರುತ್ತದೆ.

    Verbattle
    Verbattle
    Verbattle
    ED Internantional News m youtube ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸಪೇಟೆಯಲ್ಲಿ ಪಕ್ಷಾಂತರ ಪರ್ವ
    Next Article ಕ್ವೀನ್ ಎಲಿಜಬೆತ್ ಇನ್ನಿಲ್ಲ
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Vivod iz zapoya v Rostove_jbsa ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • NakrutkaTelegramsal ರಲ್ಲಿ ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.