ಬೆಂಗಳೂರು,ಜೂ.6-ಯುವಕರ ಗ್ಯಾಂಗ್‍ವೊಂದು ಜುಟ್ಟು ಅಂದಿದ್ದಕ್ಕೆ ಸಿನಿಮೀಯ ಶೈಲಿಯಲ್ಲಿ ಮೂವರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಹೊಡೆದು ಹಲ್ಲೆಗೈದ ಘಟನೆ ನಗರದ ರಾಮಮೂರ್ತಿ ನಗರ ಟಿಸಿ ಪಾಳ್ಯದಲ್ಲಿ ನಡೆದಿದೆ.
ಹಲ್ಲೆಯಿಂದ ಗಾಯಗೊಂಡ ವಿನಯ್, ಬಸವರಾಜು, ಗುರು ಸೇರಿ ಮೂವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತರುಣ್, ರಾಹುಲ್, ವಿಕ್ಕಿ, ಮತ್ತವರ ಗ್ಯಾಂಗ್‍ನಿಂದ ಮೂವರು ಮೇಲೆ ಹಲ್ಲೆ ನಡೆದಿದೆ. ಯುವಕರು ಮದ್ಯಪಾನ ಮಾಡಲು ಬಾರ್ ಗೆ ತೆರಳಿದ್ದರು. ಇದೇ ವೇಳೆ ತರುಣ್ ಗ್ಯಾಂಗ್ ಅಲ್ಲಿಗೆ ಬಂದಿತ್ತು. ಗ್ಯಾಂಗ್‍ನಲ್ಲಿ ರಾಹುಲ್ ಜುಟ್ಟು ಬಿಟ್ಟಿದ್ದನ್ನು ನೋಡಿ ಯುವಕರು ನಕ್ಕಿದ್ದಾರೆ. ಇದೇ ವಿಚಾರಕ್ಕೆ ಎರಡು ಗ್ಯಾಂಗ್‍ಗಳ ನಡುವೆ ಮಾರಮಾರಿ ನಡೆದು ಗಲಾಟೆ ಶುರುವಾಗಿ ಮೂವರು ಯುವಕರ ಮೇಲೆ ತರುಣ್ ಆ್ಯಂಡ್ ಗ್ಯಾಂಗ್ ರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಹಲ್ಲೆ ನಡೆಸಿದೆ.
ಗಾಯಗೊಂಡ ಯುವಕರು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದು ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ಕೈಗೊಂಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

