Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Congress ಬಂಡಾಯದ ಲಾಭ JDSಗೆ ಸಿಗಲಿದೆಯಾ
    ರಾಜ್ಯ

    Congress ಬಂಡಾಯದ ಲಾಭ JDSಗೆ ಸಿಗಲಿದೆಯಾ

    vartha chakraBy vartha chakraಏಪ್ರಿಲ್ 8, 2023Updated:ಏಪ್ರಿಲ್ 8, 202330 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.8- ಮೇ 9 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ (Elections) ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ (congress) ಆಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆ ಟಿಕೆಟ್ ವಂಚಿತರ ಅಸಮಾಧಾನ ಭುಗಿಲೆದ್ದಿದ್ದು ಪ್ರಭಾವಿ ನಾಯಕರು ಇದೀಗ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

    ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಪೈಪೋಟಿ ನಡೆಸಿದ್ದ ಮಾಜಿ ಶಾಸಕ ಎಸ್ ಕೆ ಬಸವರಾಜನ್ ಮತ್ತು ರಘು ಆಚಾರ್ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ಹಲವು ಸುತ್ತಿನ ಸಮಾಲೋಚನೆ ನಡೆಸಿದ ರಘು ಆಚಾರ್ ಜಾತ್ಯಾತೀತ ಜನತಾದಳ ಸೇರುವುದಾಗಿ ತಿಳಿಸಿದ್ದು 14 ರಂದು ವಿದ್ಯುಕ್ತವಾಗಿ ಪಕ್ಷಕ್ಕೆ ಸೇರುತ್ತಿದ್ದಾರೆ. ಎಸ್ ಕೆ ಬಸವರಾಜನ್ ಅವರ ನಡೆ ಇನ್ನು ಗೊತ್ತಾಗಿಲ್ಲ ಹಾವೇರಿಯ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ ಮಾಜಿ ಶಾಸಕ ಮನೋಹರ ತಹಶೀಲ್ದಾರ ಇದೀಗ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನವನ್ನು ಪಕ್ಷಕ್ಕೆ ಗುಡ್ ಬೈ ಹೇಳಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

    Karnataka elections 2018: HungNataka: BJP races ahead, but finds JDS- Congress near finish line - The Economic Times

    ಕಲಘಟಗಿ ವಿಧಾನಸಭಾ ಕ್ಷೇತ್ರವನ್ನು ಸ್ಪರ್ಧಿಸಲು ತಯಾರಿ ನಡೆಸಿದ ನಾಗರಾಜ ಛಬ್ಬಿ ತಮಗೆ ಕೈ ಟಿಕೆಟ್ ತಪ್ಪಿದ್ದರಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಅಳಿಯ ಮಾಜಿ ಶಾಸಕ ರಫೀಕ್ ಅಹಮದ್ ಅವರಿಗೆ ಟಿಕೆಟ್ ನೀಡಬೇಕು ಎಂದು ಪ್ರಬಲ ಲಾಭಿ ನಡೆಸಿದ್ದ ಶಫಿ ಅಹಮದ್ ಇದೀಗ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ ಅಲ್ಲದೆ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾಕ್ಟರ್ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಜೆಡಿಎಸ್ ನಾಯಕರೊಂದಿಗೆ ತೀವ್ರ ಭಿನ್ನಾಭಿಪ್ರಾಯ ಹಿನ್ನೆಲೆಯಲ್ಲಿ ಆ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ವೈ ಎಸ್ ವಿ ದತ್ತ ಅವರಿಗೆ ಟಿಕೆಟ್ ಕೈತಪ್ಪಿದೆ ಇದರಿಂದ ಆಘಾತಗೊಂಡಿರುವ ಅವರು ತಮ್ಮ ಬೆಂಬಲಿಗರೊಂದಿಗೆ ಸತತ ಆಕೆ ಸಮಲೋಚನೆ ನಡೆಸಿದ್ದಾರೆ.

    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದು ತಮಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಆದರೆ ಅವರಿಂದ ಈ ಬಗ್ಗೆ ಯಾವುದೇ ಖಚಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ಅವರು ಇದೀಗ ಕಡೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ.

    Congress Election Elections JDS ಕಾಂಗ್ರೆಸ್ ಚುನಾವಣೆ ತುಮಕೂರು ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಎಲ್ಲರೂ Save Nandini ಎನ್ನಿರಿ
    Next Article ‘ಹುಲಿ ಸಿಕ್ಕಿದ್ದರೆ Modi ಅದನ್ನೂ ಮಾರಿಬಿಡುತ್ತಿದ್ದರು!’
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WayneseinA ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • FobertCaR ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • 1win suretli qeydiyyat ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಹೊಸ ಮನೆಗೂ ಸಿಕ್ಕಿಲ್ಲ ವಿದ್ಯುತ್ ಸಂಪರ್ಕ #varthachakra #cmhouse #siddaramaiah #mysore #electricity
    Subscribe