ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಅರೆಸ್ಟ್ | RD Patil
    ಸುದ್ದಿ

    ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಅರೆಸ್ಟ್ | RD Patil

    vartha chakraBy vartha chakraನವೆಂಬರ್ 11, 2023Updated:ನವೆಂಬರ್ 11, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.10- ರಾಜ್ಯದ ವಿವಿಧ ನಿಗಮ ಮತ್ತು ಮಂಡಳಿಗಳಲ್ಲಿ ಖಾಲಿ ಇದ್ದ ಹಲವು ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಹಕರಿಸಿದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ (RD Patil) ಅಲಿಯಾಸ್ ಆರ್.ಡಿ.ಪಾಟೀಲ್ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
    ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಸಿನಿಮೀಯ ರೀತಿಯಲ್ಲಿ ಆರ್.ಡಿ.ಪಾಟೀಲ್ ಪರಾರಿಯಾಗಿದ್ದ.ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿತ್ತು.

    ಕಳೆದ 12 ದಿನದಿಂದ ತಲೆಮರೆಸಿಕೊಂಡಿದ್ದ ಆರ್.ಡಿ. ಪಾಟೀಲ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ‌ ಅರ್ಜಿಸಲ್ಲಿಸಿದ್ದ.ಇದರ ನಡುವೆ ಈತನ ಬಂಧನಕ್ಕೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರು ಡಿವೈಎಸ್ಪಿ ನೇತೃತ್ವದಲ್ಲಿ ಹಲವು ತಂಡಗಳನ್ನು ರಚಿಸಿದ್ದರು.
    ಈ ತಂಡಗಳು ಹಲವು ಆಯಾಮದಲ್ಲಿ ತನಿಖೆ ಕೈಗೆತ್ತಿಕೊಂಡಿದ್ದವು. ಕಲಬುರಗಿಯಲ್ಲಿ ಆತನಿಗೆ ರಕ್ಷಣೆ ನೀಡಿದ ಆರೋಪದಡಿ ವರದಾ ಲೇಔಟ್ನಲ್ಲಿರುವ ಮಹಾಲಕ್ಷ್ಮಿ ಅಪಾರ್ಟಮೆಂಟ್ ಮಾಲೀಕ ಮತ್ತು ಮ್ಯಾನೇಜರ್ನನ್ನು ಬಂಧಿಸಿದ್ದರು ಇವರು ನೀಡಿದ ಮಾಹಿತಿ ಆಧರಿಸಿ ತನಿಖೆ ನಡೆಸಿದ ಎಸಿಪಿ ಭೂತೇಗೌಡ ನೇತೃತ್ವದ ಪೊಲೀಸರ ತಂಡ ಅಕ್ಕಲಕೋಟೆಯ ಸಮೀಪ ಆರ್.ಡಿ.ಪಾಟೀಲ್ ನನ್ನ ವಶಕ್ಕೆ ಪಡೆದಿದೆ.

    ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಿಂದ ಕಲಬುರಗಿಗೆ ಬರುತ್ತಿರುವ ವೇಳೆ ಬಲೆ ಬೀಸಿದ ಪೊಲೀಸರು ಬಂಧಿಸಿದರು. ಆರೋಪಿ ಸಂಬಂಧಿಕರ ಮನೆಯಿಂದ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾಗಲು ಬರುತ್ತಿದ್ದ ಎನ್ನಲಾಗುತ್ತಿದೆ.
    ಪರೀಕ್ಷಾ ಅಕ್ರಮ ನಡೆದ ದಿನದಿಂದಲೇ ಆರೋಪಿ ಪಾಟೀಲ ಪರಾರಿಯಾಗಿದ್ದ. ನಾಲ್ಕು ದಿನಗಳ ಹಿಂದೆ ಕಲಬುರಗಿಯ ಅಪಾರ್ಟ್‌ಮೆಂಟ್‌ನ ಪ್ಲ್ಯಾಟ್‌ನಲ್ಲಿ ತಂಗಿದ್ದ ವೇಳೆ ಅಫಜಲಪುರ ಪೊಲೀಸರು ಬಂಧಿಸಲು ತೆರಳುತ್ತಿದ್ದ ಮಾಹಿತಿ ಪಡೆದು ಅಲ್ಲಿಂದ ಪರಾರಿಯಾಗಿದ್ದ.

    Verbattle
    Verbattle
    Verbattle
    RD Patil ನ್ಯಾಯ ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕ್ರಿಶ್ಚಿಯನ್‌ ಅಭಿವೃದ್ಧಿ ಮಂಡಳಿಗೆ ಕೆ.ಜೆ.ಜಾರ್ಜ್ ಸಾರಥ್ಯ | KJ George
    Next Article ಹಾಲು ಧರ ಆರು ತಿಂಗಳಿಗೊಮ್ಮೆ ಹೆಚ್ಚಿಸಬೇಕು | KMF
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • GerryTatte ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • AntonioBoary ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.