ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » RCB ತಂಡ ಯಾರ ಪಾಲಾಗಲಿದೆ?
    ಕ್ರೀಡೆ

    RCB ತಂಡ ಯಾರ ಪಾಲಾಗಲಿದೆ?

    vartha chakraBy vartha chakraಫೆಬ್ರವರಿ 7, 2026Updated:ಫೆಬ್ರವರಿ 7, 20263 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಹೊಡಿ ಬಡಿ ಆಟವೆಂದೆ ಜನಪ್ರಿಯತೆ ಪಡೆದಿರುವ ಟಿ ಟ್ವೆಂಟಿ ಕ್ರಿಕೆಟ್ ಜಗತ್ತಿನ ಎಲ್ಲಾ ಕ್ರೀಡಾಸಕ್ತರ ಗಮನ ಸೆಳೆದಿದೆ. ಅದರಲ್ಲೂ ಭಾರತದಲ್ಲಿ ಪ್ರತಿ ವರ್ಷ ಆಯೋಜಿಸಲಾಗುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಜಗತ್ತಿನ ಅತ್ಯಂತ ಶ್ರೀಮಂತ ಕ್ರೀಡಾಕೂಟ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.
    ಇನ್ನು ಐಪಿಎಲ್ ನಲ್ಲಿರುವ ತಂಡಗಳ ಪೈಕಿ ಅತಿಹೆಚ್ಚು ಅಭಿಮಾನಿಗಳು ಇರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡಕ್ಕೆ.
    ಅದೇ ರೀತಿ ಬ್ರಾಂಡ್ ವ್ಯಾಲ್ಯೂ ಜಾಸ್ತಿ ಇರುವುದೂ ಇದೇ ತಂಡಕ್ಕೆ. ತಂಡ ಎಷ್ಟೇ ಟೂರ್ನಿಯಲ್ಲಿ ಸೋತರೂ, ಅಭಿಮಾನಿಗಳು ರಾಯಲ್ ಚಾಲೆಂಜರ್ಸ್ ತಂಡವನ್ನು ಬಿಟ್ಟು ಕೊಡುವುದಿಲ್ಲ.
    ಮದ್ಯದ ದೊರೆ ವಿಜಯ್ ಮಲ್ಯ ಒಡೆತನದ ಈ ಪ್ರಾಂಚೈಸಿ ಈಗ ಬೇರೆಯವರ ಪಾಲಾಗಲಿದೆ.
    ಆರ್ ಸಿ ಬಿ ಕಪ್ ಗೆದ್ದ ನಂತರವಂತೂ ಈ ತಂಡದ ಒಡೆತನ ಹೊಂದಲು ಅನೇಕ ಉದ್ಯಮಿಗಳು ಮುಗಿ ಬೀಳುತ್ತಿದ್ದಾರೆ
    ಅದರಲ್ಲೂ ಇದೀಗ ಇಂಗ್ಲಿಷ್ ಪುಟ್ ಬಾಲ್ ಕ್ಲಬ್ ಮ್ಯಾಂಚೆಸ್ಟರ್ ಯುನೈಟೆಡ್ ಈ ಪ್ರಾಂಚೈಸಿ ಖರೀದಿಸಲು ಬಯಸಿದೆ ಮ್ಯಾಂಚೆಸ್ಟರ್ ತಂಡದ ಸಹ ಮಾಲೀಕ ಅವ್ರಾಮ್ ಗ್ಲೇಜರ್ ಆಕರ್ಷಕ ಬಿಡ್ ನೊಂದಿಗೆ ಆಖಾಡಕ್ಕೆ ಇಳಿದಿದ್ದಾರೆ.
    ಬಿಡ್ ನಲ್ಲಿ ಈಗಾಗಲೇ ನಾಲ್ವರು ಘಟಾನುಗಟಿಗಳು ಇದ್ದಾರೆ. ಈಗ, 1.8 ಬಿಲಿಯನ್ ಡಾಲರ್ ಮೊತ್ತವನ್ನು ಗ್ಲೇಜರ್ ಬಿಡ್ ನಲ್ಲಿ ಆಫರ್ ನೀಡಿದ್ದಾರೆ.
    ಆರ್ ಸಿ ಬಿ ಖರೀದಿಸಲು ಮಂಚೂಣಿಯಲ್ಲಿರುವ ಇನ್ನೊಂದು ಕಂಪೆನಿ ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್. ಈಗಾಗಲೇ, ಗುಜರಾತ್ ಜೈಂಟ್ಸ್ ಅನ್ನು ಖರೀದಿಸಿರುವ ಅದಾನಿ ಗ್ರೂಪ್, ಬೆಂಗಳೂರು ತಂಡಕ್ಕಿರುವ ಅಪಾರ ಫ್ಯಾನ್ ಬೇಸ್ ಅನ್ನು ನೋಡಿ, ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ಬಿನ ಬಿಡ್’ಗಿಂತಲೂ ಹೆಚ್ಚು ಮೊತ್ತವನ್ನು ನೀಡಲು ಸಿದ್ದವಿದೆ ಎಂದು ಹೇಳಲಾಗುತ್ತಿದೆ.
    ಇವರಲ್ಲದೆ, ಸೌದಿ ಅರೇಬಿಯಾದ ಪಬ್ಲಿಕ್ ಇನ್ವೆಸ್ಟ್’ಮೆಂಟ್ ಫಂಡ್ ,ಜಿಂದಾಲ್ ಸೌತ್ ವೆಸ್ಟ್ ಮತ್ತು ಟಾಟಾ ಗ್ರೂಪ್ ಅಥವಾ ಸಿವಿಸಿ ಕ್ಯಾಪಿಟಲ್ ಈ ಪ್ರಾಂಚೈಸಿ ಖರೀದಿಸಲು ಆಸಕ್ತಿ ಹೊಂದಿದ್ದು, ಈ ತಂಡ ಯಾರ ಪಾಲಾಗಲಿದೆ ಎನ್ನುವುದು ಕುತೂಹಲದ ಸಂಗತಿಯಾಗಿದೆ.

    Verbattle
    Verbattle
    Verbattle
    ಅದಾನಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಂದಾಯ ಅಧಿಕಾರಿಗಳಿಗೆ ಮಂತ್ರಿ ಟಾರ್ಗೆಟ್
    Next Article ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. Lxqkca on ಮಾರ್ಚ್ 18, 2026 10:25 ಫೂರ್ವಾಹ್ನ

      Betano — loyalty pays better here than anywhere else. mobiele app Tikitaka NL Join Betano today — tomorrow you might thank yourself.

      Reply
    2. Thkbao on ಮಾರ್ಚ್ 20, 2026 12:02 ಫೂರ್ವಾಹ್ನ

      Rejestracja w Mostbet = dodatkowy procent bonusu plus darmowe spiny natychmiast. https://mostbetxpl.ink/promocje/ Mostbet – bonus na pierwszą wpłatę i najszybsze wygrane online.

      Reply
    3. Exupgx on ಮಾರ್ಚ್ 21, 2026 5:58 ಫೂರ್ವಾಹ್ನ

      Jogue no cassino que mais mima seus jogadores: Mostbet – https://mostbetpt.pro/ , Mostbet entrega tudo o que vocГЄ espera de um cassino top: venha conferir .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hectorkix ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Michaellycle ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Edwardheike ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.