ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಖರ್ಚಾಗಿದ್ದು ಐದು ಸಾವಿರ ರೂಪಾಯಿ | Rameshwaram Cafe
    Trending

    ರಾಮೇಶ್ವರಂ ಕೆಫೆ ಸ್ಪೋಟಕ್ಕೆ ಖರ್ಚಾಗಿದ್ದು ಐದು ಸಾವಿರ ರೂಪಾಯಿ | Rameshwaram Cafe

    vartha chakraBy vartha chakraಮಾರ್ಚ್ 30, 202419 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.30 – ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಸ್ಫೋಟಿಸಿದ ಬಾಂಬ್ ತಯಾರಿಸಲು ದುಷ್ಕರ್ಮಿಗಳು ಸುಮಾರು 2 ತಿಂಗಳು ಸಮಯ ತೆಗೆದುಕೊಂಡಿದ್ದು ಕೇವಲ ಐದು ಸಾವಿರ ವೆಚ್ಚದಲ್ಲಿ ಸ್ಪೋಟಕ ತಯಾರಿಸಿದ್ದರು ಎಂಬುದು ಎನ್ಐಎ ತನಿಖೆಯಲ್ಲಿ ತಿಳಿದುಬಂದಿದೆ.
    ಈ ಶಂಕಿತ ಉಗ್ರರು ಬಾಂಬ್ ತಯಾರಿಸಲು ಬೇಕಾದ ಕೆಲವು ಕಚ್ಚಾವಸ್ತುಗಳನ್ನು ಆನ್ ಲೈನ್ ಮೂಲಕ ಹಾಗೂ ಮತ್ತೆ ಕೆಲವು ಸಾಮಗ್ರಿಗಳನ್ನು ಬೆಂಗಳೂರಿನ ವಿವಿಧ ಅಂಗಡಿಗಳಲ್ಲಿ ಖರೀದಿಸಿರುವುದು ಗೊತ್ತಾಗಿದೆ.

    ಸ್ಪೋಟಕ ತಯಾರಿಸಲು ಆನ್ ಲೈನ್ ನಲ್ಲಿ ಡೆಟೋನೇಟರ್, ಬ್ಯಾಟರಿ, ಟೈಮರ್, ರಂಜಕ ಹಾಗೂ ಹಾರ್ಡ್ ವೇರ್ ಅಂಗಡಿಗಳಲ್ಲಿ ನಟ್ಟು, ಬೋಲ್ಟ್, ಕೆಲವು ವೈರುಗಳನ್ನು ಖರೀದಿಸಿರುವುದನ್ನು ಎನ್ಐಎ ಪತ್ತೆಹಚ್ಚಿದೆ.
    ಆನ್ ಲೈನ್ ಹಾಗೂ ಅಂಗಡಿಗಳಲ್ಲಿ ಖರೀದಿಸಿದ ಈ ಎಲ್ಲಾ ವಸ್ತುಗಳನ್ನು ಸಂಗ್ರಹಿಸಿ, ಶಂಕಿತ ಉಗ್ರರು ನಗರ ಹೊರವಲಯದಲ್ಲಿ ಬಾಂಬ್ ಸಿದ್ಧ ಪಡಿಸಿದ್ದರು ಎಂಬುದನ್ನು ಎನ್ಐಎ ಪತ್ತೆ ಹಚ್ಚಿದೆ.ಈ ಬಾಂಬ್ ತಯಾರಿಸಲು ಶಂಕಿತ ಉಗ್ರರು ಕೇವಲ ಐದರಿಂದ ಆರು ಸಾವಿರ ರೂ. ಮಾತ್ರ ವೆಚ್ಚ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.

    ಕೆಫೆ ಸ್ಫೋಟದ ಬಗ್ಗೆ ಎನ್ಐಎ ಈಗಾಗಲೇ ಬಂಧಿಸಿರುವ ಮುಜಾಮಿಲ್ ಶರೀಫ್ ಈ ಎಲ್ಲಾ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಿ ಬಾಂಬ್ ತಯಾರಿಸಿ,ಅವುಗಳನ್ನು ಅಬ್ದುಲ್ ಮತಿನ್ ತಾಹ ಹಾಗೂ ಪ್ರಮುಖ ಆರೋಪಿ ಮುಸಾವೀರ್ ಗೆ ನೀಡುತ್ತಿದ್ದನು ಎಂಬುದು ತನಿಖೆಯಿಂದ ಗೊತ್ತಾಗಿದೆ.

    Verbattle
    Verbattle
    Verbattle
    Karnataka m News Politics Trending war ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous ArticleKPSCಯಲ್ಲಿ ಹೀಗೂ ನಡೆಯುತ್ತೆ ಗೋಲ್ ಮಾಲ್
    Next Article ಅನಂತಕುಮಾರ್ ಹೆಗಡೆ ಸ್ಟಾರ್ ಪ್ರಚಾರಕ ಅಲ್ಲ | Anantkumar Hegde
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidjaria ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • reiting seo agentstv_wxPi ರಲ್ಲಿ ಮದರಸಾ ದಲ್ಲಿ ನಡೆಯುತ್ತಿತ್ತಾ ಹೆಣ್ಣು ಮಕ್ಕಳ ಕಳ್ಳಸಾಗಣೆ..? | Madrasa
    • Robertram ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.