ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆ ಅಖಾಡದಲ್ಲಿ ಝಣಝಣ ಕಾಂಚಾಣ | Karnataka election |
    ರಾಜ್ಯ

    ಚುನಾವಣೆ ಅಖಾಡದಲ್ಲಿ ಝಣಝಣ ಕಾಂಚಾಣ | Karnataka election |

    vartha chakraBy vartha chakraಏಪ್ರಿಲ್ 16, 2023Updated:ಏಪ್ರಿಲ್ 17, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.16-  ರಾಜ್ಯ ವಿಧಾನಸಭೆ ಚುನಾವಣೆ ಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯಬಾರದು ಎಂದು
    ಚುನಾವಣಾ ಅಕ್ರಮದ  ಮೇಲೆ ನಿಗಾವಹಿಸಿರುವ ಆಯೋಗದ ಅಧಿಕಾರಿಗಳು ರಾಜ್ಯದ ಹಲವೆಡೆ ಅಪಾರ ಪ್ರಮಾಣದ ನಗದು,ಚಿನ್ನ-ಬೆಳ್ಳಿಯ ಆಭರಣ,ಮದ್ಯ ವಶಪಡಿಸಿಕೊಂಡಿದ್ದಾರೆ.

    ಚುನಾವಣಾ ಆಯೋಗವು ನಿನ್ನೆ ಒಂದೇ ದಿನ
    6.32 ಕೋಟಿ  ನಗದನ್ನು ವಶಪಡಿಸಿಕೊಂಡಿದೆ.
    ದಾಸರಹಳ್ಳಿ ಕ್ಷೇತ್ರದಲ್ಲಿ 2.79 ಕೋಟಿ, ಶಿವಾಜಿನಗರದಲ್ಲಿ 65 ಲಕ್ಷ ರೂ, ಗೋಕಾಕ್‌ ಕ್ಷೇತ್ರದಲ್ಲಿ 55 ಲಕ್ಷ, ಚಿಕ್ಕಪೇಟೆಯಲ್ಲಿ 52 ಲಕ್ಷ ,ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದಲ್ಲಿ 44 ಲಕ್ಷ,ರಾಜರಾಜೇಶ್ವರಿ ಕ್ಷೇತ್ರದಲ್ಲಿ 63.50 ಲಕ್ಷ ರೂಪಾಯಿ ನಗದನ್ನು ಜಪ್ತಿ ಮಾಡಿದೆ. ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಲ್ಲಿ 3.18 ಕೋಟಿ ಮೌಲ್ಯದ 4 ಕೆಜಿಗೂ ಅಧಿಕ ಚಿನ್ನ, ಮಲ್ಲೇಶ್ವರ ಕ್ಷೇತ್ರದಲ್ಲಿ 1.29 ಕೋಟಿ ಮೌಲ್ಯದ 2 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

    Hand Holding Money and Vote a Concept of Political Corruption the Purchase of Votes in Elections on Isolated Background. Stock Photo - Image of elect, politician: 138098988

    ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 67.34 ಕೋಟಿ ರೂ. ನಗದು, 18.44 ಕೋಟಿ ರೂ. ಮೌಲ್ಯದ ಉಚಿತ ಕೊಡುಗೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 33.91 ಕೋಟಿ ರೂ. ಮೌಲ್ಯದ 7.97 ಲಕ್ಷ ಲೀಟರ್‌ ಮದ್ಯ, 13.35 ಕೋಟಿ ರು. ಮೌಲ್ಯದ 650.32 ಕೆಜಿ ಮಾದಕ ವಸ್ತುಗಳು, 26 ಕೋಟಿ ರೂ. ಮೌಲ್ಯದ 61.21 ಕೆಜಿ ಚಿನ್ನ, 28.59 ಕೋಟಿ ರೂ. ಮೌಲ್ಯದ 441.617 ಕೆಜಿ ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟು ಈವರೆಗೆ ನಗದು ಸೇರಿದಂತೆ 161.66 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

    ಚುನಾವಣೆ ಸಂಬಂಧಿಸಿದಂತೆ  1,334 ಎಫ್‌ಐಆರ್‌,ದಾಖಲಾಗಿದೆ. 67,478 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಿಗೆ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 3834 ಪ್ರಕರಣಗಳನ್ನು ದಾಖಲಿಸಲಾಗಿದೆ. 5,663 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 9,678 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದೆ.

    Verbattle
    Verbattle
    Verbattle
    #election #karnataka CORRUPTION Election Elections Karnataka money ಚಿನ್ನ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಅತೀಕ್ ಅಹ್ಮದ್ ಹತ್ಯೆ
    Next Article ಇದೇನು ಸಾರ್ವತ್ರಿಕ ಚುನಾವಣೆಯಾ? Karntaka general election
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Remont zdaniya_hbEn ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • PedroSam ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • PedroSam ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.