ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Reels Star ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್.
    Viral

    Reels Star ಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್.

    vartha chakraBy vartha chakraಏಪ್ರಿಲ್ 8, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.8-
    ರೀಲ್ಸ್ ಸ್ಟಾರ್ ಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.ತಮ್ಮ ತಮ್ಮ ಇನ್ಸ್ ಟಾಗ್ರಾಂ ಪೇಜ್‌ಗಳಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧ ಜಾಹೀರಾತು ಬಿತ್ತರಿಸಿದ್ದಾರೆ.ಇದರಿಂದ ರೀಲ್ಸ್ ಸ್ಟಾರ್‌ಗಳಿಗೆ ಸಂಕಷ್ಟ ಎದುರಾಗಿದೆ
    ಮಾನ್ಯತೆ ಪಡೆಯದ ಬೆಟ್ಟಿಂಗ್ ಆಪ್ ಬಗ್ಗೆ ಪ್ರಮೋಟ್ ಮಾಡಿದ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್‌ಗೌಡ ಸೇರಿ 100ಕ್ಕೂ ಅಧಿಕ ರೀಲ್ಸ್ ಸ್ಟಾರ್‌ಗಳಿಗೆ ನೋಟೀಸ್ ನೀಡಿ ಸೈಬರ್ ಕ್ರೈಂ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
    ಇವರು ತಮ್ಮ ಪೇಜ್‌ಗಳಲ್ಲಿ ಬಿತ್ತರಿಸಿದ್ದ ಜಾಹೀರಾತುಗಳು ಜನರಿಗೆ ವಂಚಿಸುವ ಜಾಹೀರಾತುಗಳು ಆಗಿದ್ದವು
    ಹಾಗಾಗಿ ವಕೀಲರೊಬ್ಬರು ನಗರದ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಸೋಶಿಯಲ್ ಮೀಡಿಯಾ ಪೇಜ್‌ಗಳಲ್ಲಿ ಜನರಿಗೆ ವಂಚಿಸುವ ಜಾಹೀರಾತು ಪ್ರಕಟಿಸಿದ್ದ ರೀಲ್ಸ್ ಸ್ಟಾರ್‌ಗಳ ಪಟ್ಟಿ ಮಾಡಿ ಸೈಬರ್ ಕ್ರೈಂ ಪೊಲೀಸರು ನೋಟಿಸ್ ನೀಡಿದ್ದರು.
    ಸೋನು ಶ್ರೀನಿವಾಸ್‌ಗೌಡ, ದೀಪಕ್‌ಗೌಡ, ವರುಣ್ ಆರಾದ್ಯ, ದಚ್ಚು ಸೇರಿ ನೂರಕ್ಕು ಹೆಚ್ಚು ಮಂದಿ ರೀಲ್ಸ್ ಸ್ಟಾರ್‌ಗಳಿಗೆ ನೋಟಿಸ್ ಕೊಟ್ಟು ವಿಚಾರಣೆ ಮಾಡಿದ್ದಾರೆ.
    ವಿಚಾರಣೆಗೆ ಹಾಜರಾದ ಸ್ಟಾರ್‌ಗಳು ಇನ್ನು ಮುಂದೆ ಇಂತಹ ಜಾಹೀರಾತುಗಳನ್ನ ನಾವು ಪ್ರಕಟಿಸುವುದಿಲ್ಲ. ಈ ಜಾಹೀರಾತು ಪ್ರಕಟಿಸುವುದರಿಂದ ಜನರಿಗೆ ಸಮಸ್ಯೆ ಆಗುತ್ತದೆ ಎಂಬ ಅರಿವಿಲ್ಲದೇ ನಾವು ಪ್ರಕಟಿಸಿದ್ದೇವೆ. ನಾವು ಮಾಡಿದ್ದ ತಪ್ಪಿನ ಬಗ್ಗೆ ಅರಿವಿಗೆ ಬಂದಿದ್ದು, ಜಾಹೀರಾತುಗಳನ್ನ ಡಿಲೀಟ್ ಮಾಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.
    ಜನರಿಗೆ ವಂಚಿಸುವ ಜಾಹೀರಾತುಗಳು ಇನ್ನೊಮ್ಮೆ ಪ್ರಕಟಿಸಿದರೆ ಜೈಲಿಗೆ ಕಳಿಸುವ ಎಚ್ಚರಿಕೆಯನ್ನು ಸೈಬರ್ ಕ್ರೈಂ ಪೊಲೀಸರು ನೀಡಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಶಾಲಾ ಶಿಕ್ಷಕರೇ ಹುಷಾರ್
    Next Article ರೌಡಿಗಳ ಪೋಟೋ ತೋರಿಸಿ 63 ಲಕ್ಷ ವಸೂಲಿ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    3 ಪ್ರತಿಕ್ರಿಯೆಗಳು

    1. Rhegqw on ಮಾರ್ಚ್ 17, 2026 2:31 ಅಪರಾಹ್ನ

      The future of casino is Betano. Claim €500 welcome bonus https://betanogame.org/bonuses/ and experience top-tier slots and live dealers. Payouts in minutes.

      Reply
    2. Yjbgcz on ಮಾರ್ಚ್ 22, 2026 12:18 ಫೂರ್ವಾಹ್ನ

      Mostbet: adrenalina, variedade e surpresas em cada partida – https://mostbetpt.pro/ , No Mostbet cada aposta carrega a promessa de momentos incrГ­veis .

      Reply
    3. Pgbska on ಮಾರ್ಚ್ 25, 2026 10:24 ಫೂರ್ವಾಹ್ನ

      The table is burning — come steal the fire – http://aranitidine.com/wazamba-casino-review-2026/ , Real dealers Real stakes Real goosebumps .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.