ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಧನದ ಭೀತಿಯಲ್ಲಿ ರಾಹುಲ್ ಗಾಂಧಿ?
    ಸುದ್ದಿ

    ಬಂಧನದ ಭೀತಿಯಲ್ಲಿ ರಾಹುಲ್ ಗಾಂಧಿ?

    vartha chakraBy vartha chakraಜೂನ್ 16, 2022Updated:ಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾಂಗ್ರೆಸ್ ಯುವ ನಾಯಕ ಸಂಸದ ರಾಹುಲ್ ಗಾಂಧಿ ಅವರಿಗೆ ಬಂಧನದ ಭೀತಿ ಉಂಟಾಗಿದೆ. ಇಂದು ಸಂಜೆಯೊಳಗೆ‌ ಅವರನ್ನು ಕೇಂದ್ರೀಯ ತನಿಖಾ ತಂಡ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂಬ ಸುದ್ದಿಗಳು ದಟ್ಟವಾಗಿವೆ.
    ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಷೇರು ಖರೀದಿಯಲ್ಲಿ ಅಕ್ರಮ ಹಣಕಾಸು ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕಳೆದ ಸೋಮವಾರದಿಂದ ವಿಚಾರಣೆಗೆ ‌ಒಳಪಡಿಸಿರುವ ಜಾರಿ ನಿರ್ದೇಶನಾಲಯ ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
    ಸೋಮವಾರದಿಂದ ಸತತ ವಿಚಾರಣೆ ನಡೆಸುತ್ತಿರುವ ಇ.ಡಿ.ಅಧಿಕಾರಿಗಳು ಪ್ರತಿನಿತ್ಯ ಬೆಳಿಗ್ಗೆ ಹಿಂದಿನ ದಿನ ವಿಚಾರಣೆ ವೇಳೆ ರಾಹುಲ್‌ ನೀಡಿದ್ದ ಹೇಳಿಕೆಯ ಲಿಖಿತ ಪ್ರತಿಯನ್ನು ನೀಡುತ್ತಿದ್ದಾರೆ. ಅವರು ಅದನ್ನು ಕೂಲಂಕಷವಾಗಿ ಪರಿಶೀಲಿಸಿ, ಸಹಿ ಮಾಡುತ್ತಿದ್ದಾರೆ.
    ಈ ವೇಳೆ ಪ್ರತಿನಿತ್ಯದ ವಿಚಾರಣೆಯಲ್ಲಿ ಕೆಲವು ಅಂಶಗಳ ಬಗ್ಗೆ ಗೊಂದಲಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ಇ.ಡಿ. ಅಧಿಕಾರಿಗಳು ಹಲವು ಬಾರಿ, ಬಿಡುವು ಪಡೆದು ವಿಚಾರಣೆಗೆ ವಾಪಸಾಗುತ್ತಿರುವುದು ಇದಕ್ಕೆ ಕಾರಣ ಎಂದು ಮೂಲಗಳು ಮಾಹಿತಿ ನೀಡಿವೆ. ಹೀಗಾಗಿ ‌ಈ ಸಂಬಂಧ ಮತ್ತಷ್ಟು ಮಾಹಿತಿ ಪಡೆಯಲು ಅವರನ್ನು ವಶಕ್ಕೆ ಪಡೆಯಲು ಸಿದ್ದತೆ ನಡೆಸಿದ್ದಾರೆ ಎನ್ನ ಲಾಗಿದೆ.

    Verbattle
    Verbattle
    Verbattle
    News Politics ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜುಲೈ 1ಕ್ಕೆ ಬೈರಾಗಿ ಸೆಟ್ಟೇರಲಿದೆ
    Next Article ಮೈಕ್ರೋಸಾಫ್ಟ್ ಎಕ್ಸ್‌ಪ್ಲೋರರ್ ಸೇವೆ ಸ್ಥಗಿತ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrancisFug ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Dzunod ರಲ್ಲಿ ಮೋದಿಯವರ ಹವ್ಯಾಸಗಳೇನು ಗೊತ್ತಾ?
    • Vivod iz zapoya v Rostove_rnsa ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.