Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮತ್ತೆ ರೆಪೋ ದರ ಶೇ.0.50 ಹೆಚ್ಚಳ
    ವಾಣಿಜ್ಯ

    ಮತ್ತೆ ರೆಪೋ ದರ ಶೇ.0.50 ಹೆಚ್ಚಳ

    vartha chakraBy vartha chakraಜೂನ್ 8, 2022Updated:ಜೂನ್ 8, 20221 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ: ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ರೆಪೊ ದರವನ್ನು ಮತ್ತೊಮ್ಮೆ ಹೆಚ್ಚಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ಹಣಕಾಸು ನೀತಿ ಬಿಡುಗಡೆ ಮಾಡಿದ್ದು, ರೆಪೊ ದರವನ್ನು ಶೇ 0.50ರಷ್ಟು ಹೆಚ್ಚಿಸುತ್ತಿರುವುದಾಗಿ ಘೋಷಿಸಿದರು. ಇದರೊಂದಿಗೆ ಪರಿಷ್ಕೃತ ರೆಪೊ ದರ ಈಗ ಶೇ. 4.90 ಆಗಿದೆ.
    ಈ ಹಣಕಾಸು ವರ್ಷದ ಮೊದಲ ಮೂರು ತ್ರೈಮಾಸಿಕದಲ್ಲಿ ಹಣದುಬ್ಬರ ಪ್ರಮಾಣ ಶೇ 6ರ ಮೇಲಿರಲಿದೆ ಎಂದು ಶಕ್ತಿಕಾಂತ ದಾಸ್ ಹೇಳಿದ್ದಾರೆ.
    ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ಆರ್‌ಬಿಐ ಮೇ 4ರಂದು ರೆಪೊ ದರವನ್ನು ಶೇ 0.40 ರಷ್ಟು ಹೆಚ್ಚಿಸಿತ್ತು. ಈಗಿನ ದರ ಹೆಚ್ಚಳದಲ್ಲೂ ಇದೇ ಉದ್ದೇಶ ಅಡಗಿದೆ ಎಂದು ಆರ್‌ಬಿಐ ಹೇಳಿದೆ. ಈ ಹಣಕಾಸು ವರ್ಷದ ಆರ್ಥಿಕ ವೃದ್ಧಿ ದರ ಶೇ 7.2ರಷ್ಟು ಇರಲಿದೆ ಎಂದು ಆರ್‌ಬಿಐ ಅಂದಾಜಿಸಿದೆ.

    Verbattle
    Verbattle
    Verbattle
    News ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಶ್ರೀ ಪಲಿಮಾರು ಮಠ, ಉಡುಪಿ ಸಾಧ್ವೀ ಮಾಧ್ವೀ ಪಾಠಶಾಲಾ ಅಕ್ಷರಾರಂಭ
    Next Article ಲೋಕಾಯುಕ್ತ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ‌.
    vartha chakra
    • Website

    Related Posts

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಜನವರಿ 4, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಜನವರಿ 4, 2026

    ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ

    ಡಿಸೆಂಬರ್ 24, 2025

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Shauntax ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • ThomasMek ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • ErnestMes ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.