ಮೈಸೂರು, ಫೆ.12-
ಬಾಲಿವುಡ್ ನಟಿ Rakhi Sawant ಪತಿ ಮೈಸೂರಿನ ಆದಿಲ್ ಖಾನ್ ದುರಾನಿ (Adil Khan Durrani) ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಖಿ ಸಾವಂತ್ ಮುಂಬೈ (Mumbai) ನಲ್ಲಿ ಆದಿಲ್ ವಿರುದ್ಧ ಪ್ರಕರಣ ದಾಖಲಿಸಿದರೆ ಮೈಸೂರಿನಲ್ಲಿ ಈತನ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ತನ್ನ ಮೇಲೆ ಆದಿಲ್ ಅತ್ಯಾಚಾರವೆಸಗಿರುವುದಾಗಿ ಮಹಿಳೆಯೊಬ್ಬರು ಆರೋಪ ಮಾಡಿ ದೂರು ನೀಡಿದ್ದಾರೆ. ಈ ಮಹಿಳೆ ನೀಡಿದ ದೂರನ್ನು ಆಧರಿಸಿ ಮೈಸೂರು ನಗರ ಪೊಲೀಸರು ಆದಿಲ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈಗಾಗಲೇ ಪತ್ನಿ ರಾಖಿ ಸಾವಂತ್ ಮಾಡಿರುವ ವಂಚನೆ ಆರೋಪದಲ್ಲಿ ಆದಿಲ್ ನ್ಯಾಯಾಂಗ ಬಂಧನದಲ್ಲಿದ್ದಾನೆ. ತನ್ನ ಪತಿ ಆದಿಲ್ ಖಾನ್ ನನಗೆ ಗೊತ್ತಿಲ್ಲದಂತೆ ತನ್ನ ಬೆತ್ತಲೆ ವಿಡಿಯೋಗಳನ್ನು ಚಿತ್ರೀಕರಿಸಿ, ಹಣಕ್ಕಾಗಿ ಮಾರಾಟ ಮಾಡುತ್ತಿದ್ದ ಎಂದು ರಾಖಿ ಸಾವಂತ್ ಆರೋಪಿಸಿದ್ದಾರೆ. ಇದಿಷ್ಟೇ ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ಮಾಡಿದ್ದಾರೆ.
ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲುಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ (Bigg Boss) ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು.
ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.
ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ.
ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಮಹಿಳೆಯೊಬ್ಬರು ಈತನ ವಿರುದ್ಧ ಸಲ್ಲಿಸಿರುವ ಅತ್ಯಾಚಾರ ಆರೋಪ ಗಂಭೀರ ಸ್ವರೂಪದ್ದಾಗಿದೆ.
17 ಪ್ರತಿಕ್ರಿಯೆಗಳು
clomiphene medication for women clomid without rx where to get generic clomiphene pill can i purchase generic clomiphene online order cheap clomiphene no prescription clomiphene buy where can i get cheap clomiphene without prescription
With thanks. Loads of knowledge!
This is the stripe of serenity I enjoy reading.
zithromax 500mg canada – buy ciprofloxacin 500 mg buy metronidazole online
buy inderal paypal – order inderal 10mg pill oral methotrexate 10mg
buy azithromycin for sale – purchase bystolic online nebivolol 5mg drug
buy clavulanate – https://atbioinfo.com/ buy acillin cheap
nexium 40mg usa – https://anexamate.com/ cost nexium
warfarin sale – https://coumamide.com/ how to get hyzaar without a prescription
order mobic 7.5mg generic – mobo sin meloxicam ca
pills erectile dysfunction – non prescription erection pills the best ed pill
cheap amoxil tablets – amoxil drug amoxicillin sale
order fluconazole 200mg pills – this purchase diflucan without prescription
cenforce price – https://cenforcers.com/# purchase cenforce online
order cialis online cheap generic – https://ciltadgn.com/ free cialis samples
buy ranitidine 150mg for sale – order zantac 150mg without prescription buy zantac 300mg pills
buy cialis online in austalia – mint pharmaceuticals tadalafil tadalafil generic in usa