ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮಮಂದಿರ ಆಯ್ತು, ಇನ್ನು ಕೃಷ್ಣ ಮಂದಿರ ನಿರ್ಮಾಣ | Krishna Temple
    Viral

    ರಾಮಮಂದಿರ ಆಯ್ತು, ಇನ್ನು ಕೃಷ್ಣ ಮಂದಿರ ನಿರ್ಮಾಣ | Krishna Temple

    vartha chakraBy vartha chakraಜನವರಿ 11, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ,11- ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವುದು ರಾಮಮಂದಿರವಲ್ಲ, ರಾಷ್ಟ್ರಮಂದಿರ ಮತ್ತು ವಿಶ್ವ ಮಂದಿರವಾಗಿದೆ ಎಂದು ಹೇಳಿರುವ, ಉತ್ತರ ಪ್ರದೇಶದ ಆನಂದಧಾಮ್ ಪೀಠದ ಖ್ಯಾತ ಧಾರ್ಮಿಕ ಶಿಕ್ಷಕ, ಗುರೂಜಿ ರಿತೇಶ್ವರ್ ಜೀ ಮಹಾರಾಜ್ ಮುಂದಿನ 442 ದಿನಗಳಲ್ಲಿ ಮಥುರೆಯಲ್ಲಿ ಕೃಷ್ಣ ಮಂದಿರ ತಲೆ ಎತ್ತಲಿದೆ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಥುರೆಯಲ್ಲಿ ಕೃಷ್ಣ ಮಂದಿರ ನಿರ್ಮಾಣ ಕೋಟ್ಯಾಂತರ ಭಾರತೀಯರ ಕನಸು. ಇದು ನನಸಾಗುವ ಕಾಲ ಇನ್ನೂ ದೂರವಿಲ್ಲ ಎಂದು ಹೇಳಿದರು.

    ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವಿರೋಧಿಸುವುದು ಅಪ ಪ್ರಚಾರ ಮಾಡುವುದು ಸರಿಯಲ್ಲ ಎಂದು ಹೇಳಿದರು.
    ಉತ್ತರ ಪ್ರದೇಶದ ಆನಂದಧಾಮ್ ಪೀಠದ ಖ್ಯಾತ ಧಾರ್ಮಿಕ ಶಿಕ್ಷಕ, ಗುರೂಜಿ ರಿತೇಶ್ವರ್ ಜೀ ಮಹಾರಾಜ್ ತಿಳಿಸಿದ್ದಾರೆ.
    ರಾಮಮಂದಿರವು ಭಾರತದ ದೇಶದ ಆತ್ಮವಾಗಿದ್ದು, ಸಮಸ್ತ ಭಾರತೀಯರ ಹೆಮ್ಮೆಯಾಗಿದೆ,ಇಂತಹ ಸನ್ನಿವೇಶದಲ್ಲಿ ಮರ್ಯಾದ ಪುರುಷೋತ್ತಮನ ಪ್ರತಿಷ್ಠಾಪನೆ ವಿರೋಧಿಸುವುದು ಸರಿಯೇ ಎಂದು ಅವರು ಪ್ರಶ್ನಿಸಿದ್ದಾರೆ
    ದೇಶದ ಹಲವೆಡೆ ರಾಮನ ಕುರಿತು ಹಲವು ರೀತಿಯಲ್ಲಿ ಟೀಕೆಗಳನ್ನು ಮಾಡುತ್ತಿರುವುದು ರಾಮಭಕ್ತರಿಗೆ ಆಘಾತ ಉಂಟು ಮಾಡಲಾಗಿದೆ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ನಡೆಯುತ್ತಿದ್ದು ಇದನ್ನು ಉಗ್ರವಾಗಿ ಖಂಡಿಸಲಾಗುವುದು ಎಂದು ತಿಳಿಸಿದರು.

    ಸನಾತನ ಧರ್ಮ ಶ್ರೀರಾಮಚಂದ್ರನ ಆದರ್ಶಗಳಿಂದ ತುಂಬಿದೆ. ರಾಮಾಯಣದ ವೇಳೆಯೂ ಅಸುರರಂತೆ ಕೆಲಸ ಮಾಡಿದ್ದ ಸಂತತಿ ಈಗಲೂ ಮುಂದುವರೆದಿದೆ. ಇಂತಹ ಟೀಕೆ, ಟಿಪ್ಪಣಿಗಳನ್ನು ಕೈಬಿಟ್ಟು,ರಾಮಲಲ್ಲಾ ನ ಪ್ರತಿಷ್ಠಾಪನೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
    ದೇಶದಲ್ಲಿ ಹಲವು ಹಂತಗಳಲ್ಲಿ ಚುನಾವಣೆಗಳು ನಿರಂತರವಾಗಿ ನಡೆಯತ್ತವೆ. ಇದೇ ರೀತಿ ಸದ್ಯದಲ್ಲಿಯೇ ಲೋಕಸಭಾ ಚುನಾವಣೆಯೂ ಎದುರಾಗಲಿದೆ. ಇದು ಕೂಡ ಉತ್ತಮ ಬೆಳವಣಿಗೆಯಲ್ಲವೇ?. ರಾಷ್ಟ್ರೀಯ ವಾದ, ಸಾಂಸ್ಕೃತಿಕ ಮೌಲ್ಯ ಮತ್ತು ರಾಷ್ಟ್ರೀಯ ಹಿತಾಸಕ್ತಿಯುಳ್ಳ ಪಕ್ಷ ಗೆದ್ದು ಅಧಿಕಾರಕ್ಕೆ ಬಂದರೆ ತಪ್ಪೇನು? ಎಂದು ಪ್ರಶ್ನಿಸಿದರು.

    ಇದು ಕೇವಲ ರಾಮಮಂದಿರವಲ್ಲ, ರಾಷ್ಟ್ರಮಂದಿರ ಮತ್ತು ವಿಶ್ವ ಮಂದಿರವಾಗಿದೆ. ಇದು ಎಲ್ಲರನ್ನು ಒಳಗೊಳ್ಳಗೊಳ್ಳುವ ಮಂದಿರವಾಗಿದೆ. ಪ್ರತಿಯೊಬ್ಬರಿಗೂ ಮಂದಿರ ಉದ್ಘಾಟನೆಗೆ ಆಹ್ವಾನವಿದೆ. ಹೆಚ್ಚಿನ ಪ್ರಮಾಣದ ಮುಸ್ಲಿಂ ಸಮುದಾಯದ ಜನ, ಸಾಹಿತಿಗಳು ಕೂಡ ಮಂದಿರ ನಿರ್ಮಾಣವನ್ನು ಸ್ವಾಗತಿಸಿದ್ದಾರೆ. ಕವಿತೆ, ಲೇಖನ ಬರೆದು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದು ರಾಜಕೀಯೇತರ ಸಮಾರಂಭ. ದೇಶ – ವಿದೇಶಗಳ ಜನತೆ ಮಂದಿರ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ. ಮಂದಿರ ವಿಚಾರದಲ್ಲಿ ರಾಜಕಾರಣ ಸಲ್ಲದು ಎಂದು ಪ್ರತಿಪಾದಿಸಿದರು.

    Verbattle
    Verbattle
    Verbattle
    #temple krishna temple m News Politics Trending Varthachakra ಉಗ್ರ ಚುನಾವಣೆ ಧರ್ಮ ಧಾರ್ಮಿಕ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರದಲ್ಲಿ ಮತ್ತೆ ಮೋದಿ ನೇತೃತ್ವದ ಸರ್ಕಾರ | Modi Govt
    Next Article ಸರ್ಕಾರದ ದುಡ್ಡಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಬಿರಿಯಾನಿ ಅಂತೆ | Congress
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Qxblkv on ಮಾರ್ಚ್ 17, 2026 2:09 ಅಪರಾಹ್ನ

      Ανέβασε το επίπεδο του παιχνιδιού σου με το Betano Casino https://betanogame.org/el/. Πάρε ένα φανταστικό μπόνους καλωσορίσματος €500 και βούτα σε εκατοντάδες premium παιχνίδια. Είτε αγαπάς τα slots, το πόκερ ή τα στοιχήματα αθλημάτων – τα έχουμε όλα. Γίνε μέλος του κύκλου των νικητών σήμερα.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Williamdix ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • LouisSep ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.