Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸಿಕ್ತು ಬಿಗ್ ರಿಲೀಫ್ | Darshan
    Trending

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸಿಕ್ತು ಬಿಗ್ ರಿಲೀಫ್ | Darshan

    vartha chakraBy vartha chakraಮಾರ್ಚ್ 31, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.31- ಅವಧಿ ಮೀರಿದ ನಂತರವೂ ಪಬ್ ನಲ್ಲಿ ಪಾರ್ಟಿ ಮಾಡಿದ ಆರೋಪ ಎದುರಿಸುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan), ರಾಕ್ ಲೈನ್ ವೆಂಕಟೇಶ್ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಸಿನಿಮಿಯ ತಿರುವು ಪಡೆದುಕೊಂಡಿದೆ.
    ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲಿನ ಅಂಶಗಳು ಹಲವಾರು ರೀತಿಯ ಸಂಶಯಗಳಿಗೆ ಕಾರಣವಾಗುತ್ತಿದ್ದು ಪ್ರತಿಷ್ಠಿತರು ಎನಿಸಿಕೊಂಡರೆ ಪ್ರಕರಣಗಳು ಏನು ಬೇಕಾದರೂ ಆಗಬಹುದು ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆದಿದೆ.

    ಬೆಂಗಳೂರಿನ ಒರಿಯನ್ ಮಾಲ್ ಸಮೀಪದಲ್ಲಿರುವ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ನಟ ಚಾಲೆಜಿಂಗ್ ಸ್ಟಾರ್  ದರ್ಶನ್ (Darshan) ಸೇರಿ ಎಲ್ಲರಿಗೂ ಬಿಗ್‌ ರಿಲೀಫ್‌ ಸಿಕ್ಕಿದೆ.
    ಕಾಟೇರ ಸಿನೆಮಾ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿದ ನಂತರವೂ ಸೇರಿಕೊಂಡ ಸಿನಿಮಾ ತಂಡ, ಸಿನಿಮಾ ರಂಗದ ಇತರೆ ಗಣ್ಯರೊಂದಿಗೆ ಸಕ್ಸಸ್ ಪಾರ್ಟಿ ಮಾಡಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌  ಸಲ್ಲಿಕೆ ಮಾಡಿದ್ದಾರೆ. ತಡ ರಾತ್ರಿ ಮದ್ಯದ ಪಾರ್ಟಿ ಮಾಡಿಲ್ಲ. ಆರೋಪಿಗಳು ಕೇವಲ ಊಟ ಮಾತ್ರ ಮಾಡಿದ್ದಾರೆ ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಏನಿದು ಪ್ರಕರಣ:
    ಕಳೆದ ಜನವರಿ 3ರಂದು ರಾತ್ರಿ ಸೌಂದರ್ಯ ಜಗದೀಶ್‌ ಒಡೆತನದ ಜೆಟ್‌ ಲ್ಯಾಗ್‌ ಪಬ್‌ನಲ್ಲಿ ಕನ್ನಡ ಸಿನಿಮಾ ಒಂದರ ಸಕ್ಸಸ್ ಪಾರ್ಟಿ ನಡೆದಿತ್ತು. ಖ್ಯಾತ ನಟ-ನಟಿಯರು, ನಿರ್ಮಾಪಕರು ಸೇರಿದಂತೆ ಹಲವಾರು ಸಿನಿಮಾ ಸೆಲೆಬ್ರೆಟಿಗಳು ಭಾಗಿಯಾಗಿದ್ದರು. ರಾತ್ರಿ 10 ಗಂಟೆ ಬಳಿಕ ಆರಂಭವಾಗಿದ್ದ ಪಾರ್ಟಿ ನಿಯಮ ಪ್ರಕಾರ ಪ್ರಕಾರ ರಾತ್ರಿ 1 ಗಂಟೆಗೆ ಮುಗಿಯಬೇಕಾಗಿತ್ತು.ಆದರೆ, ಪೊಲೀಸರನ್ನು ಕೇರ್ ಮಾಡದ ಪಬ್ ಮಾಲೀಕರು ಹಾಗೂ ಅಲ್ಲಿನ ಸಿಬ್ಬಂದಿ ಸೆಲೆಬ್ರಿಟಿಗಳಿಗೆ ಮುಂಜಾನೆವರೆಗೂ ಪಾರ್ಟಿ ಮಾಡಲು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿದ.

    ಮುಂಜಾನೆ ಪೊಲೀಸ್ ದಾಳಿ:
    ಸ್ಥಳಕ್ಕೆ ಹೋಗಿದ್ದ ಪೊಲೀಸರು ಪಬ್‌ ಕ್ಲೋಸ್‌ ಮಾಡುವಂತೆ ಸೂಚಿಸಿದ್ದರು. ಆದರೆ, ಅದಕ್ಕೆ ಕೇರ್ ಮಾಡದ ಪಬ್ ಮಾಲೀಕರು ಸೆಲೆಬ್ರೆಟಿಗಳಿಗೆ ತುಂಡು ಗುಂಡು ಸಪ್ಲೈ ಮಾಡಿ ಮೋಜು ಮಸ್ತಿ ಮಾಡಲು ಅವಕಾಶ ನೀಡಿದ್ದರು. ಬಳಿಕ ಮುಂಜಾನೆ ಐದು ಗಂಟೆ ಸುಮಾರಿಗೆ ದಾಳಿ‌ ಮಾಡಿದ ಪೊಲೀಸರು ಪಬ್ ಮಾಲೀಕ‌ರಾದ ಶಶಿರೇಖಾ ಜಗದೀಶ್ ಹಾಗೂ ಪಬ್ ಕ್ಯಾಶಿಯರ್ ಪ್ರಕಾಶ್ ವಿರುದ್ಧ ಕೆಪಿ. ಆಕ್ಟ್ ಹಾಗೂ ಅಬಕಾರಿ ಕಾಯಿದೆಯಡಿ ಕೇಸು ದಾಖಲಿಸಿದ್ದರು.

    8 ಮಂದಿಗೆ ನೋಟೀಸ್:
    ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌  ಸೇರಿ 8 ಮಂದಿಗೆ ನೋಟಿಸ್‌ ಜಾರಿಯಾಗಿತ್ತು. ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟರಾದ ನಿನಾಸಂ ಸತೀಶ್‌, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್ ಹಾಗೂ ಚಿಕ್ಕಣ್ಣ ಅವರಿಗೆ ಪ್ರಧಾನವಾಗಿ ನೋಟಿಸ್‌ ಜಾರಿ ಮಾಡಲಾಗಿತ್ತು. 8 ಜನರು ವಿಚಾರಣೆಗೆ ಹಾಜರಾಗಿ ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರಿಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

    ಚಾರ್ಜ್‌ಶೀಟ್‌ ಸಲ್ಲಿಕೆ:
    ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್‌ಲ್ಯಾಗ್‌ ಪಬ್ ಮಾಲೀಕ, ಮ್ಯಾನೇಜರ್ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಸೇರಿ 8 ಮಂದಿಗೆ ನೋಟಿಸ್‌ ಜಾರಿಯಾಗಿತ್ತು. 8 ಮಂದಿಯು ವಿಚಾರಣೆಗೆ ಹಾಜರಾಗಿ ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧರಿಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ.

    Verbattle
    Verbattle
    Verbattle
    darshan Entertainment Karnataka News Trending ನ್ಯಾಯ ಸಿನಿಮ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous Articleಮೂರನೇ ತಲೆಮಾರಿನ ಜಿದ್ದಾಜಿದ್ದಿನ ಹೋರಾಟ (ಹಾಸನ ಲೋಕಸಭಾ ಕ್ಷೇತ್ರ ಸಮೀಕ್ಷೆ) | Hassan
    Next Article ಕೇರಳ ವಿರುದ್ಧ ಕರ್ನಾಟಕದ ಸಮರ | Kerala
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    3 ಪ್ರತಿಕ್ರಿಯೆಗಳು

    1. kamera_xopi on ಫೆಬ್ರವರಿ 12, 2026 5:13 ಅಪರಾಹ್ನ

      Если вы хотите повысить безопасность и удобство маневрирования, рекомендуем камера заднего вида на грузовик.
      Это связано с тем, что маневрирование большегрузных автомобилей требует особой осторожности и хорошей обзорности.

      Reply
    2. kamera_wxOi on ಫೆಬ್ರವರಿ 12, 2026 5:14 ಅಪರಾಹ್ನ

      Для обеспечения максимальной безопасности на дороге рекомендуем приобрести купить камеру заднего вида для грузового автомобиля.
      Цена на камеры заднего вида для грузовиков может сильно отличаться.

      Reply
    3. karkasnyy_toka on ಫೆಬ್ರವರಿ 15, 2026 8:20 ಅಪರಾಹ್ನ

      Если вы мечтаете о надежном и уютном жилье, обратите внимание на каркасный дом под ключ, который сочетает в себе качество, современный дизайн и доступную стоимость.
      Таким образом, уменьшаются расходы на обогрев и охлаждение.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cxpkwa ರಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.
    • LarryCax ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Cxpkwa ರಲ್ಲಿ ಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.