ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಸಭೆ ಚುನಾವಣೆ: ಶಾಸಕರ ಕುದುರೆ ವ್ಯಾಪಾರಕ್ಕೆ ಯತ್ನ | Rajya Sabha Elections
    Trending

    ರಾಜ್ಯಸಭೆ ಚುನಾವಣೆ: ಶಾಸಕರ ಕುದುರೆ ವ್ಯಾಪಾರಕ್ಕೆ ಯತ್ನ | Rajya Sabha Elections

    vartha chakraBy vartha chakraಫೆಬ್ರವರಿ 19, 2024Updated:ಫೆಬ್ರವರಿ 19, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.19: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಭರ್ಜರಿ ರಂಗು ಬಂದಿದೆ.
    ಬಿಜೆಪಿಯ ಹೆಚ್ಚುವರಿ ಮತಗಳ ಗ್ಯಾರಂಟಿಯೊಂದಿಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಗೆಲ್ಲಲು ಬೇಕಾಗಿರುವ ಮತ ಗಳಿಸಲು ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರಿಗೆ ಗಾಳ ಹಾಕಿದೆ ಈ ಮೂಲಕ ಈ ಚುನಾವಣೆಯಲ್ಲಿ ಶಾಸಕರ ಕುದುರೆ ವ್ಯಾಪಾರದ ಸುದ್ದಿ ಬಹಿರಂಗಗೊಂಡಿದೆ.
    ತನ್ನ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರನ್ನು ಗೆಲ್ಲಿಸಿಕೊಳ್ಳುವ ಹಟಕ್ಕೆ ಬಿದ್ದಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈಗಾಗಲೇ ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ್, ಪುಟ್ಟಸ್ವಾಮಿ ಗೌಡ ಮತ್ತು ಜನಾರ್ಧನ ರೆಡ್ಡಿ ಅವರನ್ನು ಸಂಪರ್ಕಿಸಿ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

    ಇದಷ್ಟೇ ಅಲ್ಲದೆ ಆಡಳಿತ ರೂಡ ಕಾಂಗ್ರೆಸ್ ನ ಕೆಲವು ಶಾಸಕರನ್ನು ಸಂಪರ್ಕಿಸಿ ಅವರಿಗೆ ಆರ್ಥಿಕ ನೆರವು ನೀಡುವ ಭರವಸೆ ನೀಡುವ ಮೂಲಕ ಜೆಡಿಎಸ್ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದಾರೆ ಎಂಬ ಅಂಶ ಬಹಿರಂಗಗೊಂಡಿದ್ದು ಇದೀಗ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ವಾತಾವರಣ ಸೃಷ್ಟಿಯಾಗುವಂತಾಗಿದೆ.
    ನಾಮಪತ್ರ ವಾಪಸ್ ಪಡೆಯಲು ನಾಳೆ ಕೊನೆಯ ದಿನವಾಗಿದ್ದು ಅಗತ್ಯ ಶಾಸಕರ ಬೆಂಬಲ ಇಲ್ಲದೆ ಹೋದರೂ ಜೆಡಿಎಸ್ ಅಭ್ಯರ್ಥಿ ಕಣದಲ್ಲೇ ಉಳಿಯುವ ನಿರ್ಧಾರ ಮಾಡುವ ಮೂಲಕ ಶಾಸಕರ ಕುದುರೆ ವ್ಯಾಪಾರದ ಬಿಸಿ ಉಂಟಾಗಿದೆ
    ಮಾಹಿತಿ ಇದೆ:
    ಈ ನಡುವೆ ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ತಿಳಿಸಿದರು.

    ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ, ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ, ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.
    ಮತದಾರರು ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದರು.
    ಸೋಮಶೇಖರ್ ಹಾಗೂ ಗೋಪಾಲಯ್ಯ ಅವರು ಬಿಜೆಪಿಯಲ್ಲಿದ್ದರೂ ಅವರ ಜತೆ ವೈಯಕ್ತಿಕ ಸ್ನೇಹ, ಸಂಬಂಧಗಳಿವೆ.ಸೋಮಶೇಖರ್ ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಸಂಸಾರ ಮಾಡಿದ್ದೇವೆ” ಎಂದು ತಿಳಿಸಿದರು.

    Verbattle
    Verbattle
    Verbattle
    Election Elections ಕಾಂಗ್ರೆಸ್ ಚುನಾವಣೆ ರಾಜಕೀಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಹುಲ್ ಗಾಂಧಿ ನ್ಯಾಯಯಾತ್ರೆ ಯಾಕೆ ಹೀಗಾಯ್ತು? | Nyay Yatra
    Next Article ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲವಂತೆ | Load Shedding
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_uzpt ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Uhetal ರಲ್ಲಿ ಮುರುಘಾಮಠಕ್ಕೆ ಕೊಟ್ಟಿರುವ ಅನುದಾನದ ವಿವರ ಕೊಡಿ
    • seo keisi_zfet ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.