Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಮೇಶ್ ಕತ್ತಿ ಸೋದರನಿಗೆ Congress ಗಾಳ
    ರಾಜಕೀಯ

    ಉಮೇಶ್ ಕತ್ತಿ ಸೋದರನಿಗೆ Congress ಗಾಳ

    vartha chakraBy vartha chakraಮಾರ್ಚ್ 23, 2023Updated:ಮಾರ್ಚ್ 23, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.23- ಮುಂಬರುವ ವಿಧಾನಸಭೆ ಚುನಾವಣೆ ಯಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು‌ ಪಣ ತೊಟ್ಟಿರುವ ಕಾಂಗ್ರೆಸ್ ಇದಕ್ಕಾಗಿ ಉತ್ತರ ಕರ್ನಾಟಕದತ್ತ ಹೆಚ್ಚಿನ ಗಮನ ಹರಿಸಿದೆ.
    ಈ ಪ್ರದೇಶದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಲು ಪ್ರಭಾವಿ ನಾಯಕರನ್ನು ತನ್ನತ್ತ ಸೆಳೆಯುವ ಪ್ರಯತ್ನ ನಡೆಸಿದೆ. ರಾಜಧಾನಿ ಬೆಂಗಳೂರು ಹೊರತುಪಡಿಸಿ ಅತಿ ಹೆಚ್ಚಿನ ವಿಧಾನಸಭೆ ಕ್ಷೇತ್ರಗಳಿರುವ ಬೆಳಗಾವಿಯಲ್ಲಿ ಹೆಚ್ಚಿನ ಸ್ಥಾನಗಳಿಸಬೇಕೆಂದು ಅಲ್ಲಿನ ಪ್ರಭಾವಿ ನಾಯಕರನ್ನು ಸೆಳೆಯಲು ತಂತ್ರ ರೂಪಿಸಿದೆ.
    ಸದ್ಯ ಬಿಜೆಪಿ ನಾಯಕರ ಧೋರಣೆ ವಿರುದ್ಧ ಸಿಡಿದೆದ್ದಿರುವ ಮಾಜಿ ಮಂತ್ರಿ ದಿವಂಗತ ಉಮೇಶ್ ಕತ್ತಿ ಅವರ ಸೋದರ ಹಾಗೂ ಮಾಜಿ ಸಂಸದ ರಮೇಶ್ ಕತ್ತಿ ಮತ್ತು ಮಾಜಿ ಮಂತ್ರಿ ಶ್ರೀಮಂತ ಪಾಟೀಲ್ ಅವರನ್ನು ಸೆಳೆಯಲು ಪ್ರಯತ್ನ ನಡೆಸಿದೆ.
    ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಈ ಆಪರೇಷನ್ ಹಸ್ತದ ನೇತೃತ್ವ ವಹಿಸಿದ್ದಾರೆ ಎನ್ನಲಾಗಿದೆ.
    ಲೋಕಸಭಾ ಚುನಾವಣೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ರಮೇಶ್ ಕತ್ತಿ ವಿಧಾನಸಭೆ ಚುನಾವಣೆ ಸ್ಪರ್ಧಿಸಲು ಸಿದ್ದತೆ ನಡೆಸಿದ್ದರು ತಮ್ಮ ಸೋದರ ಉಮೇಶ್ ಕತ್ತಿ ನಿಧನದಿಂದ ತೆರವಾದ ಹುಕ್ಕೇರಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು.ಅದರೆ ಬಿಜೆಪಿ ನಾಯಕರು ಇಲ್ಲಿ ರಮೇಶ್ ಕತ್ತಿ ಅವರ ಬದಲಾಗಿ ಉಮೇಶ್ ಕತ್ತಿ ಅವರ ಮಗನಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ.
    ಇದರಿಂದ ರಮೇಶ್ ಕತ್ತಿ ಬೇಸರಗೊಂಡಿದ್ದು ಅವರನ್ನು ಸಂಪರ್ಕಿಸಿರುವ ಪ್ರಕಾಶ್ ಹುಕ್ಕೇರಿ ತಾವು ಕಾಂಗ್ರೆಸ್ ಸೇರ್ಪಡೆಯಾದರೆ,ಹುಕ್ಕೇರಿ ಅಥವಾ ನಿಪ್ಪಾಣಿ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂಬ ಭರವಸೆ ನೀಡಿದ್ದಾರೆ. ಅದೇ ರೀತಿ ಶ್ರೀಮಂತ ಪಾಟೀಲ್ ಅವರಿಗೂ‌ ಆಹ್ವಾನ ನೀಡಿದ್ದು ಸದ್ಯದಲ್ಲೇ ಇವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ
    ಮತ್ತೊಂದೆಡೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಚಿಂಚನಸೂರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಸೇರಲು ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಗಿದ್ದಾರೆ ಎನ್ನಲಾಗಿದೆ.
    ಇದರಲ್ಲಿ ಮಾಜಿ ಸಚಿವ ಹಾಗೂ ಹಿರಿಯ ನಾಯಕ
    ಮಾಲಕರೆಡ್ಡಿ ಕಲಬುರಗಿಯ ಹಲವು ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇವರ ಸೇರ್ಪಡೆಗೆ ಹಸಿರು ನಿಶಾನೆ ತೋರಿಲ್ಲ ವಯಸ್ಸು ಸೇರಿದಂತೆ ಹಲವು ಕಾರಣಗಳಿಂದ
    ಇವರಿಗೆ ಈವರೆಗೂ ಕಾಂಗ್ರೆಸ್ ಬಾಗಿಲು ತೆರೆದಿಲ್ಲ. ಮಹತ್ವದ ಬೆಳವಣಿಗೆಯಲ್ಲಿ ಸಂಸದ ಉಮೇಶ್ ಜಾದವ್, ಅವರ ಪುತ್ರರಾಗಿರುವ ಅವಿನಾಶ್ ಜಾದವ್ ರೊಂದಿಗೆ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

    Congress ಕಾಂಗ್ರೆಸ್ ಚುನಾವಣೆ ನಿಪ್ಪಾಣಿ
    Share. Facebook Twitter Pinterest LinkedIn Tumblr Email WhatsApp
    Previous ArticleKumaraswamy ಸೇರು- Bhavani Revanna ಸವ್ವಾ ಸೇರು!
    Next Article ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    ಜೂನ್ 12, 2025

    3 ಪ್ರತಿಕ್ರಿಯೆಗಳು

    1. s4m9e on ಜೂನ್ 6, 2025 12:54 ಫೂರ್ವಾಹ್ನ

      order clomiphene without rx where can i buy cheap clomid clomid cost australia how to get cheap clomid price where buy clomiphene no prescription where to get cheap clomid no prescription clomid pills for sale

      Reply
    2. cialis pills look like on ಜೂನ್ 9, 2025 12:55 ಅಪರಾಹ್ನ

      This is the kind of writing I rightly appreciate.

      Reply
    3. flagyl for sinusitis on ಜೂನ್ 11, 2025 7:11 ಫೂರ್ವಾಹ್ನ

      This is a question which is in to my callousness… Diverse thanks! Unerringly where can I lay one’s hands on the connection details for questions?

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donaldtip ರಲ್ಲಿ ವೇತನ ತಾರತಮ್ಯ ಸರಿಪಡಿಸಲು ಕ್ರಮ
    • Donaldtip ರಲ್ಲಿ ನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy
    • bylgegmwh ರಲ್ಲಿ ಪೊಲೀಸರಿಗೆ ಕೊಟ್ಟ ದೂರನ್ನೇ ಬದಲಾಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ | Lakshmi Hebbalkar
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe