ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಮತ್ತೆ CD Politics
    ಸುದ್ದಿ

    ರಾಜ್ಯದಲ್ಲಿ ಮತ್ತೆ CD Politics

    vartha chakraBy vartha chakraಜನವರಿ 30, 2023Updated:ಜನವರಿ 30, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ-
    ‘ಕರ್ನಾಟಕ ಪ್ರದೇಶ Congress ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕಾರಣದಲ್ಲಿರಲು ಯೋಗ್ಯರಲ್ಲ. ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಮನೆಯ ಮೇಲೆ ಕಲ್ಲು ಎಸೆಯಬಾರದು’ ಎಂದು BJP ಹಿರಿಯ ನಾಯಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಮತ್ತು ಶಿವಕುಮಾರ್ ಇಬ್ಬರೂ ಉತ್ತಮ ಸ್ನೇಹಿತರು. ಆದರೆ ‌ಒಬ್ಬ ವ್ಯಕ್ತಿಯಿಂದ ನಮ್ಮಿಬ್ಬರ ಸ್ನೇಹ ಹಾಳಾಗಿದೆ. ನಾವಿಬ್ಬರೂ ಒಂದೇ ಬಾರಿ ರಾಜಕಾರಣ ಪ್ರವೇಶಿಸಿದೆವು‌. ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ, ನಾವಿಬ್ಬರೂ ಸೋಲು ಕಂಡೆವು. ನಂತರದಲ್ಲಿ ಇಬ್ಬರೂ ಯಶಸ್ವಿಯಾಗಿದ್ದೇವೆ. ಇದಾದ ನಂತರ ಒಟ್ಟಾಗಿಯೇ ಇದ್ದ ನಮ್ಮಿಬ್ಬರ ಸಂಬಂಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರ ಕಾರಣಕ್ಕಾಗಿ ಸಂಬಂಧ ಹಾಳಾಯಿತು’ ಎಂದು ಹೇಳಿದರು.

    ‘ಗ್ರಾಮೀಣ ಕ್ಷೇತ್ರದ ಶಾಸಕರ ಕಾರಣಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಮಹಿಳೆಯೊಬ್ಬರ ಮೂಲಕ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲಾಗಿದೆ. ಈ ಸಂಚಿನ ಸಂಬಂಧ ಹಲವು ದಾಖಲೆಗಳಿವೆ. ಈ ಪ್ರಕರಣ CBI ಗೆ ನೀಡಿದರೆ, ಸಂಪೂರ್ಣ ದಾಖಲೆಗಳನ್ನು ಒದಗಿಸುತ್ತೇನೆ’ ಎಂದು ತಿಳಿಸಿದರು. ‘ನನ್ನನ್ನು ಬ್ಲ್ಯಾಕ್ಮೇಲ್ ಮಾಡಲು ಶಿವಕುಮಾರ್ ಮತ್ತು ಬೆಳಗಾವಿ ಗ್ರಾಮೀಣ ಶಾಸಕರು, ಇಬ್ಬರು ಯುವಕರು, ಶಿವಕುಮಾರ್ ಕಾರು ಚಾಲಕ ಪರಶಿವಮೂರ್ತಿ, ಗ್ರಾನೈಟ್ ಉದ್ಯಮಿ ಶಿವಕುಮಾರ್ ಸಂಚು ಮಾಡಿದ್ದಾರೆ. ಶಾಂತಿನಗರ ಸಹಕಾರ ಬ್ಯಾಂಕ್ ನ ಹತ್ತು ಸಾವಿರ ಕೋಟಿ ಅಕ್ರಮ ಮುಚ್ಚಿ ಹಾಕಲು ಈ ಬ್ಲ್ಯಾಕ್ಮೇಲ್ ಮಾಡಲಾಯಿತು. ನನ್ನ ಸೋದರ ಬಾಲಚಂದ್ರ ಮತ್ತು ಮಾಜಿ ಶಾಸಕ ನಾಗರಾಜ್ ಮೂಲಕ ಷರತ್ತು ಹಾಕಿಸಿದ್ದರು. ಅದನ್ನು ಒಪ್ಪದ ಕಾರಣಕ್ಕೆ CD ಬಿಡುಗಡೆ ಮಾಡಿದರು’ ಎಂದು ಇಡೀ ಘಟನಾವಳಿಗಳನ್ನು ವಿವರಿಸಿದರು.

    ಸಂಚು ಹೇಗೆ‌ ಮಾಡಲಾಯಿತು ಎಂಬ ಕುರಿತಾದ ಧ್ವನಿ ಮುದ್ರಣವೊಂದನ್ನು ಬಿಡುಗಡೆ ಮಾಡಿದ ಅವರು ‘ನನ್ನ ವಿರುದ್ಧ ಹಲವಾರು CD ಗಳನ್ನು ಮಾಡಿಟ್ಟುಕೊಂಡಿದ್ದಾರೆ. ಅವುಗಳ ಬಿಡುಗಡೆಗೆ ಸಂಚು ಮಾಡಿದ್ದಾರೆ. ಅಷ್ಟೇ ಅಲ್ಲ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರು ಹಲವಾರು ಜನರ CD ಗಳನ್ನೂ ಮಾಡಿಟ್ಟುಕೊಂಡಿದ್ದಾರೆ. ನೀವು ನಂಬಲಾರದ ನಾಯಕರು ಈ CD ಗಳಲ್ಲಿದ್ದಾರೆ. ಈ ಎಲ್ಲದರ CBI ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

    Verbattle
    Verbattle
    Verbattle
    BJP CD Congress News Politics ramesh jarakiholi ಕಾರು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವೀಯತೆ ಮೆರೆದ ‘ಕೋಟಿಗೊಬ್ಬ’ ಖ್ಯಾತಿಯ ಇರ್ಫಾನ್
    Next Article Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    1 ಟಿಪ್ಪಣಿ

    1. Gtflit on ಮಾರ್ಚ್ 16, 2026 10:31 ಫೂರ್ವಾಹ್ನ

      Το Betano Casino υψώνει τον πήχη. Εγγράψου https://betanogame.org/el/ για τεράστιο μπόνους €500 + δωρεάν περιστροφές. Συμμετέχε σε live τραπέζια ή στοιχημάτισε σε αθλήματα με τις πιο κοφτερές αποδόσεις.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prodvijenie saitov v moskve_xrpt ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    • prodvijenie saitov v moskve_mpOn ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • prodvijenie saitov v moskve_agMa ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.