ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Red alert‌ ಶಾಲೆಗೆ ರಜೆ!
    ಸುದ್ದಿ

    Red alert‌ ಶಾಲೆಗೆ ರಜೆ!

    vartha chakraBy vartha chakraಮೇ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ರಾಜ್ಯದ ಹಲವೆಡೆ ಎಡಬಿಡದೆ ಮಳೆ‌ ಸುರಿಯುತ್ತಿರುವ ಪರಿಣಾಮ ಕೊಡಗು, ಹಾಸನ ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
    ಈ ಸಂಬಂಧ ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಶಿವಮೊಗ್ಗ ಎಲ್ಲಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ
    ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯ ಅಬ್ಬರ ಜೋರಾಗಿದ್ದು,ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ.ಮಂಚನಬೆಲೆ ಜಲಾಶಯ ತುಂಬಿದ್ದು ನದಿಗೆ ನೀರು ಬಿಡುತ್ತಿದ್ದು ಜನರು ಸುರಕ್ಷಿತ ತಾಣಗಳಿಗೆ ತೆರಳುವಂತೆ ನೀರಾವರಿ ಅಧಿಕಾರಿಗಳು ತಿಳಿಸಿದ್ದಾರೆ
    ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿವೆ.
    ಕರಾವಳಿ ಮತ್ತು ಒಳನಾಡಿನ ಹಲವು ಕಡೆ ನಿರಂತರ ಮಳೆಗೆ ಕೆಲ ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.
    ಶಿವಮೊಗ್ಗ, ಮೈಸೂರು, ಮಂಡ್ಯ, ದಕ್ಷಿಣಕನ್ನಡ, ರಾಮನಗರ ತುಮಕೂರು ಬೆಂಗಳೂರು ನಗರ ಸೇರಿದಂತೆ ಕೆಲವೆಡೆ ಇಂದು ಹಾಗು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಅಲೆರ್ಟ್ ಘೋಷಿಸಿದೆ.

    Verbattle
    Verbattle
    Verbattle
    rain red alert for schools
    Share. Facebook Twitter Pinterest LinkedIn Tumblr Email WhatsApp
    Previous Articleಹಿರಿಯ ಚಿಂತಕ ಡಿ.ಎಸ್. ನಾಗಭೂಷಣ್ ಇನ್ನಿಲ್ಲ
    Next Article ಮತ್ತೆ ಗೃಹಬಳಕೆ, ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • rufus windows 11 ರಲ್ಲಿ ಸಿಎಂ ವಿರುದ್ಧ ರಾಜ್ಯಪಾಲರ ಸಮರ.
    • Robertmib ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.