ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅತ್ಯಾಚಾರ ಆರೋಪದಡಿ ಹೊಡೆದು ಕೊಂದರೆ?
    ಅಪರಾಧ

    ಅತ್ಯಾಚಾರ ಆರೋಪದಡಿ ಹೊಡೆದು ಕೊಂದರೆ?

    vartha chakraBy vartha chakraಡಿಸೆಂಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.12-ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ಆರೋಪಿಸಿ ವೃದ್ಧನೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.
    ಹಲ್ಲೆಯಿಂದ ತೀವ್ರತರವಾದ ಗಾಯಗಳಿಂದಾಗಿ
    ಬಾಬೂಸಾಪಾಳ್ಯದ ನಿವಾಸಿ ಕುಪ್ಪಣ್ಣ ಅಲಿಯಾಸ್ ಕುಪ್ಪಸ್ವಾಮಿ(73) ಕೊಲೆಯಾದ ವೃದ್ಧ ಎಂದು ಗುರುತಿಸಲಾಗಿದೆ.
    ಹನ್ನೆರಡು ವರ್ಷದ ಬಾಲಕಿ ನಿನ್ನೆ ಸಂಜೆ ಮನೆ ಸಮೀಪದ 50 ಮೀ. ದೂರದಲ್ಲಿ ಒಣಗಿ ಹಾಕಿದ್ದ ಶಾಲಾ ಸಮವಸ್ತ್ರವನ್ನು ತೆಗೆದುಕೊಂಡು ಬರಲು ಹೋದಾಗ ಮೃತ ಕುಪ್ಪಣ್ಣ ಆಕೆಯನ್ನು ತನ್ನ ಮನೆಗೆ ಕರೆದೊಯ್ದ ಜ್ಯೂಸ್ ಕೊಟ್ಟು ಬೆತ್ತಲೆಗೊಳಿಸಿಲೈಂಗಿಕ ದೌರ್ಜನ್ಯವೆಸಗಿದ್ದಾರೆಂಬ ಆರೋಪ ಕೇಳಿಬಂದಿದೆ.
    ಹೊರಗೆ ಹೋಗಿದ್ದ ಬಾಲಕಿ ಕಾಣದಿದ್ದಾಗ ಕುಟುಂಬದವರು ಹುಡುಕುತ್ತಾ ಕುಪ್ಪಣ್ಣ ಮನೆಗೆ ಹೋದಾಗ ಬಾಲಕಿ ವಿವಸ್ತ್ರವಾಗಿರುವುದನ್ನು ನೋಡಿ ಕಿರುಚಿಕೊಂಡಿದ್ದಾರೆ. ತಕ್ಷಣ ಕುಟುಂಬದವರು, ಅಕ್ಕಪಕ್ಕದ ನಿವಾಸಿಗಳು ಕುಪ್ಪಣ್ಣ ಮನೆ ಬಳಿ ಧಾವಿಸಿ ಬಾಲಕಿ ಮೇಲೆ ಅತ್ಯಾಚಾರ ನಡೆದಿರಬಹುದೆಂದು ತಿಳಿದು ಕುಪ್ಪಣ್ಣನ ಜೊತೆ ಜಗಳವಾಡಿ ಮನಬಂದಂತೆ ಥಳಿಸಿ ಹೋಗಿದ್ದರು.
    ಅಲ್ಲದೆ ಬಾಲಕಿ ಕಡೆಯವರು ಹೆಣ್ಣೂರು ಪೊಲೀಸ್ ಠಾಣೆಗೆ ಹೋಗಿ ವೃದ್ಧನ ವಿರುದ್ಧ ದೂರು ನೀಡಿದ್ದಾರೆ.
    ಪೊಲೀಸರು ಸ್ಥಳಕ್ಕಾಗಮಿಸಿದಾಗ ಅಸ್ವಸ್ಥಗೊಂಡು ಬಿದ್ದಿದ್ದ ವೃದ್ಧನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.
    ಹೆಣ್ಣೂರು ಠಾಣೆಯಲ್ಲಿ ಫೋಕ್ಸೋ ಪ್ರಕರಣ ಹಾಗೂ ಕೊಲೆ ಪ್ರಕರಣಗಳು ದಾಖಲಾಗಿವೆ. ಕೊಲೆ ಪ್ರಕರಣದ ತನಿಖೆ ನಡೆಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಕುಪ್ಪಣ್ಣ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ್ದನೇ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರಗೆ ರವಾನಿಸಿ ಈ ವ್ಯಕ್ತಿಯ ನಡವಳಿಕೆಗಳ ಬಗ್ಗೆ ನೆರೆಹೊರೆಯವರಿಂದ ಹಾಗೂ ಸ್ಥಳೀಯರಿಂದಲೂ ಮಾಹಿತಿಗಳನ್ನು ಸಂಗ್ರಹಿಸಿ ಮುಂದಿನಕ್ರಮ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಕಲೆ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleರಶ್ಮಿಕಾ ಮಂದಣ್ಣ ಬ್ಯಾನ್ ಅಂತೆ..! ಯಾಕಂತೆ..? ಹೇಗಂತೆ..?
    Next Article ಜನಾರ್ದನ ರೆಡ್ಡಿ ಅವರ ಕಲ್ಯಾಣ ಪ್ರಗತಿ ರಾಜ್ಯ ಪಕ್ಷ
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • заказ алкоголя на дом круглосуточно ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Thomasticle ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Wayneacabs ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.