ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?
    ರಾಜಕೀಯ

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    vartha chakraBy vartha chakraಮಾರ್ಚ್ 26, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಉದ್ಯಮಿ ಹಾಗೂ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್‌ ಚಂದ್ರಶೇಖರ್‌ ಅವರು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುವ ಕನಸು ಕಾಣುತ್ತಿದ್ದಾರೆ.
    ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮುನ್ನಡೆಸುತ್ತಿರುವ ಅವರು ಮಾಡಿಕೊಂಡ ಸಣ್ಣ ಎಡವಟ್ಟಿನ ಕಾರಣಕ್ಕಾಗಿ ಅವರ ನಾಮಪತ್ರ ತಿರಸ್ಕೃತ ಗೊಳ್ಳುವ ಸಾಧ್ಯತೆ ಇದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುವ ಅವರ ಕನಸು ಭಗ್ನವಾಗಲಿದೆ ಎಂದು ಎಣಿಸಲಾಗುತ್ತಿದೆ.
    ರಾಜೀವ್ ಚಂದ್ರಶೇಖರ್ ತಿರುವನಂತಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನೇಮಂ ವಿಧಾನಸಭಾ ಕ್ಷೇತ್ರದಿಂದ ಆಯ್ಕೆ ಬಯಸಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
    ನಾಮಪತ್ರದ ಜೊತೆಗೆ ಅವರು ಸಲ್ಲಿಸಿರುವ ದಾಖಲೆಗಳಲ್ಲಿ ಕೆಲವು ಅಂಶಗಳನ್ನು ಮರೆಮಾಡಿರುವುದು ಅವರಿಗೆ ಈಗ ಸಂಕಷ್ಟ ತಂದ್ಬಿಟ್ಟಿದೆ, ರಾಜೀವ್ ಚಂದ್ರಶೇಖರ್ ಅವರು ಚರಾಸ್ತಿ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 93 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ನಾಮಪತ್ರದ ಜೊತೆಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.
    ಆದರೆ ರಾಜೀವ್ ಚಂದ್ರಶೇಖರ್, ಬೆಂಗಳೂರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯ ವಿವರವನ್ನು ಮರೆಮಾಚಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
    ರಾಜೀವ್ ಚಂದ್ರಶೇಖರ್ ಅವರು ಬೆಂಗಳೂರಿನಲ್ಲಿರುವ ಸುಮಾರು 200 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿಲ್ಲ. ಈ ಸಂಬಂಧ ಕಾಂಗ್ರೆಸ್, ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇದರಿಂದಾಗಿ ನಾಮಪತ್ರ ಅಸಿಂಧುಗೊಳ್ಳುವುದೇ ಎಂಬ ಪ್ರಶ್ನೆ ಮೂಡಿದೆ.
    ರಾಜೀವ್‌ ಅವರು 107 ಕೋಟಿಗೂ ಅಧಿಕ ಸಾಲ ಹೊಂದಿದ್ದು, ಇವರ ಪತ್ನಿ ಹೆಸರಿನಲ್ಲಿ 1.62 ಕೋಟಿ ಸಾಲ ಇದೆ. 2024-25ರ ಆದಾಯ ತೆರಿಗೆ ಪ್ರಕಾರ ರಾಜೀವ್‌ ಅವರ ಆದಾಯವು 92.91 ಕೋಟಿ ಇದ್ದು, ಪತ್ನಿಯ ಆದಾಯವು 60.50 ಕೋಟಿ ಇದೆ.
    ಒಟ್ಟು ಚರಾಸ್ತಿಯ ಮೌಲ್ಯ 78.81 ಕೋಟಿ ಇದ್ದರೆ, ಸ್ತಿರಾಸ್ತಿಯ ಮೌಲ್ಯವು 15.07 ಕೋಟಿಗೂ ಅಧಿಕವಿದೆ. ರಾಜೀವ್‌ ಅವರು ಬೆಂಗಳೂರಿನಲ್ಲಿ ಆಸ್ತಿ ಹೊಂದಿದ್ದಾರೆ. ಈ ಎಲ್ಲವನ್ನು ಅವರು ಪ್ರತಿ ವರ್ಷ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಿರುವ ತೆರಿಗೆ ದಾಖಲೆಗಳಲ್ಲಿ ಬಹಿರಂಗವಾಗಿದೆ.
    ಆದರೆ ಅವರು ಬೆಂಗಳೂರಿನಲ್ಲಿ ಹೊಂದಿರುವ ಮನೆಯ ವಿವರವನ್ನು ನಾಮಪತ್ರದ ಜೊತೆಗೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಘೋಷಿಸಿಲ್ಲ.
    ಹಿಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇದೇ ಮನೆಯನ್ನು ಅಭ್ಯರ್ಥಿಯ ನಿವಾಸವೆಂದು ಘೋಷಿಸಲಾಗಿತ್ತು. ಈಗ ಆ ಆಸ್ತಿ ವಿವರಗಳನ್ನು ಮರೆಮಾಚಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
    ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಫಿಡವಿಟ್‌ ಮತ್ತು ಕರ್ನಾಟಕ ಸರ್ಕಾರದ ಆಸ್ತಿ ತೆರಿಗೆ ದಾಖಲೆಗಳ ನಡುವೆ ಸಾಕಷ್ಟು ವ್ಯತ್ಯಾಸಗಳಿವೆ’ ಎಂದು ಕೇರಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಣಕ್ಕಾಡ್‌ ಸುರೇಶ್‌ ಹೇಳಿದ್ದಾರೆ.
    ರಾಜೀವ್‌ ಚಂದ್ರಶೇಖರ್ ಅವರು ತಮ್ಮ 200 ಕೋಟಿ ಮೌಲ್ಯದ ಆಸ್ತಿಯನ್ನು ಅಫಿಡವಿಟ್‌ನಲ್ಲಿ ಬಹಿರಂಗಪಡಿಸಿಲ್ಲ. ನಾಮಪತ್ರ ಪರಿಶೀಲನೆ ವೇಳೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತೇವೆ. ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು ನೀಡಿದೆ. ಈ ದೂರು ಸ್ವೀಕರಿಸಿರುವ ಆಯೋಗ ಅದರ ಪರಿಶೀಲನೆ ಆರಂಭಿಸಿದ್ದು ಅದರ ಆಧಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂಬ ನಿರೀಕ್ಷೆ ಇದೆ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬಿಜೆಪಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!
    Next Article ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LeonardGob ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Whitneyamola ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.