ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೆಬ್ರವರಿಯಲ್ಲಿ ರಶ್ಮಿಕಾ ನಿಶ್ಚಿತಾರ್ಥ? | Rashmika Mandanna
    Viral

    ಫೆಬ್ರವರಿಯಲ್ಲಿ ರಶ್ಮಿಕಾ ನಿಶ್ಚಿತಾರ್ಥ? | Rashmika Mandanna

    vartha chakraBy vartha chakraಜನವರಿ 9, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಬೆಳ್ಳಿತೆರೆಯ ಮೇಲೆ ಉತ್ತಮ ಕೆಮಿಸ್ಟ್ರಿ ಮೂಲಕ ನೋಡುಗರ ಗಮನ ಸೆಳೆದಿರುವ ತೆಲುಗು ಸಿನಿಮಾ ನಟ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದು,ಅವರು ಫೆಬ್ರವರಿ 2ನೇ ವಾರದಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿದೆ.
    ಈ ಇಬ್ಬರೂ ಗೀತಗೋವಿಂದಂ ಸಿನಿಮಾ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.ತೆರೆಯ ಮೇಲಷ್ಟೇ ಅಲ್ಲದೆ ನಿಜ ಜೀವನದಲ್ಲೂ ಪ್ರೇಮಿಗಳಾಗಿದ್ದು,ಒಬ್ಬರನ್ನೊಬ್ಬರು ಬಿಟ್ಟಿರಲಾಗದಷ್ಟು ಬಾಂಧವ್ಯ ಹೊಂದಿದ್ದಾರೆ ಎನ್ನಲಾಗಿದೆ.
    ಆದರೆಈ ಬಗ್ಗೆ ಈ ಜೋಡಿ ಇದರ ಬಗ್ಗೆ ಇಲ್ಲಿಯವರೆಗೂ ಪ್ರತಿಕ್ರಿಯೆ ನೀಡಿಲ್ಲ.ಇದರ ನಡುವೆ ಈಗ ಈ ಇಬ್ಬರ ನಿಶ್ಚಿತಾರ್ಥದ ಕುರಿತು ಸುದ್ದಿಗಳು ಹೊರಬಿದ್ದಿವೆ. ಆದರೆ ಈ ಕುರಿತಾಗಿ ಇವರಾಗಲಿ ಅಥವಾ ಇವರ ಕುಟುಂಬಸ್ಥರು ಯಾವುದೇ ಮಾಹಿತಿ ನೀಡಿಲ್ಲ.

    ರಶ್ಮಿಕಾ ಮಂದಣ್ಣ ಅವರ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಹಲವು ಕಲರ್ ಫುಲ್ ಫೋಟೋಗಳನ್ನು ಹಂಚಿಕೊಂಡಿದ್ದಾರೆಯಾದರೂ ನಿಶ್ಚಿತಾರ್ಥ ಕುರಿತಾಗಿ ಏನನ್ನು ಹೇಳಿಲ್ಲ.ಈ ಪೋಟೋ ಗಳು ಅನಿಮಲ್ ಸಿನಿಮಾದ ಸಕ್ಸಸ್ ಹಿನ್ನೆಲೆಯಲ್ಲಿ ಹಂಚಿಕೊಳ್ಳಲಾಗಿದೆ ಎಂಬ ಒಕ್ಕಣೆ ಇದೆ.
    ಇನ್ನೂ ಇವರಿಬ್ಬರೂ ಆಗಿಂದಾಗ್ಗೆ ಒಟ್ಟಿಗೆ ಕಾಣಿಸಿಕೊಳ್ಳುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ
    ರಶ್ಮಿಕಾ ಮಂದಣ್ಣ ನಾನು, ವಿಜಯ್ ದೇವರಕೊಂಡ ಒಳ್ಳೆಯ ಸ್ನೇಹಿತರು. ನಮ್ಮಿಬ್ಬರಿಗೂ ಫ್ರೆಂಡ್ಸ್ ಸರ್ಕಲ್ ಇದ್ದು, ಅವರ ಜೊತೆಯೇ ನಾವು ಜಾಸ್ತಿ ಮಾತನಾಡ್ತೀವಿ, ತಿರುಗಾಡ್ತೀವಿ. ನಾನು, ವಿಜಯ್ ಎಲ್ಲಿಯೇ ಹೋದರೂ ನಮ್ಮಿಬ್ಬರನ್ನು ಟ್ಯಾಗ್ ಮಾಡಿ ಲವ್, ಮದುವೆ ಅಂತ ಹೇಳುತ್ತಾರೆ. ನ್ಯೂಯಾರ್ಕ್‌ನಲ್ಲಿ ನಾನು, ವಿಜಯ್ ಹೊಸ ವರ್ಷ ಆಚರಿಸಿದ್ವಿ ಅಂತ ಹೇಳಿದ್ರು. ನಾವು, ನಮ್ಮ 10 ಜನ ಸ್ನೇಹಿತರು ಸೇರಿಕೊಂಡು ಟ್ರಿಪ್ ಹೋಗ್ತೀವಿ” ಎಂದು ಹೇಳಿದ್ದರು.
    ಮತ್ತೊಂದೆಡೆ ರಶ್ಮಿಕಾ ಮಹಿಳಾ ಪ್ರಧಾನ ಕಥೆಯ ‘ದಿ ಗರ್ಲ್‌ಫ್ರೆಂಡ್‌’ ಸಿನಿಮಾದಲ್ಲೂ ಕಾಣಿಸಿಕೊಳ್ಳುತ್ತಿದ್ದು, ಇದೇ ರೀತಿ ನಟ ವಿಜಯ್‌ ದೇವರಕೊಂಡ ನಾಯಕರಾಗಿರುವ ‘ಫ್ಯಾಮಿಲಿ ಸ್ಟಾರ್‌’ ಸಿನಿಮಾದಲ್ಲೂ ಅವರು ನಾಯಕಿಯಾಗುವ ಸಾಧ್ಯತೆ ಇದೆ.

    Verbattle
    Verbattle
    Verbattle
    Entertainment Karnataka m mi NDA News Politics rashmika mandanna ಮದುವೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಹೆಬ್ಬಾಳ್ಕರ್ ಮಾಡಿದ ಯಡವಟ್ಟು | Lakshmi Hebbalkar
    Next Article DCM ರೇಸ್ ಗೆ ಮುನಿಯಪ್ಪ, ಶರಣ ಪ್ರಕಾಶ್ ಪಾಟೀಲ್ Entry | Muniappa
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • video sex việt nam ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Danieltak ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Danieltak ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.