ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫಿಲ್ಮ್‌ಫೇರ್ ಮ್ಯಾಗಜೀನ್‌ನ ಮುಖಪುಟವನ್ನು ಅಲಂಕರಿಸಿದ ರಶ್ಮಿಕಾ ಮಂದಣ್ಣ
    ಸುದ್ದಿ

    ಫಿಲ್ಮ್‌ಫೇರ್ ಮ್ಯಾಗಜೀನ್‌ನ ಮುಖಪುಟವನ್ನು ಅಲಂಕರಿಸಿದ ರಶ್ಮಿಕಾ ಮಂದಣ್ಣ

    vartha chakraBy vartha chakraಜೂನ್ 8, 2022Updated:ಜೂನ್ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಿರಿಕ್ ಪಾರ್ಟಿರಶ್ಮಿಕಾ ಮಂದಣ್ಣ ಲಕ್ಷಾಂತರ ಯುವಜನರ ಹೃದಯವನ್ನು ಆಳುತ್ತಿರುವ ನಟಿ. ತನ್ನ ಮೋಹಕ ಸೌಂದರ್ಯದಿಂದ ಪರದೆಯ ಮೇಲೆ ಸದಾ ಛಾಪು ಮೂಡಿಸಿರುವ ನಟಿಯಾಗಿ ಆಕೆಯ ಬೆಳವಣಿಗೆ ನಿಜಕ್ಕೂ ಶ್ಲಾಘನೀಯ.
    ‘ಪುಷ್ಪಾ: ದಿ ರೈಸ್’ ಬಿಡುಗಡೆಯಾದಾಗಿನಿಂದ, ರಶ್ಮಿಕಾ ಅವರ ಅಭಿಮಾನಿಗಳ ಸಂಖ್ಯೆ ಇನ್ನೂ ಹೆಚ್ಚಾಗಿದೆ. ಅದು ಅವರನ್ನು ಅನೇಕ ದೊಡ್ಡ ಬ್ರ್ಯಾಂಡ್‌ಗಳ ಮುಖವಾಣಿ ಮಾಡಿದೆ. ಅವರ ಏಳಿಗೆ ಭಾರೀ ಮೆಚ್ಚುಗೆಗೆ ಅರ್ಹವಾಗಿದೆ, ಇಷ್ಟು ಕಡಿಮೆ ಸಮಯದಲ್ಲಿ ಕೊಡಗಿನ ಬೆಡಗಿ ದೇಶದಾದ್ಯಂತ ತನ್ನ ಛಾಪು ಮೂಡಿಸಿದ್ದಾರೆ
    ಅವರ ಪವರ್-ಪ್ಯಾಕ್ಡ್ ಅಭಿನಯ ಮತ್ತು ಸೌಂದರ್ಯವನ್ನು ಗುರುತಿಸಿ, ಪ್ರಮುಖ ಮನರಂಜನಾ ನಿಯತಕಾಲಿಕೆ ಫಿಲ್ಮ್ ಫೇರ್ ಈ ತಿಂಗಳ ಆವೃತ್ತಿಯನ್ನು ರಶ್ಮಿಕಾ ಅವರಿಗೆ ಸಮರ್ಪಿಸಿದೆ ಮತ್ತು ಅದಕ್ಕೆ ‘RISE AND RISE OF RASHMIKA MANDANNA’ ಎಂದು ಶೀರ್ಷಿಕೆ ನೀಡಿದೆ. ಬಿಳಿ ಪ್ಯಾಂಟ್‌ನೊಂದಿಗೆ ಕಿತ್ತಳೆ ಬಣ್ಣದ ಟಾಪ್‌ನಲ್ಲಿ ನಟಿಯನ್ನು ಕಾಣಬಹುದು.
    ಈ ಮುಖಪುಟ ಈಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ಕನ್ನಡ, ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿರುವ ಅವರು ಈಗ ಮಲಯಾಳಂ ಮತ್ತು ಹಿಂದಿ ಚಿತ್ರರಂಗಗಳಲ್ಲಿಯೂ ನಟಿಸುತ್ತಿದ್ದಾರೆ. ಎಲ್ಲಾ ಭಾಷೆಗಳಲ್ಲಿಯೂ ಬಹುತೇಕ ಸ್ಟಾರ್‌ ನಟರಿಗೆ ನಾಯಕಿಯಾಗಿದ್ದಾರೆ. ಅವರ ಸಿನಿಮಾ ಸಂಭಾವನೆ ಎರಡು ಕೋಟಿ ದಾಟಿದೆ.
    ಸದ್ಯ ಅವರು ತಮಿಳಿನ ದಳಪತಿ ವಿಜಯ್‌ ಜತೆ ಅಭಿನಯಿಸುತ್ತಿದ್ದು. ಬಾಲಿವುಡ್‌ನಲ್ಲಿ ಅಮಿತಾಭ್‌ ಬಚ್ಚನ್‌ ಜತೆಯೂ ನಟಿಸುತ್ತಿದ್ದಾರೆ. ಹಿಂದಿಯಲ್ಲಿ‘ಮಿಷನ್‌ ಮಜ್ನು’ ಹಾಗು ‘ಗುಡ್‌ ಬೈ’ ಸಿನಿಮಾ ಜತೆಗೆ ರಣಬೀರ್‌ ಕಪೂರ್‌ ಜತೆ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

    Verbattle
    Verbattle
    Verbattle
    #cinema Entertainment kannada cinema heroine mi rashmika mandanna ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕೊಣಾಜೆ ಪೊಲೀಸರ ಕೈ ತಪ್ಪಿಸಿ ದನಕಳವು ಆರೋಪಿ ಎಸ್ಕೇಪ್,ಹಂಗು ತೊರೆದು ಆರೋಪಿಯನ್ನ ಹಿಡಿದ ಕಾನ್ ಸ್ಟೇಬಲ್.
    Next Article ಕ್ಲಿನಿಕಲ್ ಟ್ರಯಲ್: 18 ರೋಗಿಗಳು ಕ್ಯಾನ್ಸರ್‌ನಿಂದ ಪೂರ್ಣ ಗುಣಮುಖ
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Remont betona_stoi ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • JasonSnora ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Remont betona_uaoi ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.