ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    ಸುದ್ದಿ

    ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?

    vartha chakraBy vartha chakraಡಿಸೆಂಬರ್ 24, 202511 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಮತಗಳ್ಳತನ ಆಂದೋಲನ ಕುರಿತು ವಿವಾದಾಸ್ಪದ ಹೇಳಿಕೆ ನೀಡಿ ಮಂತ್ರಿ ಸ್ಥಾನ ಕಳೆದುಕೊಂಡಿರುವ ಹಿರಿಯ ನಾಯಕ ಕೆಎನ್ ರಾಜಣ್ಣ ಇದೀಗ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸುಧೀರ್ಘ ಪತ್ರ ಬರೆದಿದ್ದು ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ.
    ಎಂಟು ಪುಟಗಳ ಪತ್ರವನ್ನು ಬರೆದಿರುವ ರಾಜಣ್ಣ ಅವರು ಅದರಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ನಡೆದಿರುವ ಹಲವು ವಿದ್ಯಮಾನಗಳು ಮತ್ತು ಕರ್ನಾಟಕದಲ್ಲಿ ನಡೆದಿರುವ ಮತಗಳ ಬಗ್ಗೆ ಉಲ್ಲೇಖ ಮಾಡಿದ್ದಾರೆ ಈ ಎಲ್ಲ ವಿಚಾರಗಳ ಬಗ್ಗೆ ತಮ್ಮೊಂದಿಗೆ ಮುಕ್ತವಾಗಿ ಮಾತನಾಡಲು ಬಯಸುತ್ತಿದ್ದು ಅದಕ್ಕಾಗಿ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
    ಅಧಿಕಾರ ಹಸ್ತಾಂತರ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆದಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜಣ್ಣ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು ಇದರ ನಡುವೆಯೇ ಅವರು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವುದು ಕುತೂಹಲ ಮೂಡಿಸಿದೆ.
    ರಾಹುಲ್ ಗಾಂಧಿ ಅವರಿಗೆ ಎಂಟು ಪುಟಗಳ ಪತ್ರವನ್ನು ಬರೆದಿರುವ ರಾಜಣ್ಣ ಅವರು ಮತಗಳ್ಳತನದ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ನಿಮಗೆ ಮಾಹಿತಿ ನೀಡಿದ್ದಾರೆ ನಾವು ಯಾವ ರೀತಿಯಲ್ಲೂ ಕಾಂಗ್ರೆಸ್ ಪಕ್ಷದ ಹೋರಾಟದ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
    ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ತಾನು ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಪ್ರಸ್ತುತ ಶಾಸಕನಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಸಹಕಾರ ಸಚಿವನಾಗಿಯೂ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದೇನೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಚಿವ ಸಂಪುಟದಿಂದ ತನ್ನನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ, ಕೆಲ ಪ್ರಮುಖ ವಿಷಯಗಳನ್ನು ಗಮನಕ್ಕೆ ತರುತ್ತಿದ್ದೇನೆ ಎಂದು ಹೇಳಿದ್ದಾರೆ.
    ಮತಗಳ್ಳತನದ ವಿರುದ್ಧ ತಾವು ನಡೆಸುತ್ತಿರುವ ಹೋರಾಟವನ್ನು ತಾನು ಹೃದಯಪೂರ್ವಕವಾಗಿ ಬೆಂಬಲಿಸಿದ್ದೇನೆ.ಇಂತಹ ಮಹತ್ವದ ವಿಷಯಗಳನ್ನು ದೇಶದ ಮುಂದೆ ಇಡುವ ನಿಮ್ಮ ನಾಯಕತ್ವ ಮತ್ತು ಮುಂದಾಳತ್ವವನ್ನು ಆಳವಾಗಿ ಮೆಚ್ಚುತ್ತೇನೆ. ನಾನು ನೀಡಿದ್ದ ಹೇಳಿಕೆಯ ಉದ್ದೇಶ ಏನೆಂದರೆ, ಕೆಪಿಸಿಸಿ ನೇಮಕ ಮಾಡಿದ ಬಿಎಲ್ಏಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮತ್ತು ಸಂಬಂಧಿಸಿದವರು ಈ ಲೋಪಗಳತ್ತ ಸೂಕ್ತ ಗಮನ ನೀಡಿದ್ದರೆ, ಅವುಗಳನ್ನು ತಪ್ಪಿಸಬಹುದಾಗಿತ್ತು ಎಂದು ಹೇಳಿರುವುದಾಗಿ ಸ್ಪಷ್ಟಪಡಸಿದ್ದಾರೆ
    ಹಾಗಿದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇನ್ನೂ 8 ರಿಂದ 10 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲುವ ಸಾಧ್ಯತೆ ಇತ್ತು. ಇದೇ ರೀತಿಯ ಲೋಪಗಳನ್ನು ಇತರ ರಾಜ್ಯಗಳಲ್ಲಿಯೂ ತಪ್ಪಿಸಿದ್ದರೆ, ಲೋಕಸಭೆಯಲ್ಲಿ ಇನ್ನೂ 30 ರಿಂದ 40 ಸ್ಥಾನಗಳನ್ನು ಹೆಚ್ಚಾಗಿ ಗೆಲ್ಲಬಹುದಾಗಿತ್ತು. ಆ ಪರಿಸ್ಥಿತಿಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆಗುತ್ತಿರಲಿಲ್ಲ. ಬದಲಾಗಿ ಕಾಂಗ್ರೆಸ್ ಪಕ್ಷವೇ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು, ನಮ್ಮ ಪ್ರಿಯ ಯುವ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಮಂತ್ರಿಯಾಗುತ್ತಿದ್ದರು ಎಂಬ ಹೇಳಿಕೆ ನೀಡಿದ್ದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ

    ತಮ್ಮ ರಾಜಕೀಯ ಜೀವನ, ಕಾಂಗ್ರೆಸ್ ಪಕ್ಷದ ಮೇಲಿನ ನಿಷ್ಠೆ, ಸಚಿವನಾಗಿ ಮಾಡಿದ ಕೆಲಸಗಳು ಸೇರಿ ತಮ್ಮ ರಾಜಕೀಯ ಸಾಧನೆ ಬಗ್ಗೆಯೂ ಪತ್ರದಲ್ಲಿ ರಾಜಣ್ಣ ಉಲ್ಲೇಖಿಸಿದ್ದು, ಸತ್ಯಾಸತ್ಯತೆಯನ್ನು ನಿಮ್ಮಮುಂದಿಡುವ ಸಲುವಾಗಿ ಈ ಪತ್ರ ಬರೆದಿದ್ದೇನೆ. ಜೊತೆಗೆ, ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿ, ತಪ್ಪು ರೀತಿಯಲ್ಲಿ ನಿಮ್ಮ ಗಮನಕ್ಕೆ ತಂದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ. ಈ ವಿಷಯಗಳ ಕುರಿತು ವಿವರವಾಗಿ ಚರ್ಚಿಸಲು, ಭೇಟಿಗೆ ಸಮಯ ನೀಡುವಂತೆ ಕೋರಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ತುಮಕೂರು ನರೇಂದ್ರ ಮೋದಿ ಬೆಂಗಳೂರು ರಾಜಕೀಯ ರಾಹುಲ್ ಗಾಂಧಿ ಸರ್ಕಾರ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Next Article ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    11 ಪ್ರತಿಕ್ರಿಯೆಗಳು

    1. Jeffreyessen on ಏಪ್ರಿಲ್ 1, 2026 3:27 ಅಪರಾಹ್ನ

      mexico border medications usa access: mexican drugstore shipping to usa – mexican drugstore shipping to usa

      Reply
    2. Danieltak on ಏಪ್ರಿಲ್ 1, 2026 3:46 ಅಪರಾಹ್ನ

      mexico border medications usa access: BorderValue RX – affordable border pharmacy mexico

      Reply
    3. JamesMes on ಏಪ್ರಿಲ್ 1, 2026 6:02 ಅಪರಾಹ್ನ

      https://certifiedmaplerx.shop/# CertifiedMaple RX

      Reply
    4. AntonioBoary on ಏಪ್ರಿಲ್ 1, 2026 7:59 ಅಪರಾಹ್ನ

      the canadian pharmacy trusted indian pharmacy usa canadian family pharmacy

      Reply
    5. Danieltak on ಏಪ್ರಿಲ್ 1, 2026 8:56 ಅಪರಾಹ್ನ

      CertifiedMaple RX: CertifiedMaple RX – safe reliable canadian pharmacy

      Reply
    6. Jeffreyessen on ಏಪ್ರಿಲ್ 1, 2026 9:05 ಅಪರಾಹ್ನ

      canadian pharmacy discount code: india medication delivery to usa – online pharmacy drop shipping

      Reply
    7. JamesMes on ಏಪ್ರಿಲ್ 2, 2026 12:05 ಫೂರ್ವಾಹ್ನ

      https://bordervaluerx.shop/# BorderValue RX

      Reply
    8. AntonioBoary on ಏಪ್ರಿಲ್ 2, 2026 12:32 ಫೂರ್ವಾಹ್ನ

      canadian medication delivery to usa maple leaf pharmacy in canada licensed canadian drug suppliers

      Reply
    9. Danieltak on ಏಪ್ರಿಲ್ 2, 2026 2:03 ಫೂರ್ವಾಹ್ನ

      canadian medication delivery to usa: licensed canadian drug suppliers – CertifiedMaple RX

      Reply
    10. Jeffreyessen on ಏಪ್ರಿಲ್ 2, 2026 5:21 ಫೂರ್ವಾಹ್ನ

      canada drugs: india medication delivery to usa – best rogue online pharmacy

      Reply
    11. Danieltak on ಏಪ್ರಿಲ್ 2, 2026 10:12 ಫೂರ್ವಾಹ್ನ

      CertifiedMaple RX: certified canadian pharmacy usa – canadian medication delivery to usa

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vivod iz zapoya na domy _lqMi ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • Danieltak ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • Danieltak ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.