Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಪುಲ್ ಟ್ರಾಫಿಕ್ ಜಾಮ್.. !!
    ಸುದ್ದಿ

    ಬೆಂಗಳೂರಲ್ಲಿ ಪುಲ್ ಟ್ರಾಫಿಕ್ ಜಾಮ್.. !!

    vartha chakraBy vartha chakraಜೂನ್ 16, 2022Updated:ಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.16- ಕಾಂಗ್ರೆಸ್ ರಾಜಭವನ ಚಲೋ ವೇಳೆ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಮುಂಭಾಗ ಕಾರು ಹಾಗು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರಿನ ಮುಂದಿನ ಚಕ್ರಕ್ಕೆ ಹಾನಿಯಾಗಿದೆ. ತಕ್ಷಣ ಸಂಚಾರ ಪೊಲೀಸರು ಧಾವಿಸಿ ಕಾರನ್ನು ಪಕ್ಕಕ್ಕೆ ಸರಿಸಿ, ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
    ರಾಜಭವನ ಚಲೋ ಹಿನ್ನೆಲೆಯಲ್ಲಿ ಕ್ವಿನ್ಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದರು.
    ಚಲೋ ಕ್ವೀನ್ಸ್‌‌ ರಸ್ತೆ- ಇಂಡಿಯನ್ ಎಕ್ಸ್‌ ಪ್ರೆಸ್, ಜಿಪಿಓ‌ ಸಿಗ್ನಲ್, ಇಂಡಿಯನ್ ಎಕ್ಸ್ ಪ್ರೆಸ್, ವಸಂತ‌ನಗರ, ಶಿವಾಜಿನಗರ, ಕೋಲ್ಸ್‌ಪಾರ್ಕ್‌, ನಂದಿ‌ದುರ್ಗ ‌ರಸ್ತೆ, ವಿಧಾನಸೌಧ, ಕೆ ಆರ್ ಸರ್ಕಲ್‌‌ ಸೇರಿದಂತೆ‌ ನಗರದ ಹೃದಯ ಭಾಗದಲ್ಲಿ‌ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.
    ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜಭವನದ ಎದುರು ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
    ಪ್ರತಿಭಟನೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್​ ಜಾಮ್​ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು

    Verbattle
    Verbattle
    Verbattle
    Bangalore road ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous ArticleFacebook ನಿಂದ ಸಿಕ್ಕಿಬಿದ್ದ ಕಳ್ಳರು.. !!
    Next Article ಉಪಾಧ್ಯಕ್ಷನಾಗೋಕೆ ಹೊರಟ ಚಿಕ್ಕಣ್ಣ!
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BetwinnerOnlinecasino_jv7 ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Jeremysturo ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Neiroset dlya ychebi_zwsl ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.