ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾದರಿಯಾದ ರಾಮಲಿಂಗಾರೆಡ್ಡಿ ನಿರ್ಧಾರ | Ramalinga Reddy
    Viral

    ಮಾದರಿಯಾದ ರಾಮಲಿಂಗಾರೆಡ್ಡಿ ನಿರ್ಧಾರ | Ramalinga Reddy

    vartha chakraBy vartha chakraಜನವರಿ 24, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕನ್ನಡದಲ್ಲೇ ರಾಮನ ಅರ್ಚನೆ ಮಾಡುವ ಕನ್ನಡ ಪೂಜಾರಿ ಎಂದು ಖ್ಯಾತಿ ಪಡೆದಿರುವ ಹಿರೇ ಮಗಳೂರು ಕಣ್ಣನ್ ಅವರ ವೇತನ ಪಾವತಿ ವಿವಾದ ಬೇರೆ ಸ್ವರೂಪ ಪಡೆದುಕೊಂಡಿದೆ. ವಿವಾದದಲ್ಲಿ ದಿಡೀರ್ ಮಧ್ಯಪ್ರವೇಶಿಸಿದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕೈಗೊಂಡ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
    ಚಿಕ್ಕಮಗಳೂರು ಹೊರವಲಯದ ಹಿರೇಮಗಳೂರಿನ ಕೋದಂಡರಾಮ ದೇಗುಲದಲ್ಲಿ ಪ್ರಧಾನ ಅರ್ಚಕರಾಗಿರುವ ಹಿರೇಮಗಳೂರು ಕಣ್ಣನ್ ಕನ್ನಡ ಪೂಜಾರಿ ಎಂದೇ ಖ್ಯಾತರಾಗಿದ್ದಾರೆ.

    ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ ಪೂಜಾ ಕೈಂಕರ್ಯ ಕೈಗೊಳ್ಳಲು ಮುಜರಾಯಿ ಇಲಾಖೆ ವೇತನ ನಿಗದಿಪಡಿಸಲಾಗಿದೆ.
    2013-14ರಿಂದ 2016-17ರವರೆಗೆ ವಾರ್ಷಿಕ 24 ಸಾವಿರ ರೂ ಅರ್ಚಕರಿಗೆ ಪಾವತಿಸಬೇಕಿತ್ತು. ಆದರೆ ತಪ್ಪಾಗಿ 90 ಸಾವಿರದಂತೆ ಹೆಚ್ಚುವರಿಯಾಗಿ ವಾರ್ಷಿಕವಾಗಿ 66 ಸಾವಿರ ಪಾವತಿಯಾಗಿದೆ. ಹಾಗೂ 2017-18ರಿಂದ 2021-22ನೇ ಸಾಲಿನವರೆಗೆ ವಾರ್ಷಿಕವಾಗಿ 48 ಸಾವಿರ ಪಾವತಿಸಬೇಕಿದ್ದು, ತಪ್ಪಾಗಿ 90 ಸಾವಿರ ರೂ ಪಾವತಿಸಲಾಗಿದೆ.
    ಈ ರೀತಿ ಅವರಿಗೆ ಇಲ್ಲಿಯವರೆಗೆ ಹೆಚ್ಚುವರಿಯಾಗಿ ಪಾವತಿಸಲಾದ 4,74 ಲಕ್ಷ ದೇವಾಲಯ ನಿಧಿಗೆ ಪಾವತಿಸುವಂತೆ ಚಿಕ್ಕಮಗಳೂರು ತಹಶೀಲ್ದಾರ್‌ ಅವರು ಕಣ್ಣನ್‌ ಅವರಿಗೆ ತಹಶಿಲ್ದಾರ್ ನೋಟಿಸ್‌ ನೀಡಿದ್ದರು.ಇದು ಬಾರಿ ವಿವಾದಕ್ಕೆ ಕಾರಣವಾಯಿತು. ಹಿರೇ ಮಗಳೂರು ಕಣ್ಣನ್ ಅವರಿಗೆ ನೋಟೀಸ್ ನೀಡಿದ ಕ್ರಮದ ಬಗ್ಗೆ ವ್ಯಾಪಕ ಟೀಕೆಗಳು ಕೇಳಿಬಂದವು.

    ಇದರ ಬೆನ್ನಲ್ಲೇ ಮಧ್ಯಪ್ರವೇಶಿಸಿದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಹಿರೇಮಗಳೂರು ಕಣ್ಣನ್ ಅವರಿಗೆ ನೀಡಲಾಗಿರುವ ವೇತನ ವಾಪಸ್ ಕೇಳಿದ್ದ ನೋಟಿಸ್‌ ಹಿಂಪಡೆಯಲು ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
    ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸ್ಥಳೀಯ ತಹಶೀಲ್ದಾರ್‌ ತಪ್ಪು ತೀರ್ಮಾನದಿಂದ ನೋಟಿಸ್ ಜಾರಿಯಾಗಿದೆ. ಅದನ್ನು ಹಿಂಪಡೆಯುತ್ತೇವೆ” ಎಂದರು.
    ಅಷ್ಟೇ ಅಲ್ಲ, ನೋಟಿಸ್‌ ಅನ್ನು ವಾಪಸ್‌ ಪಡೆದು, ಆ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಹಶೀಲ್ದಾರ್‌ ಮತ್ತು ಸಿಬ್ಬಂದಿಯಿಂದ ವಸೂಲಿ ಮಾಡಿ, ಜಮಾ ಮಾಡುವಂತೆ ಸೂಚಿಸಿರುವುದಾಗಿ ತಿಳಿಸಿದರು.

    Verbattle
    Verbattle
    Verbattle
    ED Karnataka m News Politics Ramalinga Reddy Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes
    Next Article ರಾಜ್ಯ ಸರ್ಕಾರದಿಂದ ರಾಮಮಂತ್ರ ಜಪ | Ram Mandir
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    1 ಟಿಪ್ಪಣಿ

    1. Wvhdar on ಮಾರ್ಚ್ 22, 2026 5:00 ಫೂರ್ವಾಹ್ನ

      Entre agora e aproveite o pacote de boas-vindas mais falado do momento – https://mostbetpt.pro/mostbet-app/ , Cadastre-se no Mostbet e comece jogando com um sorriso no rosto .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.